Gold Rate Tuesday: ಗಗನಕ್ಕೇರಿದ ಚಿನ್ನದ ಬೆಲೆ! ಒಂದೇ ದಿನ 5,500 ರೂ. ಏರಿಕೆ
ಭಾರತೀಯರು ಚಿನ್ನ ಪ್ರಿಯರು. ಅದರಲ್ಲೂ ಹೆಚ್ಚಿನವರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದಾಗುತ್ತಾರೆ. ಆದ್ರೆ ಇತ್ತೀಚೆಗೆ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ದಿನ ಹೋದಂತೆ ಏರಿಕೆ ಪ್ರಮಾಣವೂ ಹೆಚ್ಚಾಗುತ್ತಿದೆ. ಒಂದೆರಡು ದಿನ ಬೆಲೆ ಇಳಿಕೆ (Gold Rate Today) ಕಂಡರೂ, ಏರಿಕೆ ಪ್ರಮಾಣವೇ ಹೆಚ್ಚಿರುತ್ತದೆ. ಅದೇ ರೀತಿ ಇಂದೂ ಕೂಡಾ ಭಾರತದಲ್ಲಿ ಬಂಗಾರದ ಬೆಲೆ ಏರಿಕೆಯಾಗಿದೆ, ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
24K ಚಿನ್ನದ ಬೆಲೆ ಸಾಮಾನ್ಯವಾಗಿ ಏರಿಕೆಯಿರುತ್ತದೆ. ಅದರಲ್ಲೂ ಇತ್ತೀಚೆಗೆ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. ಇಂದು ಒಂದು ಗ್ರಾಂ ಬೆಲೆ 13,882 ರೂ. ಆಗಿದ್ದು, ನಿನ್ನೆ 13,822 ರೂ. ಇತ್ತು. ಅಂದರೆ ನಿನ್ನೆಗೆ ಹೋಲಿಸಿದ್ರೆ ಇಂದು ಒಟ್ಟು ₹60 ರೂ. ಏರಿಕೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,11,056 ರೂ. ಆಗಿದ್ದು, ನಿನ್ನೆ 1,10,576 ರೂ. ಇತ್ತು. ನಿನ್ನೆಗಿಂತ ಇಂದು ₹480 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,38,820 ರೂ. ಆಗಿದ್ದು, ನಿನ್ನೆ 1,38,220 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಒಟ್ಟು ₹600 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹13,88,200 ರೂ. ಆಗಿದ್ದು, ನಿನ್ನೆ 13,82,200 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 6,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ಇಂದು 12,725 ರೂ. ಆಗಿದ್ದು, ನಿನ್ನೆ 12,670 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹55 ರೂ. ಹೆಚ್ಚಳ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,01,800 ರೂ. ಆಗಿದ್ದು, ನಿನ್ನೆಗಿಂತ ಇಂದು ₹440 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,27,250 ರೂ. ಆಗಿದ್ದು, ನಿನ್ನೆ 1,26,700 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹550 ರೂ. ಹೆಚ್ಚಳ ಕಂಡಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ಇಂದು 12,72,500 ರೂ. ಆಗಿದ್ದು, ನಿನ್ನೆ 12,67,000 ರೂ. ಇತ್ತು. ಒಟ್ಟು 5,500 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನ ಸಾಮಾನ್ಯವಾಗಿ ಕಡಿಮೆ ದರದಲ್ಲಿ ಸಿಗುತ್ತದೆ. ಅದೇ ರೀತಿ ಇಂದು 1 ಗ್ರಾಂ ಬೆಲೆ 10,412 ರೂ. ಆಗಿದ್ದು, ನಿನ್ನೆ 10,367 ರೂ. ಇತ್ತು. ನಿನ್ನೆಯ ಬೆಲೆಗೆ ಹೋಲಿಸಿದ್ರೆ ಇಂದು ₹45 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹83,296 ರೂ. ಆಗಿದ್ದು, ನಿನ್ನೆ 82,936 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹360 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,04,120 ರೂ. ಆಗಿದ್ದು, ನಿನ್ನೆ 1,03,670 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹450 ರೂ. ಏರಿಕೆ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 10,41,200 ರೂ. ಆಗಿದ್ದು, ನಿನ್ನೆ 10,36,700 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 4,500 ರೂ. ಹೆಚ್ಚಳವಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ?
ಚೆನ್ನೈ: 24K ರೂ. 13,997, 22K ರೂ. 12,830, 18K ರೂ. 10,700
ಮುಂಬೈ: 24K ರೂ. 13,882, 22K ರೂ. 12,725, 18K ರೂ. 10,412
ದೆಹಲಿ: 24K ರೂ. 13,897, 22K ರೂ. 12,740, 18K ರೂ. 10,427
ಕೋಲ್ಕತ್ತಾ: 24K ರೂ. 13,882, 22K ರೂ. 12,725, 18K ರೂ. 10,412
ಬೆಂಗಳೂರು: 24K ರೂ. 13,882, 22K ರೂ. 12,725, 18K ರೂ. 10,412
ಹೈದರಾಬಾದ್: 24K ರೂ. 13,882, 22K ರೂ. 12,725, 18K ರೂ. 10,412
ಕೇರಳ: 24K ರೂ. 13,882, 22K ರೂ. 12,725, 18K ರೂ. 10,412
ಪುಣೆ: 24K ರೂ. 13,882, 22K ರೂ. 12,725, 18K ರೂ. 10,412
ವಡೋದರಾ: 24K ರೂ. 13,745, 22K ರೂ. 12,600, 18K ರೂ. 10,417
ಅಹಮದಾಬಾದ್: 24K ರೂ. 13,745, 22K ರೂ. 12,600, 18K ರೂ. 10,310
ಬೆಳ್ಳಿ ಬೆಲೆ:
ನಿನ್ನೆಗಿಂತಲೂ ಇಂದು ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ಒಂದು ಗ್ರಾಂ ಬೆಳ್ಳಿ ದರ ಇಂದು ₹253 ರೂ. ಆಗಿದ್ದು, ನಿನ್ನೆ ₹248 ರೂ. ಇತ್ತು. ನಿನ್ನೆಗಿಂತ ಇಂದು ₹5 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು 2,024 ರೂ. ಆಗಿದ್ದು, ನಿನ್ನೆ ₹1,984 ರೂ. ಇತ್ತು. ನಿನ್ನೆಗಿಂತ ಇಂದು ₹40 ರೂ. ಏರಿಕೆ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹2,530 ರೂ., 100 ಗ್ರಾಂ ಬೆಳ್ಳಿ ಬೆಲೆ ₹24,800, 1000 ಗ್ರಾಂ ಬೆಳ್ಳಿ ದರ ₹2,53,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಜನವರಿ 6ರ ರಾಯಿಟರ್ಸ್ ವರದಿ ಪ್ರಕಾರ, ಯುಎಸ್ ಮತ್ತು ವೆನೆಜುವೆಲಾ ನಡುವಿನ ಉದ್ವಿಗ್ನತೆಯಿಂದಾಗಿ ಚಿನ್ನದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ಮಂಗಳವಾರವೂ ಚಿನ್ನದ ಬೆಲೆ ಏರಿಕೆಯಾಗಿ ಗರಿಷ್ಠ ಮಟ್ಟವನ್ನು ತಲುಪಿದೆ.
ಕಳೆದ ಸಮಯದಲ್ಲಿ 3% ಏರಿಕೆ ಕಂಡ ನಂತರ, 0328 GMT ವೇಳೆಗೆ ಸ್ಪಾಟ್ ಚಿನ್ನದ ದವರು ಪ್ರತೀ ಔನ್ಸ್‌ಗೆ $4,465.32 ಕ್ಕೆ ತಲುಪಿದೆ .
Credit: Goodreturns
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications