‘ಕಾವೇರಿ’ಯಿಂದ ದೇವೇಗೌಡರಿಗೆ ಔತಣಕೂಟ
ವಾಷಿಂಗ್ಟನ್ ಡಿಸಿ : ಭಾರತದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ವಾಷಿಂಗ್ಟನ್ ಡಿಸಿ ಪ್ರವಾಸದ ಮೇಲಿದ್ದಾರೆ.
ದೇವೇಗೌಡರ ಗೌರವಾರ್ಥ ಜುಲೈ 18ರ ಸಂಜೆ ‘ಕಾವೇರಿ ಕನ್ನಡ ಸಂಘ’ದವರು ಔತಣ ಕೂಟವೊಂದನ್ನು ಆಯೋಜಿಸಿದ್ದಾರೆ. ಔತಣ ಕೂಟದಲ್ಲಿ ಭಾಗವಹಿಸಲು ಇಚ್ಚಿಸುವವರು ತಕ್ಷಣ ಸಂಘಟಕರನ್ನು ಸಂಪರ್ಕಿಸಬೇಕು. ಕೆಳಗಿನ ಯಾವುದೇ ಫೋನ್ ನಂಬರ್ಗೆ ಡಯಲ್ ಮಾಡಬಹುದು.
ನಾಗಶಂಕರ್ ಚಂದ್ರಶೇಖರ್ (240) 631 0569
ಡಾ. ಶಾಮಲಾ ಶ್ರೀನಿವಾಸ್ (301) 330 0919
ಸಂಜಯ್ ರಾವ್ (703) 442 3316
ರವಿ ಡಂಕಣಿ ಕೋಟೆ (703) 818 2560
ಶಶಿಕಲಾ ಚಂದ್ರಶೇಖರ್ (301) 990 8740
(ಇನ್ಫೋ ವಾರ್ತೆ)ಮುಖಪುಟ / ಸಾಹಿತ್ಯ ಸೊಗಡು
More From
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications