ಜೂ.9ರಂದು ಸನ್ನಿವೇಲ್ನಲ್ಲಿ ಯೋಗ ಸೂತ್ರಗಳ ಬಗ್ಗೆ ವಿಶೇಷ ಕಾರ್ಯಕ್ರಮ
ಭಾರತೀಯ ಆಧ್ಯಾತ್ಮ ವಿಚಾರಗಳನ್ನು ಬಿತ್ತರಿಸುವ ಹೊಣೆಹೊತ್ತ ಯೋಗ ಭಾರತಿ ಸಂಸ್ಥೆ ವೇದಾಂತ, ಯೋಗ ಮತ್ತು ಪತಂಜಲಿಯ ಯೋಗ ಸೂತ್ರಗಳ ಬಗ್ಗೆ ಪ್ರವಚನ ಕಾರ್ಯಕ್ರಮವನ್ನು ಜೂನ್9ರಂದು ಸನ್ನಿವೇಲ್ನಲ್ಲಿ ಆಯೋಜಿಸಿದೆ.
ಕಾರ್ಯಕ್ರಮದಲ್ಲಿ ಸ್ವಾಮಿ ಬೋಧಾನಂದ ಸರಸ್ವತಿ ಅವರು ಯೋಗ ಜೀವನದ ಬಗ್ಗೆ ಉಪನ್ಯಾಸ ನೀಡಲ್ದಿದಾರೆ. ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳುವ ಗುಟ್ಟನ್ನು ಬೋಧಾನಂದ ಸ್ವಾಮೀಜಿ ತಿಳಿಸಿಕೊಡುವರು.
ಕಾರ್ಯಕ್ರಮ ನಡೆಯುವುದು ಮರ್ಫಿ ಪಾರ್ಕ್ ಕಮ್ಯೂನಿಟಿ ಹಾಲ್ನಲ್ಲಿ (130 E. California ave, Sunnyvale CA). ಜೂನ್ 9ರ ಭಾನುವಾರ ಸಂಜೆ 4.30ರಿಂದ 7.30ರವರೆಗೆ ಉಪನ್ಯಾಸ ಕಾರ್ಯಕ್ರಮ ಮುಂದುವರೆಯುತ್ತದೆ. ಪ್ರಶ್ನೋತ್ತರಕ್ಕೆ ಅವಕಾಶವಿದೆ. ಕಾರ್ಯಕ್ರಮಕ್ಕೆ ಪ್ರವೇಶ ಶುಲ್ಕದ ಉಸಾಬರಿ ಇಲ್ಲ. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮುಂಚಿತವಾಗಿ ಫೋನ್ ಮೂಲಕ ಅಥವಾ ವೈಯಕ್ತಿಕವಾಗಿ ಸಂಘಟಕರಿಗೆ ಒಂದು ಮಾತು ಹೇಳಿದರೆ ಉತ್ತಮ. ಕಾರ್ಯಕ್ರಮದ ಬಗ್ಗೆ ಇನ್ನಷ್ಟು ಮಾಹಿತಿ ಬೇಕಿದ್ದರೆ ಸಂಪತ್ ಅವರನ್ನು ಸಂಪರ್ಕಿಸಬಹುದು. ಫೋನ್ ನಂಬರ್: 408-244-9119 ಅಥವಾ 408-887-9096.
ಯೋಗ ಭಾರತಿ ಸಂಸ್ಥೆಯು, ಸನ್ನಿವೇಲ್ನ ಹಿಂದೂ ದೇವಾಲಯ ಮತ್ತು ಕಮ್ಯೂನಿಟಿ ಸೆಂಟರ್ನಲ್ಲಿ ಪ್ರತಿದಿನ ಯೋಗಾಸನ ತರಗತಿಗಳನ್ನೂ ನಡೆಸುತ್ತಿದೆ. ಬೆಳಗ್ಗೆ 7.15ರಿಂದ 8.15ರವರೆಗೆ ತರಗತಿಗಳು ನಡೆಯುತ್ತವೆ. ಅಲ್ಲದೆ ವಾರಾಂತ್ಯದಲ್ಲಿ ವಿಶೇಷ ತರಗತಿಗಳು ಬೆಳಗ್ಗೆ 7.30ರಿಂದ 9.30ರವರೆಗೆ ನಡೆಯುತ್ತವೆ. ಆಸಕ್ತರು ತಕ್ಷಣವೇ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಕ್ಲಿಕ್ಕಿಸಿ:
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications