108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ | Is The NY Times shutting Print? - ಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ - Kannada Oneindia

ಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ

Is The NY Times shutting Print?
ಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ !

ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ ಅವತಾರವು ಅವಸಾನದ ಹಾದಿಯಲ್ಲಿ ತೆವಳುತ್ತಿದೆಯೇ? ತೀರಿಸಲಾಗದ ಸಾಲಶೋಲದಲ್ಲಿ ಮುಳುಗಿರುವ ಪತ್ರಿಕೆಯು ಮುದ್ರಣ ಅಂಗವನ್ನು ಮುಚ್ಚಿ ತನ್ನ ಕಾರ್ಯಕ್ಷೇತ್ರವನ್ನು ಆನ್ ಲೈನ್ ಪತ್ರಿಕೋದ್ಯಮಕ್ಕೆ ಮಾತ್ರ ಸೀಮಿತಗೊಳಿಸಲು ಹವಣಿಸುತ್ತಿದೆಯೇ ?

ಅಂಥದೇನೂ ಆಗುವುದಿಲ್ಲ ಎಂದು ಭಾವಿಸುತ್ತ ಕುಳಿತಿರುವಾಗ ಆಗಬಾರದ್ದೆಲ್ಲ ಆಗುತ್ತಿರುವ ಈ ಕಾಲಘಟ್ಟದಲ್ಲಿ ಇಂಥದೊಂದು ಅವಲೋಕನ ತೀರ ಪ್ರಸ್ತುತವಾಗುತ್ತದೆ.

ಬ್ಯಾಂಕುಗಳು, ಬಂಡವಾಳ ಹೂಡಿಕೆ ಕಂಪನಿಗಳು, ಡಾಟ್ ಕಾಮ್ ಗಳು ದಢಾರನೆ ಬಾಗಿಲು ಮುಚ್ಚಿಕೊಳ್ಳುತ್ತಿರುವ ಅವಕಾಶಗಳ ಅಮರಾವತಿ ಅಮೆರಿಕಾದಲ್ಲಿ ಏನೆಲ್ಲ ಊಹೆಗಳು ಒಂದೊಂದಾಗಿ ಸತ್ಯಸ್ಯ ಸತ್ಯವಾಗುತ್ತಿರುವುದನ್ನು ಜಾಗತಿಕ ಪ್ರಜೆ ನಿತ್ಯ ಗಮನಿಸುತ್ತಿದ್ದಾನೆ. ಈ ದಾರಿಗುಂಟ ಹೊರಟಾಗ ನಷ್ಟದ ಭಾರದಲ್ಲಿ ದಿನೇ ದಿನೇ ಸೊರಗುತ್ತಿರುವ ನ್ಯೂಯಾರ್ಕ್ ಟೈಂಸ್ ಪತ್ರಿಕೆ ಕಣ್ಣುಂದೆ ಬಂದು ನಿಲ್ಲುತ್ತದೆ.

ದ್ವೈಮಾಸಿಕ ವೆಬ್ ಪತ್ರಿಕೆ ದಿ ಅಟ್ಲಾಂಟಿಕ್ ಪ್ರಕಟಿಸಿರುವ ಒಂದು ಸುದ್ದಿ ವಿವೇಚನೆಯ ಪ್ರಕಾರ ನ್ಯೂಯಾರ್ಕ್ ಟೈಂಸ್ ಪತ್ರಿಕೆಯ ಋಣಭಾರ, ಸಾಲಬಾಧೆ ದಿನೇದಿನೇ ಉಲ್ಭಣಿಸುತ್ತಿದೆ. ಬರಲಿರುವ ಇನ್ನೈದು ತಿಂಗಳ ಅವಧಿಯಲ್ಲಿ ಪತ್ರಿಕೆಯು ತನ್ನ ಮುದ್ರಣ ವಿಭಾಗವನ್ನು ಮುಚ್ಚುವ ಸಾಧ್ಯತೆ ಢಾಳವಾಗಿ ಗೋಚರಿಸುತ್ತಿದೆ. ಅದರ ಆಯಸ್ಸು ಅಬ್ಬಬ್ಬಾ ಎಂದರೆ ಇನ್ನೈದು ತಿಂಗಳು ಮಾತ್ರ [...]

(ದಟ್ಸ್ ಕನ್ನಡ ಸುದ್ದಿಮನೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+