126860ವಾಷಿಂಗ್ಟನ್ಮೇ 30, 31ರಂದು ನಾಲ್ಕನೇ ವಸಂತ ಸಾಹಿತ್ಯೋತ್ಸವ/nri/article/2009/0105-4th-vasantha-sahityotsava-kaveri.htmlಕನ್ನಡ ಸಾಹಿತ್ಯಾಭಿಮಾನಿಗಳೆ,ಕನ್ನಡ ಸಾಹಿತ್ಯ ರಂಗದ ಪರವಾಗಿ ತಮಗೆಲ್ಲ ಹೊಸ ವರುಷದ ಹಾರ್ದಿಕ ಶುಭಾಶಯಗಳು. ಈ ಮೊದಲೇ ಪ್ರಕಟಿಸಿರುವಂತೆ ಕನ್ನಡ ಸಾಹಿತ್ಯ ರಂಗದ ನಾಲ್ಕನೇ ವಸಂತ ಸಾಹಿತ್ಯೋತ್ಸವ, ಕಾವೇರಿ ಕನ್ನಡ ಸಂಘದ ಸಹಯೋಗದೊಂದಿಗೆ ಅಮೇರಿಕದ ರಾಜಧಾನಿ ಪ್ರದೇಶದಲ್ಲಿ ಮೇ 2009ರಲ್ಲಿ ನಡೆಯಲಿದೆ. ಸಾಹಿತ್ಯೋತ್ಸವ ನಡೆಯುವುದು ಮೇ 30 ಮತ್ತು 31, 2009ರ ವಾರಾಂತ್ಯದಲ್ಲಿ. ನಡೆಯುವ ಸ್ಥಳ ಮೇರೀಲ್ಯಾಂಡಿನ ರಾಕ್‌ವಿಲ್ 33889http://kannada.oneindia.com/img/2009/01/05-veena-shanteshwar-vaidehi1.jpg126860ವಾಷಿಂಗ್ಟನ್ಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ/nri/article/2009/0113-kaveri-kannada-association-wdc-2009-team.htmlಕನ್ನಡ ಸಂಸ್ಕೃತಿ ಮತ್ತು ಕಲೆಯನ್ನು ರಚನಾತ್ಮಕವಾಗಿ ದುಡಿಸಿಕೊಳ್ಳುವ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿನ ಕಾವೇರಿ ಕನ್ನಡ ಸಂಘಕ್ಕೆ ಈ ಬಾರಿ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಮೀನಾ ರಾವ್ ಮತ್ತು ಅವರ ತಂಡವು 2009ನೇ ಸಾಲಿನಲ್ಲಿ ಕಾವೇರಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಮೀನಾ ಅವರು 2003ನೇ ಸಾಲಿನ ಕಾವೇರಿಯ ಅಧ್ಯಕ್ಷ ಸಂಜಯ್ ರಾವ್ ಅವರ ಪತ್ನಿ. 34051http://kannada.oneindia.com/img/2009/01/13-kaveri-2009-team1.jpg126860ವಾಷಿಂಗ್ಟನ್ಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg126860ವಾಷಿಂಗ್ಟನ್ಚಂದ್ರನಲ್ಲಿರುವ ನೀರಿಗಾಗಿ ನಾಸಾ ಸಿಡಿಸಲಿದೆ ಬಾಂಬ್/news/2009/10/08/nasa-to-bomb-moon-in-search-of-water.htmlವಾಷಿಂಗ್ಟನ್, ಅ. 8 : ಬೆಳದಿಂಗಳು ಸೂಸುವ ಚಂದ್ರನ ಮೇಲೆ ನೀರಿನ ಅಂಶ ಇರುವ ಸಂಗತಿಯನ್ನು ಭಾರತದ ಚಂದ್ರಯಾನ-1 ಸ್ಫೋಟಿಸಿರುವ ಬೆನ್ನಲ್ಲೇ ಚಂದ್ರನ ಗರ್ಭದಲ್ಲಿ ಹುದುಗಿರುವ ನೀರನ್ನು ಬಗೆಯಲು ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಚಂದ್ರನ ಮೇಲೆ ಬಾಂಬ್ ಸಿಡಿಸಲಿದೆ.ಈ ಶುಕ್ರವಾರ, ಅಂದರೆ ಅಕ್ಟೋಬರ್ 9ರಂದು ನಾಸಾ LCROSS ಕೃತಕ ಉಪಗ್ರಹವನ್ನು ಉಡಾಯಿಸಲಿದೆ. ಈ 39577http://kannada.oneindia.com/img/2009/10/08-moon-explosion1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg155115washingtonಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ/nri/article/2009/0113-kaveri-kannada-association-wdc-2009-team.htmlಕನ್ನಡ ಸಂಸ್ಕೃತಿ ಮತ್ತು ಕಲೆಯನ್ನು ರಚನಾತ್ಮಕವಾಗಿ ದುಡಿಸಿಕೊಳ್ಳುವ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿನ ಕಾವೇರಿ ಕನ್ನಡ ಸಂಘಕ್ಕೆ ಈ ಬಾರಿ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಮೀನಾ ರಾವ್ ಮತ್ತು ಅವರ ತಂಡವು 2009ನೇ ಸಾಲಿನಲ್ಲಿ ಕಾವೇರಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಮೀನಾ ಅವರು 2003ನೇ ಸಾಲಿನ ಕಾವೇರಿಯ ಅಧ್ಯಕ್ಷ ಸಂಜಯ್ ರಾವ್ ಅವರ ಪತ್ನಿ. 34051http://kannada.oneindia.com/img/2009/01/13-kaveri-2009-team1.jpg155115washingtonಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg155115washingtonಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg155115washingtonರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155115washingtonಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ | Meena Rao is the new President of Kaveri - ಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ - Kannada Oneindia

ಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ

ಕನ್ನಡ ಸಂಸ್ಕೃತಿ ಮತ್ತು ಕಲೆಯನ್ನು ರಚನಾತ್ಮಕವಾಗಿ ದುಡಿಸಿಕೊಳ್ಳುವ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿನ ಕಾವೇರಿ ಕನ್ನಡ ಸಂಘಕ್ಕೆ ಈ ಬಾರಿ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಮೀನಾ ರಾವ್ ಮತ್ತು ಅವರ ತಂಡವು 2009ನೇ ಸಾಲಿನಲ್ಲಿ ಕಾವೇರಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಮೀನಾ ಅವರು 2003ನೇ ಸಾಲಿನ ಕಾವೇರಿಯ ಅಧ್ಯಕ್ಷ ಸಂಜಯ್ ರಾವ್ ಅವರ ಪತ್ನಿ. ಕಾವೇರಿಯಲ್ಲಿ ಅಧ್ಯಕ್ಷ ಪದವಿಯನ್ನು ಅಲಂಕರಿಸುತ್ತಿರುವ ಪ್ರಥಮ ದಂಪತಿಗಳು ಎನ್ನುವ ವಿಶೇಷವೂ ಈ ಜೋಡಿಗೆ ಸಲ್ಲುತ್ತದೆ.

ನಮಗೆಲ್ಲ ತಿಳಿದಿರುವಂತೆ ಕನ್ನಡ ನಾಟಕ, ಕಲೆ ಮತ್ತು ಸಂಸ್ಕೃತಿಯ ಬೆಳೆವಣಿಗೆಗೆ ಈ ದಂಪತಿಗಳು ಬಹಳಷ್ಟು ಕೊಡುಗೆಯನ್ನು ಕಳೆದ ಹತ್ತು ವರ್ಷಗಳಿಂದ ನೀಡುತ್ತಿದ್ದಾರೆ. ಈ ವರ್ಷದ ಕಾರ್ಯಕಾರಿ ಸಮಿತಿಯಲ್ಲಿ ಮಹಿಳಾಮಣಿಗಳೇ ಹೆಚ್ಚಿನ ಸ್ಥಾನವನ್ನು ಅಲಂಕರಿಸಿರುವುದು ಇನ್ನೊಂದು ವಿಶೇಷ. ಕಾರ್ಯಕಾರಿ ಸಮಿತಿಯ ಇತರ ಸದಸ್ಯರ ಹೆಸರುಗಳು ಕೆಳಕಂಡಂತಿವೆ :

ಉಪಾಧ್ಯಕ್ಷರು : ಜಯಶ್ರೀ ಜಗದೀಶ್
ಕಾರ್ಯದರ್ಶಿ : ನರ್ಮದ ರವಿಂದ್ರ
ಸಹ ಕಾರ್ಯದರ್ಶಿ : ಕೀರ್ತಿ ಸ್ವಾಮಿ
ಕೋಶಾಧಿಕಾರಿ : ಗುರು ನಾಗರಾಜ್
ಸಹ ಕೋಶಾಧಿಕಾರಿ : ಶಾಲಿನಿ ಶ್ರೀನಾಗೇಶ್

ಕಾರ್ಯಕಾರಿ ಮಂಡಲಿಯ ಇನ್ನಿತರ ಸದಸ್ಯರು:

ಗಿರೀಶ್ ವಾಸುದೇವ
ಹರ್ಷ ಗೋಪಾಲ್
ಪ್ರಭು ಗೌಡ
ರಮೇಶ್ ವೆಂಕಟ್ ರೆಡ್ಡಿ
ಶರ್ಮಿಳ ಮೂರ್ತಿ
ಶೈಲನ್ ಮಂಡ್ಯಮ್
ಲೆಕ್ಕಾಧಿಕಾರಿಗಳು: ಶಶಿ ಮೂರ್ತಿ

ರಾಜಧಾನಿಯ ಕನ್ನಡಿಗರೆಲ್ಲರೂ ಹೊಸ ಹುರುಪಿನಿಂದ ಕನ್ನಡಕ್ಕಾಗಿ ಸೇವೆಸಲ್ಲಿಸಲು ಸಿದ್ಧರಾಗಿರುವ ಈ ಎಲ್ಲ ಪಧಾಧಿಕಾರಿಗಳಿಗೆ ಶುಭ ಹಾರೈಸುತ್ತಿದ್ದಾರೆ. ಮೀನಾರಾವ್ ಮತ್ತು ಇತರ ಪದಾಧಿಕಾರಿಗಳು ಈ ಮೂಲಕ ಅಮೇರಿಕದ ಇತರ ಎಲ್ಲ ಕನ್ನಡಸಂಘಗಳ ಹೊಸ ಪದಾಧಿಕಾರಿಗಳಿಗೆ ಸಂಕ್ರಾಂತಿ ಹಾರ್ದಿಕ ಶುಭಾಶಯಗಳನ್ನು ಕೋರುತ್ತಿದ್ದಾರೆ. 2009ರ ಸಾಲಿನ ಮೊದಲ ಕಾರ್ಯಕ್ರಮ, ಜನವರಿ 24ರಂದು ನಡೆಯಲಿರುವ ಸಂಭ್ರಮದ ಸಂಕ್ರಾಂತಿ ಹಬ್ಬಕ್ಕೆ ಎಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದಾರೆ.

ಹೆಚ್ಚಿನ ವಿವರಗಳಿಗೆ ಭೇಟಿಕೊಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+