38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg155733ಕೃಷ್ಣಮೂರ್ತಿಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ!/nri/article/2009/0114-akka-splits-dissidents-announce-new-umbrella.htmlಬೆಂಗಳೂರು, ಜ. 14 : ಕಳೆದ ಕೆಲವು ತಿಂಗಳಿನಿಂದ ಆಂತರಿಕ ಬಿಕ್ಕಟ್ಟು ಮತ್ತು ತೀವ್ರತಮ ಭಿನ್ನಾಭಿಪ್ರಾಯಗಳ ಕುಲುಮೆಯಲ್ಲಿ ಬೇಯುತ್ತಿದ್ದ ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) ಇಂದು ಒಡೆದು ಎರಡು ಹೋಳಾಗಿದೆ. ಸಂಸ್ಥೆಯು ಜನ್ಮತಾಳಿದಾಗಿನಿಂದ ಅಕ್ಕ ಚಟುವಟಿಕೆಗಳೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಲವರು ಹಿರಿಯ ಕಾರ್ಯಕರ್ತರು ತಮ್ಮ ಸದ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಸಂಸ್ಥೆಯಲ್ಲಿದ್ದ ತಳಮಳ ಭುಗಿಲೆದ್ದಿದೆ.ಅಮೆರಿಕಾದ 34064http://kannada.oneindia.com/img/2009/01/14-suresh-krishnamurthy1.jpg155733ಕೃಷ್ಣಮೂರ್ತಿಅಮೆರಿಕನ್ನಡಿಗನಿಗೆ ‘ವೈದಿಕ ರತ್ನ'ಪ್ರದಾನ/nri/article/2009/0115-krishnamurthy-joisa-bags-vaidika-ratna-award.htmlಅಮೆರಿಕದ ವರ್ಜೀನಿಯಾ ಸಂಸ್ಥಾನ ನಿವಾಸಿ ಕನ್ನಡಿಗ ಡಾ.ಕೃಷ್ಣಮೂರ್ತಿ ಜೋಯಿಸ ಅವರಿಗೆ ಇತ್ತೀಚೆಗೆ ಗೋಕರ್ಣದಲ್ಲಿ ನಡೆದ ಸಮಾರಂಭದಲ್ಲಿ 'ವೈದಿಕ ರತ್ನ" ಬಿರುದು ಪ್ರದಾನ ಮಾಡಲಾಯಿತು. ಗೋಕರ್ಣದ ಉಪಾಧಿವಂತ ಮಂಡಳ, ವಿಪ್ರನೌಕರರ ಹಾಗೂ ನಿವೃತ್ತನೌಕರರ ಸಂಘ ಕುಮಟಾ ಮತ್ತು ಮೋಹಿತ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಈ ಪುರಸ್ಕಾರ ಸಮಾರಂಭವು, ಗೋಕರ್ಣದ ಸಾಗರ ಸಂಗಮ ಸಭಾಂಗಣದಲ್ಲಿ ನಡೆಯಿತು.ವೃತ್ತಿಯಿಂದ 34072http://kannada.oneindia.com/img/2009/01/15-krishnamurthy-jois-award.jpg155733ಕೃಷ್ಣಮೂರ್ತಿಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg155733ಕೃಷ್ಣಮೂರ್ತಿಪಶ್ಚಿಮಕರಾವಳಿಯಲ್ಲಿ ನಾವಿಕ ಸಮ್ಮೇಳನ-2010/nri/engagements/2009/0810-1st-navika-world-kannada-convention-usa.htmlಬೆಂಗಳೂರು, ಆ. 10 : ಉತ್ತರ ಅಮೆರಿಕ ವಿಶ್ವ ಕನ್ನಡ ಅಸೋಸಿಯೇಷನ್, ನಾವಿಕ, ಆಶ್ರಯದಲ್ಲಿ ಪ್ರಥಮ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗಿದೆ. 2010ನೇ ಇಸವಿ ಜುಲೈ 3ರಿಂದ 5ರವರೆಗೆ ಜರಗುವ ಈ ಸಮ್ಮೇಳನ ಅಮೆರಿಕದ ಪಶ್ಚಿಮ ಕರಾವಳಿಯಲ್ಲಿರುವ ಪೆಸಿಫಿಕ್ ಮಹಾಸಾಗರದಂಚಿನ ಲಾಸ್ಏಂಜಲಿಸ್ ನಗರದಲ್ಲಿ ಏರ್ಪಡಿಸಲಾಗಿದೆ.ಮೂರು ದಿನಗಳ ಈ ಕನ್ನಡ ಸಂಸ್ಕತಿ ಉತ್ಸವದಲ್ಲಿ ಕಲೆ, ಸಾಹಿತ್ಯ, ವಾಣಿಜ್ಯ, ಯುವ 38533http://kannada.oneindia.com/img/2009/08/10-navika-logo1.jpg155733ಕೃಷ್ಣಮೂರ್ತಿಬೆಂಗಳೂರಿನಲ್ಲಿ ನಾವಿಕ ಪದಾಧಿಕಾರಿಗಳ ಪತ್ರಿಕಾಗೋಷ್ಠಿ/nri/article/2009/0924-navika-usa-kannada-meet-press-conference.htmlಉತ್ತರ ಅಮೆರಿಕಾದಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 60 ಸಾವಿರಕ್ಕೂ ಹೆಚ್ಚು ಕರ್ನಾಟಕ ಜನರಿದ್ದಾರೆ. ಬಹುಮಟ್ಟಿಗೆ ಈ ಜನಸಾಂದ್ರತೆ ಕಂಡುಬರುವುದು ಪಶ್ಚಿಮ, ಪೂರ್ವ ಮತ್ತು ಮಧ್ಯ ಅಮೆರಿಕಾದ ಪ್ರಾಂತ್ಯಗಳಲ್ಲಿ. ನಾನಾ ಸಮುದಾಯ ಮತ್ತು ಆರ್ಥಿಕ ವರ್ಗಗಳ ಹಿನ್ನೆಲೆಯಿಂದ ಬಂದ ಕನ್ನಡಿಗರು ಇಲ್ಲಿ ನೆಲೆಸಿದ್ದಾರೆ. ಈ ಸಂಗತಿಯನ್ನು ಗಮನಿಸಿದಾಗ ಉತ್ತರ ಅಮೆರಿಕದಲ್ಲಿ ಒಂದೇ ದಿಕ್ಕಿನಲ್ಲಿ ಪುನಃ ಪುನಃ ವಾರ್ಷಿಕ 39363http://kannada.oneindia.com/img/2009/09/24-navika-press-conf1.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpgnews"> ಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ! | AKKA Splits : Kannadigas divided in America - ಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ! - Kannada Oneindia

ಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ!

Suersh Ramachandran and M Krishnamurthy
ಬೆಂಗಳೂರು, ಜ. 14 : ಕಳೆದ ಕೆಲವು ತಿಂಗಳಿನಿಂದ ಆಂತರಿಕ ಬಿಕ್ಕಟ್ಟು ಮತ್ತು ತೀವ್ರತಮ ಭಿನ್ನಾಭಿಪ್ರಾಯಗಳ ಕುಲುಮೆಯಲ್ಲಿ ಬೇಯುತ್ತಿದ್ದ ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) ಇಂದು ಒಡೆದು ಎರಡು ಹೋಳಾಗಿದೆ. ಸಂಸ್ಥೆಯು ಜನ್ಮತಾಳಿದಾಗಿನಿಂದ ಅಕ್ಕ ಚಟುವಟಿಕೆಗಳೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಲವರು ಹಿರಿಯ ಕಾರ್ಯಕರ್ತರು ತಮ್ಮ ಸದ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಸಂಸ್ಥೆಯಲ್ಲಿದ್ದ ತಳಮಳ ಭುಗಿಲೆದ್ದಿದೆ.

ಅಮೆರಿಕಾದ ನಾನಾ ಭಾಗಗಳಲ್ಲಿ ನೆಲೆಸಿರುವ ಹಲವಾರು ಸಮಾನಮನಸ್ಕ ಕನ್ನಡಿಗರು ಅಕ್ಕದಿಂದ ದೂರ ನಿಂತು ಪ್ರತ್ಯೇಕ ಅಸ್ತಿತ್ವ ಹೊಂದಲು ನಿರ್ಧರಿಸಿದ್ದಾರೆ. ಅಕ್ಕಗೆ ಪರ್ಯಾಯವಾಗಿ ಹೊಸ ಸಂಸ್ಥೆ ಹುಟ್ಟುಹಾಕಲೂ ತೀರ್ಮಾನ ಕೈಗೊಳ್ಳಲಾಗಿದ್ದು ಹೊಸ ಸಂಸ್ಥೆಯ ರೂಪುರೇಷೆಗಳು ಸದ್ಯದಲ್ಲೇ ಹೊರಬೀಳಲಿದೆ. ಅಕ್ಕ ಪರಿವಾರದ ಭಿನ್ನಮತೀಯ ನಾಯಕರಲ್ಲಿ ಇಬ್ಬರಾಗಿರುವ ಎಂ. ಕೃಷ್ಣಮೂರ್ತಿ ಮತ್ತು ಸುರೇಶ್ ರಾಮಚಂದ್ರನ್ ಅವರು ಈ ಬಗ್ಗೆ ಒಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅದರ ಸಾರಾಂಶ ಕೆಳಕಂಡಂತಿವೆ.

* ಉತ್ತರ ಅಮೆರಿಕದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದ ಹೊಸ ಸಂಸ್ಥೆ ಸದ್ಯದಲ್ಲೇ ಉದಯವಾಗಲಿದೆ.
* ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಾವೆಲ್ಲ ಅಕ್ಕ ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಈಡೇರಿಸುವ ಸಲುವಾಗಿ ಅಹರ್ನಿಶಿ ದುಡಿದ್ದೇವೆ. *ಅಮೆರಿಕಾ ನೆಲದಲ್ಲಿ ಒಟ್ಟು ಐದು ವಿಶ್ವ ಕನ್ನಡಿಗರ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಲು ಕಾಯಾವಾಚಾಮನಸಾ ಶ್ರಮಿಸಿದ್ದೇವೆ.
* ಆದರೆ, ಅಕ್ಕ ಈಗ ಅಕ್ಕ ಆಗಿ ಉಳಿದಿಲ್ಲ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕಪಿಮುಷ್ಟಿಗೆ ಸಿಲುಕಿ ನಲಗುತ್ತಿದೆ.
* ಕೆಲ ನಾಯಕರ ವೈಯಕ್ತಿಕ ತೆವಲುಗಳು ಮತ್ತು ಖಾಸಗಿ ಉದ್ದೇಶಗಳ ಈಡೇರಿಕೆಗೆ ಸಂಸ್ಥೆಯು ವೇದಿಕೆಯಾಗಿ ಮಾರ್ಪಟ್ಟಿದೆ.
* ಕೆಲ ನಾಯಕರು ಅಧಿಕಾರದ ಲಾಲಸೆಯಿಂದ ಅಕ್ಕ ಪದಾಧಿಕಾರಿಗಳ ಚುನಾವಣೆಯಲ್ಲಿ ಆಕ್ರಮಗಳನ್ನು ನಡೆಸಿದ್ದಾರೆ.
* ಅಧಿಕಾರ ಹಿಡಿಯಬೇಕು ಎಂಬ ಏಕಮೇವ ಉದ್ದೇಶದಿಂದ ಮತ ಬ್ಯಾಂಕುಗಳನ್ನು ನಿರ್ಮಿಸಿಕೊಂಡು ತನ್ಮೂಲಕ ಆಯ್ಕೆಯಾಗಿದ್ದಾರೆ.

* ಈ ಎಲ್ಲ ಅಹಿತಕರ ಬೆಳವಣಿಗೆಗಳ ಪರಿಣಾಮವಾಗಿ ಅಕ್ಕ ಸಂಸ್ಥೆಗೆ ನಿಷ್ಠರಾಗಿದ್ದ ನಮ್ಮಂಥ ಅನೇಕ ಕಾರ್ಯಕರ್ತರಿಗೆ ತೀವ್ರ ನಿರಾಸೆಯಾಗಿದೆ. ಹೇಗಾದರೂ ಮಾಡಿ ಅಕ್ಕದ ತಪ್ಪುಗಳನ್ನು ಸರಿಪಡಿಸಿ ಸಂಸ್ಥೆಯನ್ನು ಸರಿದಾರಿಗೆ ತರಬೇಕೆಂಬ ನಮ್ಮ ಅವಿರತ ಪ್ರಯತ್ನಗಳು ವಿಫಲವಾಗಿವೆ.

* ಇಂಥ ವಿಷಮ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಾವು ಅಕ್ಕದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲದಂಥ ಸನ್ನಿವೇಶ ನಿರ್ಮಾಣವಾಗಿದೆ.
* ಅಕ್ಕ ತೊರೆದು ನಾವೆಲ್ಲ ಹೊಸ ಸಂಸ್ಥೆ ಕಟ್ಟಲು ಕಂಕಣ ಬದ್ಧರಾಗಿದ್ದೇವೆ. ಅಮೆರಿಕನ್ನಡಿಗರ ಆಶೋತ್ತರಗಳೇ ನಮ್ಮ ಆಶೋತ್ತರ.
* ಸಮಾನಮನಸ್ಕರಾದ ಈ ಕೆಳಗೆ ನಮೂದಿಸಿರುವ ನಾವೆಲ್ಲರೂ ಒಗ್ಗಟ್ಟಿನಿಂದ ವಿಶ್ವಕನ್ನಡಿಗರನ್ನು ಸಂಘಟಿಸಲು ಶ್ರಮಿಸುತ್ತೇವೆ.
* ನಾವು ಕಟ್ಟಲಿರುವ ಹೊಸ ಸಂಸ್ಥೆ ಸದ್ಯದಲ್ಲೇ ವಿದ್ಯುಕ್ತವಾಗಿ ಆರಂಭವಾಗುತ್ತದೆ. ಅದರ ಕಾರ್ಯಚಟುವಟಿಕೆಗಳನ್ನು ನಿಮಗೆ ತಿಳಿಯಪಡಿಸಲಾಗುತ್ತದೆ.

ನಿಮ್ಮ ವಿಶ್ವಾಸಿಗಳು,

ಶರಣಬಸವ ರಾಜುರ್, ಬೋಸ್ಟನ್, ಮೆಸಾಚುಸೆಟ್ಸ್: ಅಕ್ಕ ಮಾಜಿ ಉಪಾಧ್ಯಕ್ಷ.
ಡಾ. ರೇಣುಕಾ ರಾಮಪ್ಪ, ಟಾಂಪಾ, ಫ್ಲಾರಿಡಾ: ಅಕ್ಕ ಮಾಜಿ ಉಪಾಧ್ಯಕ್ಷೆ, ಆರ್ಲಾಂಡೋ ಸಮ್ಮೇಳನ(2004)ದ ಅಧ್ಯಕ್ಷೆ.
ಸುರೇಶ್ ರಾಮಚಂದ್ರನ್, ಮೇರಿಲ್ಯಾಂಡ್: ಬಾಲ್ಟಿಮೋರ್ ಸಮ್ಮೇಳನ(2006)ದ ಸಂಯೋಜಕ, ಅಕ್ಕ ಉಪಾಧ್ಯಕ್ಷ.
ಡಾ. ಕೇಶವ ಬಾಬು, ಟಾಂಪಾ, ಫ್ಲಾರಿಡಾ: ಅಕ್ಕ ಮಾಜಿ ನಿರ್ದೇಶಕ ಮತ್ತು ಬೈ ಲಾ ಕಮಿಟಿ ಅಧ್ಯಕ್ಷ.
ಡಾ. ರಾಮಕೃಷ್ಣ, ಅಕ್ಕ ನಿರ್ದೇಶಕ: ಫೀನಿಕ್ಸ್ ಅಕ್ಕ ಸಮ್ಮೇಳನ(1998)ದ ಅಧ್ಯಕ್ಷ.
ಎಮ್. ಕೃಷ್ಣಮೂರ್ತಿ, ಬೆಂಗಳೂರು, ಅಕ್ಕ ನಿರ್ದೇಶಕ: ಅಕ್ಕ ಮಾಜಿ ಖಜಾಂಚಿ.
ವಲ್ಲೀಶ ಶಾಸ್ತ್ರಿ, ಲಾಸ್ ಏಂಜಲೀಸ್ :ರಂಗಕರ್ಮಿ, ಅಕ್ಕದ ಸಕ್ರಿಯ ಕಾರ್ಯಕರ್ತ.
ಶ್ರೀಮತಿ ಉಮಾ ಜಯಸ್ವಾಮಿ, ಶಿಕಾಗೋ, ಇಲಿನಾಯ್.
ವೀರ ಮಾರೇ ಗೌಡ, ಬೆಂಗಳೂರು : ಅಕ್ಕದ ಮಾಜಿ ಕರ್ನಾಟಕ ರಾಯಭಾರಿ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+