97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg135965californiaಸ್ವರ್ಣಸೇತು ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭ/nri/engagements/2009/0110-swarnasetu-magazine-release-california.htmlಆತ್ಮೀಯ ಕನ್ನಡ ಕೂಟದ ಸದಸ್ಯರೆ, ನಾವೆಲ್ಲ ಕಾತರದಿಂದ ಎದುರುನೋಡುತ್ತಿದ್ದ ಶುಭಘಳಿಗೆ ಸ್ವರ್ಣಸೇತು ಸಂಚಿಕೆ ಬಿಡುಗಡೆಯ ಸಮಾರಂಭ ಹತ್ತಿರ ಬಂದಿದೆ. ಈ ಸಂತಸದ ವಿಷಯ ನಿಮ್ಮೊಂದಿಗೆ ಹಂಚಿಕೊಳ್ಳಲು ನಮಗೆ ಬಹಳ ಹೆಮ್ಮೆಯಾಗುತ್ತಿದೆ. ವರ್ಷದ ಆರಂಭದಿಂದ ಶ್ರಮವಹಿಸಿ ದುಡಿದ ಪ್ರತಿಫಲ - ಈ ಒಂದು ವಾರ್ಷಿಕ ಸಂಚಿಕೆ. ಹಾದಿಯಲ್ಲಿ ಎಷ್ಟೇ ಕಷ್ಟಗಳು ಬಂದರೂ, ಕಡೆಗೆ ರೂಪುಗೊಂಡಿರುವ ಸಂಚಿಕೆಯನ್ನು ನೋಡಿದಾಗ 34001http://kannada.oneindia.com/img/2009/01/10-swarnasetu1.jpg135965californiaಭದ್ರತೆ/nri/poem/2009/0124-bhadrate-shantala-bhandi-kannada-poem.html* ಶಾಂತಲಾ ಭಂಡಿ, ಕ್ಯಾಲಿಫೋರ್ನಿಯಾ   ಬೇಲಿಯೆದ್ದು ಹೊಲ ಮೇಯುತಲಿರೆಹೊಲಗಳು ಸುಮ್ಮನಿವೆ ಎದ್ದೋಡುವುದ ಬಿಟ್ಟುಹೇಡಿಯಾಗಿ ಬಿದ್ದಿಹ ಹೊಲವಾಗಬೇಡಇನ್ನೂ ಬೇಲಿಯನು ನಂಬುವುದು ಬೇಡಕಳ್ಳ ಪೋಲೀಸನಿಗೆ ಹೇಳಿದ್ದಾನೆ'ಕಳುವು ಮಾಡಲಿಕ್ಕಿದೆ ಇಂದು ರಾತ್ರಿಕಾವಲುಗಾರನ ಹಿಡಿದು ಕಟ್ಟಿಡು" ಎಂದುಪಾಪದ ಕಾವಲುಗಾರ ಇಂದು ರಜ ಹಾಕಿದ್ದಾನೆಕೆಲಸದರ್ಜಿಯಲಿ ಭಾವಚಿತ್ರವಿಡದ ಹುಡುಗಿಯರೇಫೋಟೋ ಲಗತ್ತಿಸದಿರೆ ಇಲ್ಲಿ ಕೆಲಸ ಖಾಲಿ ಇಲ್ಲಮುಖಕ್ಕೆ ಮಣೆಹಾಕುವವರ ಕಂಡು ರೇಜಿಗೆಪಟ್ಟರೆಮಣೆ ಹಾಕಿದ 34273http://kannada.oneindia.com/img/2009/01/24-farmfence1.jpg135965californiaಸಾಹಿತ್ಯಗೋಷ್ಠಿಯಲ್ಲಿ ಕುಂವೀ ಅವರ ಅರಮನೆ/nri/engagements/2009/0223-sahityagoshthi-california-kum-veerabhadrappa.htmlಸಾಹಿತ್ಯಗೋಷ್ಠಿಯು ತಮ್ಮೆಲ್ಲರನ್ನೂ 2009ರ ಮಾರ್ಚ್ ತಿಂಗಳ ಕಾರ್ಯಕ್ರಮಕ್ಕೆ ಸ್ವಾಗತಿಸುತ್ತದೆ. ಈ ತಿಂಗಳ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ಅವರ ಅರಮನೆ' ಕಾದಂಬರಿಯ ನಾಟಕೀಯ ಕಥಾ ನಿರೂಪಣೆಯನ್ನು ಏರ್ಪಡಿಸಿದ್ದೇವೆ. 'ಅರಮನೆ' ಕಾದಂಬರಿಯು 19ನೇ ಶತಮಾನದಲ್ಲಿನ ಬಳ್ಳಾರಿಯ ಸುತ್ತಮುತ್ತಲಿನ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಪರಿಸರವನ್ನು ಸಂಕ್ಷಿಪ್ತವಾಗಿ ತಿಳಿಸುತ್ತದೆ. ಇದರಲ್ಲಿ ಪಾತ್ರಗಳೂ , ಸಂಭಾಷಣೆಗಳೂ ಮತ್ತು 34818http://kannada.oneindia.com/img/2009/02/23-kum-vee1.jpg135965californiaಹರನ್ ಅವರಿಂದ ಸ್ವರ್ಣಸೇತು ಬಿಡುಗಡೆ/nri/article/2009/0312-swarnasethu-2008-book-release-by-haran.htmlಮೌನದಲಿ ಮೊಳೆಯೊಡೆದು ಬ್ರಹ್ಮಾಂಡವೇ ಹೂತುದ್ರಷ್ಟಾರ ಇಟ್ಟ ಹೆಸರು ಸ್ವರ್ಣ ಸೇತುಕಳೆದು ಹೋಗಿದ್ದಾಳೆ ಈಗ ಮನೆಮನೆಯ ಸೀತೆಕೇಳದೆಯೆ ಗರ್ಭದಾಳದ ಗೀತೆ ಮೈಮರೆತುಎತ್ತರದ ಗೋಡೆಗಳ ತಡಕಿ ಆಕಾಶಕ್ಕೆ ಇಣುಕಬೇಕುಸಪ್ತಸಾಗರದಾಚೆ ದ್ವೀಪವನು ಹುಡುಕಿಕೆಂಗಣ್ಣ ರಕ್ಕಸರ ಸಾಲನತ್ತತ್ತ ಸರಿಸಿಹೃದಯಕಮಲವನೊಮ್ಮೆ ಹಿಡಿಯಬೇಕುಕಿವುಡ ಮೂಕರ ನಡುವೆ ಅಂಧನೋಟಕ್ಕೆಳಿಸಿಎಚ್ಚರದ ರೇಖೆಗಳನೊತ್ತರಿಸಿಹೂವಿನಲಿ ಕೆಂಪು ಚೆಲ್ಲುವಮೊದಲೇ ತೋರುವೆಯ ಸಾಲಿಗಳನ್ನಿರಿಸಬೇಕುನಕ್ಷತ್ರಗಳ ಘಟ್ಟಣಿಗೆ ಇಳಿಸಿಹಾಲಾಹಲದ ಹಬ್ಬವಾಗುವ ಮೊದಲುಗುಂಡಿಗೆಯ ಮೆದುಹಾಸು ಕೆಡದವೊಲುಸ್ವರ್ಣಸೇತುವನಿಲ್ಲೆ ಮೆಲಿದೆ ಕಟ್ಟಬೇಕು.ಎಂದು 35175http://kannada.oneindia.com/img/2009/03/12-swarnasetu-haran1.jpg135965california'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ/nri/article/2009/0316-write-ups-invited-for-kannada-kali-sangama.html'ಕನ್ನಡ ಕಲಿ' ಪತ್ರಿಕೆ ನಾಲ್ಕನೆಯ ವರುಷಕ್ಕೆ ಕಾಲಿಡುತ್ತಿದೆ. ಪತ್ರಿಕೆಯನ್ನು ಇನ್ನೂ ಸುಂದರ ಮತ್ತು ಉಪಯುಕ್ತಗೊಳಿಸಲು ನಿಮ್ಮ ಸಲಹೆ ಸೂಚನೆಗಳು ಬೇಕು. ಈ ತಿಂಗಳಿನ ಸಂಚಿಕೆಗೆ ನಿಮ್ಮ ಲೇಖನಗಳನ್ನು ದಯವಿಟ್ಟು ಕಳುಹಿಸಿ.ಲೇಖನ, ಕತೆ, ಸುದ್ದಿ, ಕನ್ನಡ ಕಲಿ ಕಾರ್ಯಕ್ರಮಗಳ ವರದಿ, ಶಿಕ್ಷಕರಿಗೆ ಕುಡಿನುಡಿಗಳು, ಸಾಹಿತ್ಯ-ಭಾಷೆಗಳ ವಿಶ್ಲೇಷಣೆ, ಈ ಬೇಸಿಗೆಯಲ್ಲಿ ಕೈಗೊಂಡ ಯಾತ್ರೆ, ಚಾರಣ, ಪುಸ್ತಕ/ವ್ಯಕ್ತಿ ಪರಿಚಯ, ಇತ್ಯಾದಿ 35254http://kannada.oneindia.com/img/2009/03/16-pen6.jpg194897ಎನ್ಆರ್ಐಭದ್ರತೆ/nri/poem/2009/0124-bhadrate-shantala-bhandi-kannada-poem.html* ಶಾಂತಲಾ ಭಂಡಿ, ಕ್ಯಾಲಿಫೋರ್ನಿಯಾ   ಬೇಲಿಯೆದ್ದು ಹೊಲ ಮೇಯುತಲಿರೆಹೊಲಗಳು ಸುಮ್ಮನಿವೆ ಎದ್ದೋಡುವುದ ಬಿಟ್ಟುಹೇಡಿಯಾಗಿ ಬಿದ್ದಿಹ ಹೊಲವಾಗಬೇಡಇನ್ನೂ ಬೇಲಿಯನು ನಂಬುವುದು ಬೇಡಕಳ್ಳ ಪೋಲೀಸನಿಗೆ ಹೇಳಿದ್ದಾನೆ'ಕಳುವು ಮಾಡಲಿಕ್ಕಿದೆ ಇಂದು ರಾತ್ರಿಕಾವಲುಗಾರನ ಹಿಡಿದು ಕಟ್ಟಿಡು" ಎಂದುಪಾಪದ ಕಾವಲುಗಾರ ಇಂದು ರಜ ಹಾಕಿದ್ದಾನೆಕೆಲಸದರ್ಜಿಯಲಿ ಭಾವಚಿತ್ರವಿಡದ ಹುಡುಗಿಯರೇಫೋಟೋ ಲಗತ್ತಿಸದಿರೆ ಇಲ್ಲಿ ಕೆಲಸ ಖಾಲಿ ಇಲ್ಲಮುಖಕ್ಕೆ ಮಣೆಹಾಕುವವರ ಕಂಡು ರೇಜಿಗೆಪಟ್ಟರೆಮಣೆ ಹಾಕಿದ 34273http://kannada.oneindia.com/img/2009/01/24-farmfence1.jpg194897ಎನ್ಆರ್ಐ'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ/nri/article/2009/0316-write-ups-invited-for-kannada-kali-sangama.html'ಕನ್ನಡ ಕಲಿ' ಪತ್ರಿಕೆ ನಾಲ್ಕನೆಯ ವರುಷಕ್ಕೆ ಕಾಲಿಡುತ್ತಿದೆ. ಪತ್ರಿಕೆಯನ್ನು ಇನ್ನೂ ಸುಂದರ ಮತ್ತು ಉಪಯುಕ್ತಗೊಳಿಸಲು ನಿಮ್ಮ ಸಲಹೆ ಸೂಚನೆಗಳು ಬೇಕು. ಈ ತಿಂಗಳಿನ ಸಂಚಿಕೆಗೆ ನಿಮ್ಮ ಲೇಖನಗಳನ್ನು ದಯವಿಟ್ಟು ಕಳುಹಿಸಿ.ಲೇಖನ, ಕತೆ, ಸುದ್ದಿ, ಕನ್ನಡ ಕಲಿ ಕಾರ್ಯಕ್ರಮಗಳ ವರದಿ, ಶಿಕ್ಷಕರಿಗೆ ಕುಡಿನುಡಿಗಳು, ಸಾಹಿತ್ಯ-ಭಾಷೆಗಳ ವಿಶ್ಲೇಷಣೆ, ಈ ಬೇಸಿಗೆಯಲ್ಲಿ ಕೈಗೊಂಡ ಯಾತ್ರೆ, ಚಾರಣ, ಪುಸ್ತಕ/ವ್ಯಕ್ತಿ ಪರಿಚಯ, ಇತ್ಯಾದಿ 35254http://kannada.oneindia.com/img/2009/03/16-pen6.jpg194897ಎನ್ಆರ್ಐಆಕಾಶ್‌ಗೆ ಕರ್ನಾಟಕ ಸಾಂಸ್ಕೃತಿಕ ಪ್ರಜ್ಞೆ ಪ್ರಶಸ್ತಿ/nri/article/2009/0320-cultural-awareness-award-to-akash-dixit.htmlದಕ್ಷಿಣ ಕ್ಯಾಲಿಫೊರ್ನಿಯಾದ ಕರ್ನಾಟಕ ಸಾಂಸ್ಕೃತಿಕ ಸಂಘ 'ಕನ್ನಡ ಕಲಿ' ಆಕಾಶ್ ದೀಕ್ಷಿತ್‌ಗೆ 'ಸಾಂಸ್ಕೃತಿಕ ಪ್ರಜ್ಞೆ' ಪ್ರಶಸ್ತಿಯನ್ನು ಕೊಟ್ಟು ಫೆಬ್ರವರಿ 21ರಂದು ನಡೆದ ನಾಟಕೋತ್ಸವದ ಸಂದರ್ಭದಲ್ಲಿ ಪುರಸ್ಕರಿಸಿತು.ಈಗ ಆಕಾಶ್ ಸಂಘದ ಸಾಂಸ್ಕೃತಿಕ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2001ರಲ್ಲಿ ಸ್ಥಾಪಿತವಾದ ಈ ಪ್ರಶಸ್ತಿಯನ್ನು ವರ್ಷಕ್ಕೊಮ್ಮೆ ಕನ್ನಡ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ಹೈಸ್ಕೂಲ್ ವಿಧ್ಯಾರ್ಥಿಗೆ ಕೊಡಲಾಗುತ್ತಿದೆ. ಇದಕ್ಕಾಗಿ ನಿಗದಿತ ವಿಷಯದ ಮೇಲೆ ಒಂದು 35383http://kannada.oneindia.com/img/2009/03/20-akash-dixit1.jpg194897ಎನ್ಆರ್ಐಯುಗಾದಿಯಂದು ಹೊಸ ಕನ್ನಡಕೂಟ 'ನಾವಿಕ' ಉದಯ/nri/article/2009/0326-naavika-new-kannada-association-in-usa.htmlಅಮೆರಿಕ ಮತ್ತು ಹೆಚ್ಚಾಗಿ ಎಲ್ಲ ಹೊರನಾಡ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಮತ್ತು ಸಮಸ್ಯೆಗಳಿಗೆ ಒಗ್ಗಟ್ಟಿನಿಂದ ಪರಿಹಾರ ಕಂಡುಕೊಳ್ಳಲು 'ನಾವಿಕ' (NAVIKA ಅಂದ್ರೆ North America Vishwa Kannada Association) ಎಂಬ ಕನ್ನಡಿಗರ ಸಂಘವನ್ನು ಹುಟ್ಟುಹಾಕಲಾಗಿದೆ ಎಂದು ನಾವಿಕದ ಸ್ಥಾಪಕ ಸದಸ್ಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿರೋಧಿ ನಾಮ ಸಂವತ್ಸರದ ಉಗಾದಿ ಹಬ್ಬದ ಶುಭ ದಿನ ನಾವು ಉತ್ತರ 35537http://kannada.oneindia.com/img/2009/03/26-liberty-statue1.jpg194897ಎನ್ಆರ್ಐಸಾಕ್ರಮೆಂಟೋದಲ್ಲಿ ವೈಭವದ ಕರಗ ಮತ್ತು ಯುಗಾದಿ/nri/article/2009/0425-sacramento-karaga-and-ugadi.htmlಕ್ಯಾಲಿಫೋರ್ನಿಯಾದ ರಾಜಧಾನಿಯಾದ ಸಾಕ್ರಮೆಂಟೋ ಸುತ್ತಮುತ್ತ ಕನ್ನಡದ ಕಹಳೆ ಮೊಳಗಿಸುತ್ತಿರುವ ಸಾಕ್ರಮೆಂಟೋ ಕನ್ನಡ ಸಂಘ, ಯುಗಾದಿ ಹಬ್ಬವನ್ನು 'ರಂಗ ವಸಂತ' ಎನ್ನುವ ಸಾಂಸ್ಕ್ರತಿಕ ಕಾರ್ಯಕ್ರಮದ ಮೂಲಕ ಇದೇ ಏಪ್ರಿಲ್ 18ರಂದು ವಿಜ್ರಂಭಣೆಯಿಂದ ಆಚರಿಸಿತು. ಸ್ಥಳೀಯ ಕನ್ನಡಿಗರಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಹಾಗು ರಂಗ ಪ್ರಬೇಧಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆಗಮಿಸಿದ್ದ 250ಕ್ಕೂ ಹೆಚ್ಚಿನ ಕನ್ನಡಿಗರ ಮನಸೂರೆಗೊಂಡಿತು.* ವೇಣು 36211http://kannada.oneindia.com/img/2009/04/25-sacramento-karaga1.jpgnews"> 'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ | Kannada Kali | Sangama | NRI Magazine | Articles invited - 'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ - Kannada Oneindia

'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ

Write ups invited for Kannada Kali and Sangama magazines
'ಕನ್ನಡ ಕಲಿ' ಪತ್ರಿಕೆ ನಾಲ್ಕನೆಯ ವರುಷಕ್ಕೆ ಕಾಲಿಡುತ್ತಿದೆ. ಪತ್ರಿಕೆಯನ್ನು ಇನ್ನೂ ಸುಂದರ ಮತ್ತು ಉಪಯುಕ್ತಗೊಳಿಸಲು ನಿಮ್ಮ ಸಲಹೆ ಸೂಚನೆಗಳು ಬೇಕು. ಈ ತಿಂಗಳಿನ ಸಂಚಿಕೆಗೆ ನಿಮ್ಮ ಲೇಖನಗಳನ್ನು ದಯವಿಟ್ಟು ಕಳುಹಿಸಿ.

ಲೇಖನ, ಕತೆ, ಸುದ್ದಿ, ಕನ್ನಡ ಕಲಿ ಕಾರ್ಯಕ್ರಮಗಳ ವರದಿ, ಶಿಕ್ಷಕರಿಗೆ ಕುಡಿನುಡಿಗಳು, ಸಾಹಿತ್ಯ-ಭಾಷೆಗಳ ವಿಶ್ಲೇಷಣೆ, ಈ ಬೇಸಿಗೆಯಲ್ಲಿ ಕೈಗೊಂಡ ಯಾತ್ರೆ, ಚಾರಣ, ಪುಸ್ತಕ/ವ್ಯಕ್ತಿ ಪರಿಚಯ, ಇತ್ಯಾದಿ ಕಳುಹಿಸಬಹುದು.

'ಸಂಗಮ' ದಕ್ಷಿಣ ಕ್ಯಾಲಿಫೊರ್ನಿಯಾದ ಸಾಂಸ್ಕೃತಿಕ ಸಂಘದ ವಾರ್ಷಿಕ ಮ್ಯಗಝೀನ್. ಅದಕ್ಕೂ ನಿಮ್ಮ ಲೇಖನಗಳನ್ನು ಬೇಗನೆ ಕಳುಹಿಸಿ.

ಲೇಖನ ಕಳುಹಿಸಬೇಕಾದ ವಿಳಾಸ : [email protected]

ಹಿಂದಿನ ಲೇಖನಗಳಿಗೆ ನಿಮ್ಮ ಪ್ರತಿಕ್ರಿಯೆಗಳೂ ಸ್ವಾಗತ! ನಿಮ್ಮ ತೀರದ ಬೆಂಬಲಕ್ಕಾಗಿ ಧನ್ಯವಾದಗಳು.

ವಿಶೇಶ್ವರ ದೀಕ್ಷಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+