ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೇರಿಕದ ಬಾನುಲಿಯಲ್ಲಿ "ದುಡ್ಡೇ ದೊಡ್ಡಪ್ಪ"

By Staff
|
Google Oneindia Kannada News

Madhu Krishnamurthy
ಇಂದಿನ ಆರ್ಥಿಕ ಮುಗ್ಗಟ್ಟು ನಿಮ್ಮನ್ನು ಯಾವ ರೀತಿ ತಟ್ಟಿದೆ? ವಿರೋಧಿ ನಾಮ ಸಂವತ್ಸರವು ನಿಮ್ಮ ಪಾಲಿಗೆ ಸಿಹಿ ತರುವುದೊ ಅಥವ ಕಹಿಯೆ ಹೆಚ್ಚಾಗಿ ತರುವುದೊ? ಈ ವಿಷಯಗಳ ಬಗ್ಗೆ ನಿಮ್ಮ ಅನಿಸಿಕೆಗಳನ್ನು ವಿಶ್ವಕನ್ನಡಿಗರೊಂದಿಗೆ ಹಂಚಿಕೊಂಡು ಚರ್ಚೆ ಮಾಡಲು ಇದೊಂದು ಸದಾವಕಾಶ. ಮಧ್ಯೆ ಮಧ್ಯೆ ಹಣ-ದುಡ್ಡು ಈ ವಿಷಯಗಳ ಬಗೆಗಿನ ಕನ್ನಡ ಚಿತ್ರಗೀತೆಗಳನ್ನು ಪ್ರಸಾರ ಮಾಡಲಾಗುವುದು.

ನೇರಪ್ರಸಾರದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ದೂರವಾಣಿಯ ಸಂಖ್ಯೆಗೆ ಕರೆ ಮಾಡಿ. 650-723-9010

ವಿವರಗಳು:

ಕಾರ್ಯಕ್ರಮ : ದುಡ್ಡೇ ದೊಡ್ಡಪ್ಪ
ದಿನಾಂಕ : 2009 ಏಪ್ರಿಲ್ 1, ಬುಧವಾರ
ಸಮಯ : ಬೆಳಗ್ಗೆ 7.30ರಿಂದ 8.30ರವರೆಗೆ. (ಕ್ಯಾಲಿಫೋರ್ನಿಯ ಸಮಯ) [7.30 AM to 8.30 AM PST in California]

ಭಾರತೀಯ ಕಾಲಮಾನಕ್ಕೆ ಕೆಳಗಿರುವ ಟಿಪ್ಪಣೆ ಗಮನಿಸಿ.

ಬಾನುಲಿ ಕೇಂದ್ರ : ಸ್ಟಾನ್‌ಫರ್ಡ್ KZSU 90.1 FM [ಕ್ಯಾಲೀಫೋರ್ನಿಯ ಸ್ಯಾನ್‌ಫ್ರಾನ್‌ಸಿಸ್ಕೊ ಬೇ ಏರಿಯ]
ಇಂಟರ್ನೆಟ್ ಮೂಲಕ : http://www.itsdiff.com (ಜಗತ್ತಿನ ಯಾವುದೇ ಮೂಲೆಯಿಂದಲೂ ಈ ಕಾರ್ಯಕ್ರಮವನ್ನು ಕೇಳಬಹುದು. ಈ ವೆಬ್ ಸೈಟಿನಲ್ಲಿ ಮೇಲ್ಭಾಗದ ಎಡಮೂಲೆಯಲ್ಲಿ ಕೆಂಪು ಮತ್ತು ಹಳದಿ ಅಕ್ಷರಗಳಲ್ಲಿ ಬರೆದಿರುವ "To Listen Live Click Below" ಗಮನಿಸಿ.)

ನಡೆಸಿಕೊಡುವವರು : ಮಧು ಕೃಷ್ಣಮೂರ್ತಿ

ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ಇಲ್ಲಿ ಕೇಳಬಹುದು: http://www.itsdiff.com/Kannada.html

ಭಾರತೀಯ ಕಾಲಮಾನ : ಬುದವಾರ ರಾತ್ರಿ 8.00ರಿಂದ 9.00

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X