123850ugadiಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg123850ugadiಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123850ugadiಕನ್ನಡದ ಕಿರಣ್‌ಬೇಡಿಗೆ ಕ್ಲೀನ್ ಸೆನ್ಸಾರ್/movies/heroine/2009/03/16-kannadada-kiran-bedi-clears-censor.htmlಪ್ರತಿಷ್ಟಿತ ರಾಮು ಎಂಟರ್ ಪ್ರೈಸಸ್ ಅವರ 25ನೇ ಕೊಡುಗೆ 'ಕನ್ನಡದ ಕಿರಣ್‌ಬೇಡಿ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ ಯು ಅರ್ಹತಾಪತ್ರವನ್ನು ನೀಡಿದೆ. ಮಾಸಾಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ. ಪೊಲೀಸ್ ಪಾತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಜನಪ್ರಿಯರಾಗಿದ್ದ ಮಾಲಾಶ್ರೀ 'ಕನ್ನಡದ ಕಿರಣ್‌ಬೇಡಿ' ಚಿತ್ರದಲ್ಲೂ ಪೊಲೀಸ್ ಪಾತ್ರ ನಿರ್ವಹಿಸಿದ್ದಾರೆ. ಆದರ್ಶ ವ್ಯಕ್ತಿಗಳ ಹೆಸರನ್ನು ತಮ್ಮ ಮಕ್ಕಳಿಗೆ ಇಡುವುದು 35242http://kannada.oneindia.com/img/2009/03/16-malashri-kiran-bedi2.jpg123850ugadiಯುಗಾದಿಗೆ ಟಾಟಾ ನ್ಯಾನೋ ಜೊತೆ ಬೇವು-ಬೆಲ್ಲ/lifestyle/automobiles/2009/0318-tata-nano-and-ugadi-bevu-bella.htmlಯುಗಾದಿ ಹತ್ತಿರ ಬರುತ್ತಿದ್ದಂತೆ ಟಾಟಾ ಮೋಟಾರ್ಸ್ ನ ಬಹುನಿರೀಕ್ಷಿತ ನ್ಯಾನೋ ಕಾರು ಖರೀದಿಸಬೇಕೆನ್ನು ಖರೀದಿದಾರರಿಗೆ ಬೇವು-ಬೆಲ್ಲ ಎರಡೂ ಕಾದಿದೆ. ಒಂದು ಕಡೆ ಲಕ್ಷ ಚಿಲ್ಲರೆ ರುಪಾಯಿ ಕಾರು ಕೊಳ್ಳುವ ಕನಸು ನನಸಾಗುವ ಹಂತ ಹತ್ತಿರ ಬರುತ್ತಿದ್ದರೆ, ಇನ್ನೊಂದೆಡೆ ಅರ್ಜಿಗಾಗಿ 300 ರು. ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಓಹ್ ನೋ ಅನ್ನಬೇಡಿ. ನ್ಯಾನೋ ಅರ್ಜಿ ಬೇಕಾದರೆ ಹಣ ತೆತ್ತಿ, 35317http://kannada.oneindia.com/img/2009/03/18-tata-nano1.jpg123850ugadiಓಂ ಪ್ರಕಾಶ್ ರಾವ್ ಎಂಬ ಮಾಸ್ಟರ್ ಮೈಂಡ್/movies/headlines/2009/03/19-om-prakash-raos-kiran-bedi.htmlಓಂ ಪ್ರಕಾಶ್ ರಾವ್, ಮಾಸ್ ನಿರ್ದೇಶಕ ಎಂದೇ ಖ್ಯಾತರಾದವರು. ಓಂ ನಿರ್ದೇಶನದ ಬಹುತೇಕ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿವೆ. ಕಥೆಯ ಆಯ್ಕೆ, ಪ್ರೇಕ್ಷಕರನ್ನು ಸೆಳೆಯುವ ಜಾಣ್ಮೆ ಓಂ ಪ್ರಕಾಶ್ ಗೆ ಇದೆ ಎಂದರೆ ತಪ್ಪಾಗಲಾರದು.ಮಾಸ್ ಚಿತ್ರಗಳ ಮಾಸ್ಟರ್ ಮೈಂಡ್ ಆಗಿರುವ ಓಂ ಪ್ರಕಾಶ್ , ರಾಮು ನಿರ್ಮಾಣದಲ್ಲಿ ಮಾಡುತ್ತ್ತಿರುವ ಐದನೇ ಚಿತ್ರ ಕಿರಣ್ ಬೇಡಿ. ಲಾಕಪ್ ಡೆತ್ 35365http://kannada.oneindia.com/img/2009/03/19-omprakash1.jpg123846ಯುಗಾದಿಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg123846ಯುಗಾದಿಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123846ಯುಗಾದಿಯುಗಾದಿಗೆ ಸಜ್ಜಾಗಿವೆ ದೊಡ್ಡ ಬ್ಯಾನರ್ ಚಿತ್ರಗಳು/movies/headlines/2009/03/13-bhimoos-bang-bang-kids-kiran-bedi-on-ugadi.htmlನಿರೀಕ್ಷೆಯಂತೆ ಯುಗಾದಿ ಹಬ್ಬಕ್ಕೆ ಎರಡು ದೊಡ್ಡ ಬ್ಯಾನರ್ ನ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅವುಗಳಲ್ಲಿ ಒಂದು ರಾಮು ನಿರ್ಮಾಣದ 'ಕನ್ನ್ನಡದ ಕಿರಣ್ ಬೇಡಿ', ಮತ್ತೊಂದು ಉಪೇಂದ್ರ ಅಭಿನಯದ 'ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್'. ಮಾಲಾಶ್ರೀ ಅಭಿನಯದ ಅದ್ದೂರಿ ಚಿತ್ರಪ್ರೇಕ್ಷಕರನ್ನು ಸೆಳೆಯುತ್ತದೆ ಎಂಬ ಉತ್ಸಾಹದಲ್ಲಿ ನಿರ್ಮಾಪಕ ರಾಮು ಇದ್ದಾರೆ. ಗುಲಾಮ ಚಿತ್ರದ ಸೋಲಿನಿಂದ ಕಂಗೆಟ್ಟಿರುವ ಅವರು ಈ ಚಿತ್ರ ಗೆದ್ದೇ 35219http://kannada.oneindia.com/img/2009/03/14-b3kids-upendra1.jpg123846ಯುಗಾದಿಕನ್ನಡದ ಕಿರಣ್‌ಬೇಡಿಗೆ ಕ್ಲೀನ್ ಸೆನ್ಸಾರ್/movies/heroine/2009/03/16-kannadada-kiran-bedi-clears-censor.htmlಪ್ರತಿಷ್ಟಿತ ರಾಮು ಎಂಟರ್ ಪ್ರೈಸಸ್ ಅವರ 25ನೇ ಕೊಡುಗೆ 'ಕನ್ನಡದ ಕಿರಣ್‌ಬೇಡಿ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ ಯು ಅರ್ಹತಾಪತ್ರವನ್ನು ನೀಡಿದೆ. ಮಾಸಾಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ. ಪೊಲೀಸ್ ಪಾತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಜನಪ್ರಿಯರಾಗಿದ್ದ ಮಾಲಾಶ್ರೀ 'ಕನ್ನಡದ ಕಿರಣ್‌ಬೇಡಿ' ಚಿತ್ರದಲ್ಲೂ ಪೊಲೀಸ್ ಪಾತ್ರ ನಿರ್ವಹಿಸಿದ್ದಾರೆ. ಆದರ್ಶ ವ್ಯಕ್ತಿಗಳ ಹೆಸರನ್ನು ತಮ್ಮ ಮಕ್ಕಳಿಗೆ ಇಡುವುದು 35242http://kannada.oneindia.com/img/2009/03/16-malashri-kiran-bedi2.jpg123846ಯುಗಾದಿಯುಗಾದಿಗೆ ಟಾಟಾ ನ್ಯಾನೋ ಜೊತೆ ಬೇವು-ಬೆಲ್ಲ/lifestyle/automobiles/2009/0318-tata-nano-and-ugadi-bevu-bella.htmlಯುಗಾದಿ ಹತ್ತಿರ ಬರುತ್ತಿದ್ದಂತೆ ಟಾಟಾ ಮೋಟಾರ್ಸ್ ನ ಬಹುನಿರೀಕ್ಷಿತ ನ್ಯಾನೋ ಕಾರು ಖರೀದಿಸಬೇಕೆನ್ನು ಖರೀದಿದಾರರಿಗೆ ಬೇವು-ಬೆಲ್ಲ ಎರಡೂ ಕಾದಿದೆ. ಒಂದು ಕಡೆ ಲಕ್ಷ ಚಿಲ್ಲರೆ ರುಪಾಯಿ ಕಾರು ಕೊಳ್ಳುವ ಕನಸು ನನಸಾಗುವ ಹಂತ ಹತ್ತಿರ ಬರುತ್ತಿದ್ದರೆ, ಇನ್ನೊಂದೆಡೆ ಅರ್ಜಿಗಾಗಿ 300 ರು. ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಓಹ್ ನೋ ಅನ್ನಬೇಡಿ. ನ್ಯಾನೋ ಅರ್ಜಿ ಬೇಕಾದರೆ ಹಣ ತೆತ್ತಿ, 35317http://kannada.oneindia.com/img/2009/03/18-tata-nano1.jpgnews"> ಸಂತಸ ಸಂಭ್ರಮದ 'ಮಲ್ಲಿಗೆ' ಯುಗಾದಿ | Ugadi in Dallas, Texas | Mallige Kannada Association - ಸಂತಸ ಸಂಭ್ರಮದ 'ಮಲ್ಲಿಗೆ' ಯುಗಾದಿ - Kannada Oneindia

ಸಂತಸ ಸಂಭ್ರಮದ 'ಮಲ್ಲಿಗೆ' ಯುಗಾದಿ

Mallige celebrates Ugadi
ಏಪ್ರಿಲ್ 11ರ ಸಂಜೆ ಡ್ಯಾಲಸ್ ಕನ್ನಡಿಗರಿಗೆಲ್ಲಾ ಸಂತಸ, ಸಂಭ್ರಮ ತಂದಿದ್ದು ಇಲ್ಲಿನ ಮಲ್ಲಿಗೆ ಕನ್ನಡ ಸಂಘದವರು ನಡೆಸಿದ ಯುಗಾದಿ ಹಬ್ಬ. ಕಳೆದ ದೀಪಾವಳಿ ಕಾರ್ಯಕ್ರಮದ ಯಶಸ್ಸಿನಿಂದ ಪ್ರೇರಿತರಾಗಿ ಈ ಬಾರಿ 'ದ ಕಾಲೋನಿ ಹೈಸ್ಕೂಲ್‌ನ ದೊಡ್ಡ ಸಭಾಂಗಣದಲ್ಲಿ ಹೆಚ್ಚಿನ ಜನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಸರಸ, ವಿನೋದಗಳಿಂದ ಇಡೀ ಕಾರ್ಯಕ್ರಮವನ್ನು ನಿರೂಪಿಸಿ ಅಂದಗಾಣಿಸಿದವರು ಜಯಶ್ರೀ ಮತ್ತು ಪ್ರಕಾಶ್ ಮೂರ್ತಿ. ಲಕ್ಷ್ಮಣ್ ಮಂಜುನಾಥ್ ವಕ್ರತುಂಡ ಮಾಹಾಕಾಯನಿಗೆ ವಂದಿಸಿದ ಮೇಲೆ, ಆದಿತ್ಯ ಮತ್ತು ಅರ್ಚನಾ ಮೂರ್ತಿಯವರು ಗಂ ಗಣಪತೇ ಎಂದು ಹಾಡಿದರು. ನಂತರ ಇಲ್ಲಿನ ಅರಳು ಮಲ್ಲಿಗೆ ಕನ್ನಡ ಶಾಲೆಯ ಮಕ್ಕಳಿಂದ, ರೂಪ ಶ್ರೀನಿವಾಸ್ ನಿರ್ದೇಶನದಲ್ಲಿ ಹಾಡು ನೃತ್ಯಗಳ ಸಂಭ್ರಮ.

ಶ್ರೀನಾಥ್ ಬೆಲ್ಡೋನಾ ಅವರ ಸ್ವಾಗತ ಭಾಷಣಕ್ಕೆ ಪೂರಕವಾಗಿ, ರಮೇಶ್ ಮೇಲ್ಕೋಟೆ ಬರೆದ 'ಧರಣಿ ಮಂಡಲ ಮಧ್ಯದೊಳಗೆ ಮಾದರಿ ಸ್ವಾಗತ ಗೀತೆ, ಮಾಹಿತಿ ಮತ್ತು ಮನರಂಜನೆಗಳ ಸಂಗಮವಾಗಿತ್ತು. ಆನಂದ ಪ್ರಾಡಕ್ಟ್ಸ್‌ಗಳನ್ನು ಜನರಿಗೆ ಪರಿಚಯಿಸುವ ನೃತ್ಯ ಜಯಂತಿ ಶಾಸ್ತ್ರಿ ಮತ್ತು ಕಲ್ಪನಾ ಮೂರ್ತಿಯವರ ನಿರ್ದೇಶನದಲ್ಲಿ ಚೆನ್ನಾಗಿ ಮೂಡಿಬಂತು. ಸುಮನಾ ಹೆಗ್ಡೆ ಅವರ ತಯಾರಿಯಲ್ಲಿ ಅನೇಕ ಮಕ್ಕಳು ನಡೆಸಿಕೊಟ್ಟ ಆರ್ಕೆಸ್ಟ್ರಾ ಮನಮುದಗೊಳಿಸಿತು. ಪಿಟೀಲು ಮತ್ತು ಮೃದಂಗದಲ್ಲಿಯೂ ಮಕ್ಕಳೇ ಜೊತೆಯಾಗಿದ್ದು ವಿಶೇಷ.

ಜೋಗಿ ಜೋಗಿ, ರಾಜಾ ಮುಂತಾದ ಹಾಡುಗಳಿಗೆ ಥಳುಕು ಬಳುಕಿನ ಉಡಿಗೆಯಲ್ಲಿನ ಮೂರು ಪುಟ್ಟ ಪೋರಿಯರು ಕುಣಿದದ್ದು ಪ್ರೇಕ್ಷಕರ ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಿದರು. ಮಕ್ಕಳನ್ನು ತಯಾರುಗೊಳಿಸಿದವರು ಶಿಲ್ಪಾ ನಾಗರಾಜ್. ನಂತರ ಅಖಿಲ ರಾವ್ ಅವರ ಶಿಷ್ಯೆಯರಿಂದ ಮೋಹಕ ಕಥಕ್ ನೃತ್ಯ. ಸಂಧ್ಯಾ ಹೊನ್ನವಳ್ಳಿ ಅವರ ಉತ್ತಮ ತರಬೇತಿಯಲ್ಲಿ ಮೂಡಿ ಬಂದ ಚಿಕ್ಕ ಚೊಕ್ಕ ನಾಟಕ "ದೇವರು ಏನು ಮಾಡಿದ ಗೊತ್ತಾ?" ಎಲ್ಲಾ ಪುಟಾಣಿಗಳೂ ಅಚ್ಚುಕಟ್ಟಾಗಿ ಸ್ವಚ್ಛ ಕನ್ನಡದಲ್ಲಿ ಮಾತಾಡಿ ಎಲ್ಲರ ಮನ ಗೆದ್ದರು.

ಸುಲತಾ ತಲಗೇರಿಯವರು ಇಲ್ಲಿನ ಉತ್ಸಾಹೀ ವನಿತೆಯರನ್ನು ತರಬೇತುಗೊಳಿಸಿ ಬಾರಯ್ಯ ಬಾರಯ್ಯ ಎಂಬ ನೃತ್ಯ ಪ್ರಸ್ತುತಪಡಿಸಿದರು. ಶ್ರೀವತ್ಸ ರಾಮನಾಥನ್ ನಿರ್ದೇಶನದ ಲಕ್ಷ್ಮಣನ ರಾಮಾಯಣ ನಾಟಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು. ಒಬ್ಬೊಬ್ಬ ಪಾತ್ರಧಾರಿಯೂ ಒಂದೊಂದು ಶೈಲಿಯಲ್ಲಿ ಮಾತನಾಡಿದ್ದು ಬಹಳ ವಿನೋದವಾಗಿತ್ತು.

ಪುಟಾಣಿ ಖುಷಿ ಮತ್ತು ನವ್ಯ ಜೊತೆ ಎಲ್ಲರೂ ಜನಗಣಮನ ಎಂದು ಭಾರತಕ್ಕೆ ಜಯಕಾರ ಹಾಕಿದರು. ನಂತರ ವೇದಿಕೆಯೇರಿದ ಮತ್ತಷ್ಟು ಮಕ್ಕಳು ನಕ್ಷತ್ರ ಖಚಿತ ಅಮೆರಿಕಾ ಧ್ವಜಕ್ಕೆ ರಾಷ್ಟ್ರಗೀತೆಯೊಂದಿಗೆ ವಂದಿಸಿದರು. ನಂತರ ಸ್ವಾದಿಷ್ಟ ಭೂರಿ ಭೋಜನ ಎಲ್ಲರನ್ನೂ ತೃಪ್ತಿಪಡಿಸಿತು. ಈ ಕಾರ್ಯಕ್ರಮದ ಚಿತ್ರಪಟಗಳನ್ನು ಮೂರ್ತಿಯವರ ಕ್ಯಾಮರಾ ಕಣ್ಣಿನಿಂದ ಇಲ್ಲಿ ನೋಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+