534748hindustaniಸಂಗೀತಾ ಕಟ್ಟಿ ಅವರೊಡನೆ ಸಂಗೀತ ಸಮಾಲೋಚನೆ/nri/article/2009/0709-sangeetha-katti-kulkarni-in-sydney.htmlಬೇಂದ್ರೆಯವರ ಕವಿತೆಗಳನ್ನು ಸಮರ್ಥವಾಗಿ ಹಾಡುವಲ್ಲಿ ಖ್ಯಾತ ಸಂಗೀತಗಾರ್ತಿ ಸಂಗೀತಾ ಕಟ್ಟಿ ಕುಲಕರ್ಣಿ ಅವರದು ಎತ್ತಿದಕೈ. ಇತ್ತೀಚೆಗೆ ಅವರು ಸಿಡ್ನಿಯಲ್ಲಿ ಹಾಡಿ ಶ್ರೋತೃಗಳನ್ನು ಭಾವಪರವಶರನ್ನಾಗಿ ಮಾಡಿದರು. ಹಾಡಿನಷ್ಟೇ ಸರಳತೆಯನ್ನೂ ಮೈಗೂಡಿಸಿಕೊಂಡಿರುವ ಸಂಗೀತಾ ಕಟ್ಟಿ ತಾವು ಸಾಗಿ ಬಂದ ಹಾದಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಆ ಮಾತುಕತೆಯ ಸಾರಾಂಶ ಇಲ್ಲಿದೆ. * ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ "1993ರಲ್ಲಿ ರಿಕಾರ್ಡಿಂಗ್ ನಡೆಯುತ್ತಿತ್ತು, 37887http://kannada.oneindia.com/img/2009/07/09-sangeetha-katti1.jpg534748hindustaniಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpg534748hindustaniಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ/nri/article/2009/0810-dhwani-pratishthana-sharjah-gangubai-hanagal.htmlಶಾರ್ಜಾ : ಧ್ವನಿ ಪ್ರತಿಷ್ಠಾನದವತಿಯಿಂದ ಗಾನಗಂಗೆ ಗಂಗೂಬಾಯಿ ಹಾನಗಲ್ ಅವರಿಗೆ ಶಾರ್ಜಾದಲ್ಲಿ ಸಂಗೀತ ಪ್ರೇಮಿಗಳು, ಕನ್ನಡ ಲೇಖಕರು ಹಾಗೂ ಕಲಾವಿದರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿನ ಅರಬ್ ಉಡುಪಿ ಹೋಟೆಲಿನ ಸಭಾಗೃಹದಲ್ಲಿ ನೆರವೇರಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೀತ ವಿದೂಷಿ ಸುಮಾ ನಾರಾಯಣ ಅವರು ವಹಿಸಿದ್ದರು. ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್, 38529http://kannada.oneindia.com/img/2009/08/10-sharjah-dhwani1.jpg534748hindustaniಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpg37625music concertಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37625music concertಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpg37625music concertಅಟ್ಲಾಂಟದಲ್ಲಿ ನಮಿತಾ, ಗಣೇಶ್ ದೇಸಾಯಿ ಗಾನಸುಧೆ/nri/article/2009/1009-namita-ganesh-desai-music-concert-atlanta.htmlಸೆಪ್ಟೆಂಬರ್ 12ರ ರಾತ್ರಿ ಅಟ್ಲಾಂಟಾದ ರಿವರ್‌ಡೇಲ್ ಬಾಲಾಜಿ ದೇವಸ್ಥಾನದಿಂದ ಹೊರಟ ಕನ್ನಡಿಗರು ಖಂಡಿತವಾಗಿಯೂ "ವಿಠ್ಠಲ"ನ ಗುಂಗಲ್ಲೇ ತಮ್ಮ ವಾರಾಂತ್ಯವನ್ನು ಕಳೆದಿರುತ್ತಾರೆ ಎಂದರೆ ತಪ್ಪಾಗಲಾರದು. ಇಲ್ಲಿನ ನೃಪತುಂಗ ಕನ್ನಡ ಕೂಟದವರು ಆಯೋಜಿಸಿದ ನಮಿತಾ ದೇಸಾಯಿಯವರ ಭರತನಾಟ್ಯ ಮತ್ತು ಗಣೇಶ್ ದೇಸಾಯಿಯವರ ಸಂಗೀತ ಕಾರ್ಯಕ್ರಮ ಕಣ್ಣು ಕಿವಿಗಳೆರಡಕ್ಕೂ ತೃಪ್ತಿ ನೀಡಿ ಅತ್ಯಂತ ಯಶಸ್ವಿಯಾಗಿತ್ತು.ಕರ್ನಾಟಕದಲ್ಲಿ ಈಗಾಗಲೇ "ಮೂಡಲಮನೆ" ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿ 39596http://kannada.oneindia.com/img/2009/10/09-ganesh-desai1.jpg37625music concertನಮಿತಾ ಮತ್ತು ಗಣೇಶ್ ದೇಸಾಯಿ ಸಂದರ್ಶನ/nri/article/2009/1009-namita-ganesh-desai-interview-atlanta.htmlಪ್ರಶ್ನೆ: ನಿಮ್ಮ ತಾಯಿ ಹಿಂದೂಸ್ಥಾನೀ ಶಾಸ್ತ್ರೀಯ ಸಂಗೀತ ಪರಿಣಿತೆ ಹಾಗೂ ಶಿಕ್ಷಕಿ. ಆದರೆ ನಿಮಗೆ ನೃತ್ಯದಲ್ಲಿ ಆಸಕ್ತಿ ಹೇಗೆ ಬಂತು?ನಮಿತಾ ದೇಸಾಯಿ : ನನ್ನ ಅಮ್ಮನಿಗೆ ಅವರು ಚಿಕ್ಕವರಿದ್ದಾಗಿನಿಂದ ನೃತ್ಯ ಕಲಿಯಬೇಕೆಂದು ತುಂಬಾ ಆಸೆ ಇತ್ತು. ಆದರೆ ಅದು ಈಡೇರಿರಲಿಲ್ಲ. ಅದಕ್ಕೆ ನನಗಾದರೂ ಕಲಿಸಬೇಕೆಂದು ಅವರು ಪ್ರಯತ್ನ ಪಟ್ಟರು. ಆದರೆ ಧಾರವಾಡದಲ್ಲಿ ಆಗ ಯಾವ ಗುರುಗಳೂ 39597http://kannada.oneindia.com/img/2009/10/09-namita-ganesh-desai1.jpg156579aucklandಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156579aucklandಆಕ್ಲೆಂಡಿನಲ್ಲಿ ಕನ್ನಡದ ಪುಟಾಣಿ ಹಕ್ಕಿಗಳ ಚಿಲಿಪಿಲಿ/nri/article/2009/0630-children-program-in-memory-of-vamana-murthy.html2001ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಕನ್ನಡ ಕೂಟ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಪ್ರಾರ್ಥನೆಯ ನಂತರ ನಿರೂಪಕರು ಈಗ ಕೂಟದ ಅಧ್ಯಕ್ಷರಿಂದ ಸ್ವಾಗತ ಭಾಷಣ ಎಂದು ಹೇಳಿದಾಗ ಅಧ್ಯಕ್ಷರಾಗಿದ್ದ ದಿ: ಎಂ.ಕೆ.ವಾಮನ ಮೂರ್ತಿಯವರು ವೇದಿಕೆಯನ್ನೇರಲು ಹೊರಟರು. ಅಲ್ಲಿದ್ದ ಪುಟಾಣಿಯೊಬ್ಬ, "ಅಮ್ಮ ಈಗ ನನ್ನ ಹಾಡು ಅಲ್ವಾ, ಮತ್ತೆ ಯಾರೊ ಹೋಗ್ತಾ ಇದಾರೆ" ಅಂತ ರಾಗವೆಳೆದ. ಆಗ ವಾಮನ 37684http://kannada.oneindia.com/img/2009/06/30-nz-children-program1.jpg156579aucklandಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpg156579aucklandಅಕ್ಲೆಂಡ್ ಗಣೇಶನಿಗೆ ಚಿಣ್ಣರ ಸಂಗೀತದ ಅಭಿಷೇಕ/nri/article/2009/0907-ganeshotsava-in-auckland-newzealand.htmlಜೋಗದ ಸಿರಿ ಬೆಳಕು ನಮ್ಮ ನ್ಯೂಜಿಲೆಂಡ್‌ವರೆಗೆ ಬರುವುದು ಅಸಾಧ್ಯ. ಆದರೆ ನಾಲ್ಕು ವರ್ಷದ ಕಿಶೋರಿ ಸಂಜನಾ ಸತ್ಯಕುಮಾರ್ ಕವಿ ನಿಸ್ಸಾರ್ ಅಹ್ಮದ್ ಅವರ ಜನಪ್ರಿಯ ಗೀತೆಯನ್ನು ನಿರರ್ಗಳವಾಗಿ ಸುಶ್ರಾವ್ಯವಾಗಿ ಹಾಡುತ್ತಿದ್ದರೆ ಆಕ್ಲೆಂಡ್‌ನಿಂದಲೇ ಕನ್ನಡ ತಾಯಿಗೆ ನಿತ್ಯೋತ್ಸವ!ನ್ಯೂಜಿಲೆಂಡ್ ಕನ್ನಡ ಕೂಟ ದಿನಾಂಕ 29ನೇ ಆಗಸ್ಟ್ 2009ರ ಶನಿವಾರದಂದು ನಡೆಸಿದ ಗಣೇಶನ ಹಬ್ಬದ ಕಾರ್ಯಕ್ರಮ ಸಾಂಪ್ರದಾಯಿಕ ಪೂಜೆಯೊಂದಿಗೆ ಆರಂಭವಾಯಿತು. ಪುಟ್ಟ 39045http://kannada.oneindia.com/img/2009/09/07-auckland-ganeshotsava2.jpg156579aucklandವಾಮನಮೂರ್ತಿ : ಮರೆಯಾದ ಶಿಕ್ಷಕ ಮರೆಯದ ನೆನಪು/nri/article/2009/0929-vamana-murthy-remembered-in-auckland.htmlಪ್ರೊ. ವಾಮನ ಮೂರ್ತಿಯವರಲ್ಲಿ ಎಲ್ಲಕ್ಕಿಂತ ಮಿಗಿಲಾಗಿ ಶಿಷ್ಯ ವಾತ್ಸಲ್ಯವಿತ್ತು, ಕಲಿಸುವುದರಲ್ಲಿ, ಸಂಶೋಧನೆಗೆ ನೆರವಾಗುವುದರಲ್ಲಿ ಅವರಿಗಿದ್ದ ಆಸಕ್ತಿ ಅಪಾರ ಎಂದು ತಮ್ಮ ಸುಮಾರು ನಾಲ್ಕು ದಶಕಗಳ ಸಹೋದ್ಯೊಗಿಯಾಗಿದ್ದ ದಿ. ಎಂ.ಕೆ. ವಾಮನ ಮೂರ್ತಿ ಅವರನ್ನು ಸ್ಮರಿಸಿದರು ಆಕ್ಲೆಂಡ್ ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರದ ಪ್ರಾಧ್ಯಾಪಕ ಡೇವಿಡ್ ಗಾಲ್ಡ್.ಶಿಕ್ಷಕರ ದಿನದಂದೇ ಮೈಸೂರಿನಲ್ಲಿ ಜನಿಸಿ [ಜನನ 5ನೇ ಸೆಪ್ಟೆಂಬರ್ 1934, ನಿಧನ 6ನೇ ಎಪ್ರಿಲ್ 39417http://kannada.oneindia.com/img/2009/09/29-auckland-vamana-murthy1.jpgnews"> ಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ | Sangeetha Katti | Music concert in Auckland | Newzealand | Hindustani - ಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ - Kannada Oneindia

ಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ

Sangeetha Katti music concert in Auckland
ಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.

ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ ದಾಸರ ಪದಗಳಾದ ರಾಮ ನಾಮ ಪಾಯಸಕ್ಕೆ ಕೃಶ್ಣನಾಮ ಸಕ್ಕರೆ, ಒಂದೆ ನಮನ ಸಾಲದೇ, ಆರಿಗೆ ನಮನಾದೆ, ಶರಣರ ವಚನಗಳಾದ ಮಾಡಿ ಮಾಡಿ ಕೆಟ್ಟರು, ಉಳ್ಳವರು ಶಿವಾಲಯವ ಮಾಡುವರು, ಶಿಶುನಾಳ ಶರೀಫರ ಎಲ್ಲಿ ಕಾಣೆ ಎಲ್ಲಿ ಕಾಣೆ, ಭಾವ ಗೀತೆಗಳಾದ ನಾಕು ತಂತಿ, ಶ್ರಾವಣ ಬಂತು ಶ್ರಾವಣ ಎಂದು ಕನ್ನಡ ಸಾಹಿತ್ಯವನ್ನು ಸಂಗೀತಾ ಭಾವಪೂರ್ಣವಾಗಿ ಹಾಡಿದರು.

ಯಮನ್, ಪಹಾಡಿ ಮತ್ತು ಭೈರವಿ ರಾಗಗಳನ್ನು ಪರಿಚಯಿಸುತ್ತ ಚಲನಚಿತ್ರಗಳ ಹಾಡುಗಳನ್ನು ಹಾಡಿ ಸಭಿಕರನ್ನು ತಮ್ಮ ಕಾರ್ಯಕ್ರಮದಲ್ಲಿ ತಲ್ಲೀನರಾಗುವಂತೆ ಮಾಡಿದರಲ್ಲದೇ ಕನ್ನಡ ಕೂಟದ ಸದಸ್ಯರಾದ ಆಶಿಶ್ ಮತ್ತು ಚೈತ್ರಾ ಅವರನ್ನು ತಮ್ಮೊಂದಿಗೆ ಹಾಡಲು ಪ್ರೆರೇಪಿಸಿದರು. ಕರ್ನಾಟಕದ ತಬಲಾ ನಿಪುಣರಾದ ಉದಯರಾಜ ಕರ್ಪುರ ಅವರು ಸಂಗೀತಾ ಕಟ್ಟಿಯವರಿಗೆ ಸಹಕಾರ ನೀಡಿದರು. ವಿರಾಮದ ನಂತರ ಉದಯರಾಜ್ ಕರ್ಪುರ ಅವರು ಶ್ರೋತೃಗಳ ಕೋರಿಕೆಯ ಮೇರೆಗೆ ತಬಲಾ ಸೋಲೊ ವಾದದ ತುಕಡಾ ಚಕ್ರಧಾರಗಳ ಸವಿಯನ್ನು ನೀಡಿ ರಸಿಕರನ್ನು ರಂಜಿಸಿದರು.

ಆಕ್ಲೆಂಡ್ ದ ಕಲಾ ನಿಪುಣರಾದ ಅರುಣ ಕೊತ್ಕರ ಅವರು ಹಾರ್ಮೋನಿಯಮ್, ವಿದ್ವಾನ್ ದಿವಾಕರ್ ಅವರು ವೀಣಾ ಮತ್ತು ಕೀಬೊರ್ಡ್, ಸತ್ಯಕುಮಾರ ಕಟ್ಟೆ ಅವರು ತಾಳದೊಂದಿಗೆ ಸಾಥಿ ನೀಡಿದರು. ಸಂಗೀತಾ ಕಟ್ಟಿ ಕುಲ್ಕರ್ಣಿಯವರು ತಮ್ಮ ಕಾರ್ಯಕ್ರಮವನ್ನು ಭೈರವಿ ರಾಗದ ಕಾಯೋ ಕರುಣಾನಿಧೆ ಹಾಡಿನ ಮೂಲಕ ನ್ಯೂಜಿಲೇಂಡ್ ಕನ್ನಡ ಕೂಟದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಪ್ರಾಚಾರ್ಯ ವಾಮನಮೂರ್ತಿಯವರಿಗೆ ಭಾವಪೂರ್ಣವಾಗಿ ಅರ್ಪಿಸಿದರು.

ನ್ಯೂಜಿಲೇಂಡ್ ಕನ್ನಡ ಕೂಟದ ಅಧ್ಯಕ್ಷ ರವಿಶಂಕರ್ ಅವರು ಅತಿಥಿಗಳಾದ ಸಂಗೀತಾ ಕಟ್ಟಿ ಕುಲ್ಕರ್ಣಿ ಹಾಗು ಉದಯರಾಜ್ ಕರ್ಪುರ್ ಅವರನ್ನು ಸ್ವಾಗತಿಸಿ ಪರಿಚಯಿಸಿದರು. ರತ್ನಾ ವಾಮನಮೂರ್ತಿ ಅವರು ಸಂಗೀತಾ ಅವರಿಗೆ ಸನ್ಮಾನ ಮಾಡಿದರು. ಸಂಸ್ಥಾಪಕ ಕಾರ್ಯದರ್ಶಿ ಡಾ. ಲಿಂಗಪ್ಪ ಕಲ್ಬುರ್ಗಿ ಅವರು ಉದಯರಾಜ್ ಕರ್ಪುರ್ ಅವರನ್ನು ಸನ್ಮಾನಿಸಿದರು.

ಎಲ್ಲಮ್ಮನ ಜೋಗತಿಯ ಉಧೋ ಉಧೋ ತತ್ತ್ವದ ಮೂಲಕ ನಮ್ಮಲ್ಲಿ ಭಕ್ತಿಯ ಕಂಪನಗಳನ್ನೆಬ್ಬಿಸಿ, ನಾಕುತಂತಿಯಿಂದ ನಮ್ಮ ಭಾವನೆಗಳನ್ನು ಮೀಟಿ, ಶ್ರಾವಣದ ಹಾಡಿನ ಮೂಲಕ ನಮ್ಮ ಭಾವನೆಗಳನ್ನು ಬೆಚ್ಚಗಾಗಿಸಿ ತಮ್ಮ ಸ್ವರ ವೈವಿಧ್ಯತೆ, ಗಾನ ವೈವಿಧ್ಯತೆಯಿಂದ ರಾಗಗಳನ್ನು ಪರಿಚಯಿಸುತ್ತ ಶಾಸ್ತ್ರೀಯ ಸಂಗೀತದ ಜೊತೆಗೆ ಸುಗಮ ಸಂಗೀತ, ಜಾನಪದ ಸೊಗಡಿನೊಂದಿಗೆ ಚಲನಚಿತ್ರದ ಮೆಲುಕು ಹಾಕುವಂತಹ ಗೀತೆಗಳ ರಸದೌತಣವನ್ನು ಆಕ್ಲೆಂಡಿನ ರಸಿಕರಿಗೆ ಉಣಬಡಿಸಿದ ಸಂಗೀತಾ ಕಟ್ಟಿ ಕುಲ್ಕರ್ಣಿ ಹಾಗು ಉದಯರಾಜ್ ಕರ್ಪುರ್ ಅವರನ್ನು ಪ್ರಕಾಶ್ ವಂದಿಸಿದರು. ಈ ಕಾರ್ಯಕ್ರಮದ ವ್ಯವಸ್ಥೆ ಮಾಡಿದ ಏಸಿಯಾ ಪೆಸೆಫಿಕ್ಕನ್ನಡ ಒಕ್ಕೂಟದ ಸೂತ್ರಧಾರರಾದ ಓಂಕಾರ ಸ್ವಾಮಿ, ಮತ್ತು ಈ ಕಾರ್ಯಕ್ರಮವನ್ನು ಪ್ರಯೋಜಿಸಿದ Premier Properties Mysore ಅವರಿಗೆ ನ್ಯೂಜಿಲೇಂಡ್ ಕನ್ನಡ ಕೂಟದ ವತಿಯಿಂದ ಆಭಾರ ಮನ್ನಣೆ ಮಾಡಿಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+