375531gangubai hanagalಗಂಗೂಬಾಯಿಗೆ ಆನಾರೋಗ್ಯ : ಆಸ್ಪತ್ರೆಗೆ ದಾಖಲು /news/2009/06/08/hindustani-singer-gangubai-hangal-hospitalized.htmlಹುಬ್ಬಳ್ಳಿ, ಜೂ. 8 : ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ ಗಂಗೂಬಾಯಿ ಹಾನಗಲ್ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಸ್ಮಿಕವಾಗಿ ಮೈನಡುಕು ಹೆಚ್ಚಿದ್ದರಿಂದ ಶನಿವಾರ ಅವರನ್ನು ಇಲ್ಲಿನ ಗೋಕುಲ ರಸ್ತೆಯ ಕಲಮದಾನಿ ಆಸ್ಪತ್ರೆಗೆ ಸೇರಿಸಲಾಗಿದೆ. ಡಾ ಅಶೋಕ್ ಕಮಲದಾನಿ, ಡಾ ದತ್ತಾ ಹಾಗೂ ನಾಡಿಗೇರ ಎಂಬ ನುರಿತ ವೈದ್ಯರು ಗಂಗೂಬಾಯಿ ಅವರನ್ನು 37180http://kannada.oneindia.com/img/2009/06/08-gangubai-hangal2.jpg375531gangubai hanagalಚೇತರಿಸಿಕೊಂಡ ಗಾಯಕಿ ಗಂಗೂಬಾಯಿ/news/2009/06/15/gangubai-hospitalized-again-but-stable.htmlಹುಬ್ಬಳ್ಳಿ, ಜೂ. 15 : ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಪ್ರಲ್ಹಾದ ಜೋಶಿ ಮತ್ತಿತರರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗೋಕುಲ ರಸ್ತೆಯ ಲೈಪ್ ಲೈನ್ ಆಸ್ಪತ್ರೆಯ 37341http://kannada.oneindia.com/img/2009/06/15-gangubai-hangal1.jpg375531gangubai hanagalಗಂಗೂಬಾಯಿ ದರ್ಶನಕ್ಕೆ ಸಿಸಿಟಿವಿ ಕ್ಯಾಮರಾ/news/2009/06/16/singer-gangubais-condition-is-improving.htmlಹುಬ್ಬಳ್ಳಿ, ಜೂ. 16 : ಅನಾರೋಗ್ಯದಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಸ್ವರಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ಚೇತರಿಸಿಕೊಳ್ಳುತ್ತಿದ್ದು, ಅವರ ದರ್ಶನಕ್ಕೆ ಗಣ್ಯರ ಹಾಗೂ ಅಭಿಮಾನಿಗಳು ದಂಡು ಹರಿದು ಬರುತ್ತಿದೆ.ಇಲ್ಲಿನ ಗೋಕುಲ್ ರಸ್ತೆಯಲ್ಲಿರುವ ಲೈಫ್ ಲೈನ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಗಂಗೂಬಾಯಿಯವರನ್ನು ದಾಖಲಿಸಲಾಗಿದೆ. ರೋಗಿಗಳ ಹಿತದೃಷ್ಟಿ ಮತ್ತು ನೈರ್ಮಲ್ಯ ಕಾಪಾಡಲು ಐಸಿಯುನಲ್ಲಿ ವೈದ್ಯರ ಅನುಮತಿಯಿಲ್ಲದೇ ಯಾರೂ ಒಳಗೆ ಹೋಗುವಂತಿಲ್ಲ. 37365http://kannada.oneindia.com/img/2009/06/16-gangubai1.jpg375531gangubai hanagalಗಂಗೂಬಾಯಿಗೆ ಭಾರತರತ್ನ ನೀಡಿಲು ಸಿಎಂ ಒತ್ತಾಯ/news/2009/06/17/confer-bharat-ratna-to-gangubai-yeddyurappa.htmlಹುಬ್ಬಳ್ಳಿ, ಜೂ. 17 : ಗಾನವಿದುಷಿ ಡಾ ಗಂಗೂಬಾಯಿ ಹಾನಗಲ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಇಲ್ಲಿನ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಬಾಯಿಯವರನ್ನು ಮಂಗಳವಾರ ಭೇಟಿಯಾದ ನಂತರ 37394http://kannada.oneindia.com/img/2009/06/17-bsy-visits-gangubai2.jpg375531gangubai hanagalಗಂಗೂಬಾಯಿ ದೇಹಸ್ಥಿತಿ ವಿಷಮ/news/2009/07/17/gangubai-hangals-condition-still-critical.htmlಹುಬ್ಬಳ್ಳಿ, ಜು. 17 : ಹಿರಿಯ ಹಿಂದುಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ದೇಹಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. 97 ವರ್ಷದ ಗಂಗೂಬಾಯಿ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಗುರುವಾರ ತಡರಾತ್ರಿ ಅವರನ್ನು ಇನ್ನೊಂದು ಸುಸಜ್ಜಿತ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈಗ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆಂದು ಅವರನ್ನು 38050http://kannada.oneindia.com/img/2009/07/17-gangubai-hangal1.jpg534748hindustaniಸಂಗೀತಾ ಕಟ್ಟಿ ಅವರೊಡನೆ ಸಂಗೀತ ಸಮಾಲೋಚನೆ/nri/article/2009/0709-sangeetha-katti-kulkarni-in-sydney.htmlಬೇಂದ್ರೆಯವರ ಕವಿತೆಗಳನ್ನು ಸಮರ್ಥವಾಗಿ ಹಾಡುವಲ್ಲಿ ಖ್ಯಾತ ಸಂಗೀತಗಾರ್ತಿ ಸಂಗೀತಾ ಕಟ್ಟಿ ಕುಲಕರ್ಣಿ ಅವರದು ಎತ್ತಿದಕೈ. ಇತ್ತೀಚೆಗೆ ಅವರು ಸಿಡ್ನಿಯಲ್ಲಿ ಹಾಡಿ ಶ್ರೋತೃಗಳನ್ನು ಭಾವಪರವಶರನ್ನಾಗಿ ಮಾಡಿದರು. ಹಾಡಿನಷ್ಟೇ ಸರಳತೆಯನ್ನೂ ಮೈಗೂಡಿಸಿಕೊಂಡಿರುವ ಸಂಗೀತಾ ಕಟ್ಟಿ ತಾವು ಸಾಗಿ ಬಂದ ಹಾದಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಆ ಮಾತುಕತೆಯ ಸಾರಾಂಶ ಇಲ್ಲಿದೆ. * ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ "1993ರಲ್ಲಿ ರಿಕಾರ್ಡಿಂಗ್ ನಡೆಯುತ್ತಿತ್ತು, 37887http://kannada.oneindia.com/img/2009/07/09-sangeetha-katti1.jpg534748hindustaniಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpg534748hindustaniಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ/nri/article/2009/0810-dhwani-pratishthana-sharjah-gangubai-hanagal.htmlಶಾರ್ಜಾ : ಧ್ವನಿ ಪ್ರತಿಷ್ಠಾನದವತಿಯಿಂದ ಗಾನಗಂಗೆ ಗಂಗೂಬಾಯಿ ಹಾನಗಲ್ ಅವರಿಗೆ ಶಾರ್ಜಾದಲ್ಲಿ ಸಂಗೀತ ಪ್ರೇಮಿಗಳು, ಕನ್ನಡ ಲೇಖಕರು ಹಾಗೂ ಕಲಾವಿದರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿನ ಅರಬ್ ಉಡುಪಿ ಹೋಟೆಲಿನ ಸಭಾಗೃಹದಲ್ಲಿ ನೆರವೇರಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೀತ ವಿದೂಷಿ ಸುಮಾ ನಾರಾಯಣ ಅವರು ವಹಿಸಿದ್ದರು. ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್, 38529http://kannada.oneindia.com/img/2009/08/10-sharjah-dhwani1.jpg534748hindustaniಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpg192073musicಸಂಗೀತಕ್ಕೂ ಕಾಲಿಟ್ಟ ಕಾಕತ್ಕರ್‌/literature/people/2002/2308kakatkar1.htmlಮೊದಲಿನಿಂದಲೂ ನನಗೆ ರೇಡಿಯೋ ಎಂದರೆ ಪ್ರಾಣ. ನಾನು ಆರನೇ ಕ್ಲಾಸ್‌ನಲ್ಲಿದ್ದಾಗ ನಮ್ಮ ಮನೆಗೆ ನಮ್ಮ ಹಿರಿಯಣ್ಣ ಒಂದು ಸೆಕೆಂಡ್‌ ಹ್ಯಾಂಡ್‌ ರೇಡಿಯೋ (National Ecko ಎಂಬ ಕಂಪೆನಿಯದು; 50 ವೋಲ್ಟ್‌ ಗಜಗಾತ್ರದ ಬ್ಯಾಟರಿಯಿಂದ ಚಾಲಿತ ರೇಡಿಯೋ) ತಂದಿದ್ದರು. ಸಂಗೀತದಲ್ಲಿ ನನ್ನ ಆಸಕ್ತಿಗೆ ಮೂಲಕಾರಣ ಆ ರೇಡಿಯೋ. ಶಾಲೆಗೆ ರಜೆ ಇದ್ದಾಗಲೆಲ್ಲ ನಾನು ಆ ರೇಡಿಯೋ ಹತ್ತಿರವೇ ಒಂದು 8819http://kannada.oneindia.com/img/2009/07/28-kakatkar3.jpg192073musicನೈಜ ಸಂಗೀತದ ಕಾರಂಜಿಗೆ ಸೆನ್ಸಾರ್ ಮುಕ್ತ ಪ್ರಶಂಸೆ/movies/studio/2009/03/20-karanji-clears-censor-gets-u-certificate.htmlಇತ್ತೀಚಿನ ದಿನಗಳಲ್ಲಿ ಚಲನಚಿತ್ರಗಳಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ಬಂದಿದೆ. ಒಂದು ಚಿತ್ರ ಬಂದುಹೋದದ್ದು ನೆನಪಿನಲ್ಲುಳಿಯದಿದ್ದರೂ ಆ ಚಿತ್ರದ ಹಾಡುಗಳು ಮಾತ್ರ ಎಲ್ಲರ ಬಾಯಲ್ಲೂ ಗುನುಗುತ್ತಿರುತ್ತವೆ. ಅದರಲ್ಲೂ ಸಂಗೀತವೇ ಪ್ರಧಾನವಾಗಿರುವ ಚಿತ್ರಗಳೆಂದಮೇಲೆ ಆ ಚಿತ್ರದ ಮಹತ್ವವೇ ಬೇರೆ. ಅಂಥಾದ್ದೊಂದು ಚಿತ್ರ ಸದ್ಯದಲ್ಲೇ ತೆರೆಯಮೇಲೆ ಕಾಣಿಸಿಕೊಳ್ಳಲಿದೆ. ಸದಬಿರುಚಿಯ ಚಿತ್ರಗಳ ನಿರ್ಮಾಪಕ ಎಂದೇ ಹೆಸರಾದ ಎನ್.ಎಂ. ಸುರೇಶ್, ನಿರ್ಮಾಣದ ಉತ್ಸಾಹಿ ಯುವಕ 35386http://kannada.oneindia.com/img/2009/03/20-gauri-karnik1.jpg192073musicಸಂಗೀತಾ ಕಟ್ಟಿ ಅವರೊಡನೆ ಸಂಗೀತ ಸಮಾಲೋಚನೆ/nri/article/2009/0709-sangeetha-katti-kulkarni-in-sydney.htmlಬೇಂದ್ರೆಯವರ ಕವಿತೆಗಳನ್ನು ಸಮರ್ಥವಾಗಿ ಹಾಡುವಲ್ಲಿ ಖ್ಯಾತ ಸಂಗೀತಗಾರ್ತಿ ಸಂಗೀತಾ ಕಟ್ಟಿ ಕುಲಕರ್ಣಿ ಅವರದು ಎತ್ತಿದಕೈ. ಇತ್ತೀಚೆಗೆ ಅವರು ಸಿಡ್ನಿಯಲ್ಲಿ ಹಾಡಿ ಶ್ರೋತೃಗಳನ್ನು ಭಾವಪರವಶರನ್ನಾಗಿ ಮಾಡಿದರು. ಹಾಡಿನಷ್ಟೇ ಸರಳತೆಯನ್ನೂ ಮೈಗೂಡಿಸಿಕೊಂಡಿರುವ ಸಂಗೀತಾ ಕಟ್ಟಿ ತಾವು ಸಾಗಿ ಬಂದ ಹಾದಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಆ ಮಾತುಕತೆಯ ಸಾರಾಂಶ ಇಲ್ಲಿದೆ. * ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ "1993ರಲ್ಲಿ ರಿಕಾರ್ಡಿಂಗ್ ನಡೆಯುತ್ತಿತ್ತು, 37887http://kannada.oneindia.com/img/2009/07/09-sangeetha-katti1.jpg192073musicಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ/nri/article/2009/0810-dhwani-pratishthana-sharjah-gangubai-hanagal.htmlಶಾರ್ಜಾ : ಧ್ವನಿ ಪ್ರತಿಷ್ಠಾನದವತಿಯಿಂದ ಗಾನಗಂಗೆ ಗಂಗೂಬಾಯಿ ಹಾನಗಲ್ ಅವರಿಗೆ ಶಾರ್ಜಾದಲ್ಲಿ ಸಂಗೀತ ಪ್ರೇಮಿಗಳು, ಕನ್ನಡ ಲೇಖಕರು ಹಾಗೂ ಕಲಾವಿದರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿನ ಅರಬ್ ಉಡುಪಿ ಹೋಟೆಲಿನ ಸಭಾಗೃಹದಲ್ಲಿ ನೆರವೇರಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೀತ ವಿದೂಷಿ ಸುಮಾ ನಾರಾಯಣ ಅವರು ವಹಿಸಿದ್ದರು. ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್, 38529http://kannada.oneindia.com/img/2009/08/10-sharjah-dhwani1.jpg192073musicಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpgnews"> ಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ | Gangubai Hanagal | Hindustani music | Dhwani Pratishthana | Sharjah - ಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ - Kannada Oneindia

ಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ

Tribute to Gangubai Hanagal by Dhwani Pratishthana, Sharjah
ಶಾರ್ಜಾ : ಧ್ವನಿ ಪ್ರತಿಷ್ಠಾನದವತಿಯಿಂದ ಗಾನಗಂಗೆ ಗಂಗೂಬಾಯಿ ಹಾನಗಲ್ ಅವರಿಗೆ ಶಾರ್ಜಾದಲ್ಲಿ ಸಂಗೀತ ಪ್ರೇಮಿಗಳು, ಕನ್ನಡ ಲೇಖಕರು ಹಾಗೂ ಕಲಾವಿದರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿನ ಅರಬ್ ಉಡುಪಿ ಹೋಟೆಲಿನ ಸಭಾಗೃಹದಲ್ಲಿ ನೆರವೇರಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೀತ ವಿದೂಷಿ ಸುಮಾ ನಾರಾಯಣ ಅವರು ವಹಿಸಿದ್ದರು. ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್, ಉದ್ಯಮಿ ಅಶೋಕ್ ಶೆಟ್ಟಿ ವೇದಿಕೆಯಲ್ಲಿ ಉಪಸಿತ್ಥರಿದ್ದರು.

ಪ್ರಕಾಶ್ ರಾವ್ ಪಯ್ಯಾರ್ ಅವರು ದಿವಗತ ಗಂಗೂಬಾಯಿ ಹಾನಗಲ್ ಅವರ ಕಿರು ಪರಿಚಯ ಹಾಗೂ ಪಡೆದ ಪ್ರಶಸ್ತಿಗಳ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು. ಆಶೋಕ್ ಶೆಟ್ಟಿಯವರು ತಾವು ಗಂಗೂಬಾಯಿ ಹಾನಗಲ್ ಅವರ ಸಂಗೀತ ಕಛೇರಿಯಲ್ಲಿ ಭಾಗವಹಿಸಿ ಅಸ್ವಾದಿಸಿದ ಅನುಭವನ್ನು ಹಂಚಿಕೊಂಡು, ಅದೊಂದು ಪೂರ್ವಜನ್ಮದ ಪುಣ್ಯವೆಂದು ಬಣ್ಣಿಸಿದರು. ಅಧ್ಯಕ್ಷತೆಯನ್ನು ವಹಿಸಿದ ದುಬೈನ ಪ್ರಖ್ಯಾತ ಕನ್ನಡ ಸಂಗೀತಗಾರ್ತಿ ಸುಮಾ ನಾರಾಯಣ ಅವರು, ಸಾಮಾನ್ಯರಿಂದ ಅಸಾಮಾನ್ಯರ ಪಟ್ಟಕ್ಕೆ ಏರಿದ ಸಂಗೀತ ಸಾಮ್ರಾಜ್ಞಿಯ ಜೀವನದ ಸಿಹಿ ಕಹಿ ಅನುಭವಗಳನ್ನು ತಿಳಿಸಿ ಹಾಡೊಂದನ್ನು ಹಾಡಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿದರು.

ಸಭಿಕರ ಪರವಾಗಿ ಶಾರ್ಜಾ ಕರ್ನಾಟಕ ಸಂಘದ ನಿಕಟಪೂರ್ವ ಅಧ್ಯಕ್ಷ ಗಣೇಶ್ ರೈ ಯು.ಎ.ಇ. ಮಣ್ಣಿನಲ್ಲಿರುವ ಸಕಲ ಕನ್ನಡಿಗರ ಪರವಾಗಿ ಹಿಂದೂಸ್ಥಾನಿ ಗಾಯನದ ವಿಶ್ವವಿಖ್ಯಾತ ಮಾತೆಗೆ ನಮನ ಸಲ್ಲಿಸಿದರು. ಸಭೆಯಲ್ಲಿ ಈ.ಟಿ.ಎ. ಗ್ರೂಪ್ ಅಫ್ ಕಂಪನಿಸ್ ನ ನಿರ್ದೇಶಕ ಬಿ.ಎಸ್.ಎಲ್.ನಾರಾಯಣ, ಕನ್ನಡ ಲೇಖಕ ಹಾಗೂ ವರದಿಗಾರರಾದ ಗೋಪಿನಾಥ್ ರಾವ್, ಅರ್ಶದ್ ಹುಸೇನ್ ಕೊಪ್ಪ, ಶೋಧನ್ ಪ್ರಸಾದ್, ಸುಜಯ್ ಬೆಂದೂರ್, ಸಂಗೀತಗಾರ್ತಿ ನಿವೇದಿತ ಅರವಿಂದ್, ಜಯಶ್ರೀ ಮಧು ಮುಂತಾದ ಗಣ್ಯರು ಉಪಸಿತ್ಥರಿದ್ದರು.

ಕಾರ್ಯಕ್ರಮವನ್ನು ಮಧುಸೂದನ್ ಅವರು ನಿರ್ವಹಿಸಿ, ಸಂಪತ್ ಶೆಟ್ಟಿ ಅವರು ವಂದಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+