100538kannada movieಹಾಗೆ ಸುಮ್ಮನೆ ಕಿರಣೋದಯ/movies/hero/2008/12/27-haage-summane-kiran-star-is-born.htmlಸಿನಿಮಾ ಆರಂಭದ ನಡುವೆ ಪ್ರೇಕ್ಷಕರ ನಡುವೆ ಅಳುಕಿನಿಂದ ಓಡಾಡುತ್ತಿದ್ದ ಹುಡುಗನಿಗೆ ಸಿನಿಮಾ ಮುಗಿಯುವ ವೇಳೆಗೆ ಕೊಂಚ ಧೈರ್ಯ. ಕಿರಣ್ ಕಿರಣ್ ಎನ್ನುವ ಸಣ್ಣ ಸದ್ದು ಕ್ರಮೇಣ ಜೋರಾಯಿತು. ಆಟೊಗ್ರಾಫ್‌ಗೆ ಕೈಚಾಚಿದ ಸಾಲು ಬೆಳೆಯಿತು. ಅಲ್ಲಿಗೆ ಕನ್ನಡ ಚಿತ್ರೋದ್ಯಮದಲ್ಲಿ ಹೊಸ ನಾಯಕನೊಬ್ಬ ಹುಟ್ಟಿಕೊಂಡಂತಾಯಿತು.ಹಾಗೇ ಸುಮ್ಮನೆ ಚಿತ್ರ ಹೇಗಿದೆ ಎಂದು ಒಂದಷ್ಟು ಜನರನ್ನು ಮಾತನಾಡಿಸಿ. ಒಬ್ಬೊಬ್ಬರದು ಒಂದೊಂದು ಅನಿಸಿಕೆ. ಆದರೆ 33729http://kannada.oneindia.com/img/2008/12/27-kiran1.jpg100538kannada movieವೀರ ಮದಕರಿ ಶೀರ್ಷಿಕೆ ವಿವಾದಕ್ಕೆ ಮತ್ತೆ ಜೀವ/movies/controversy/2009/01/02-veera-madhakari-title-controversy.html'ವೀರ ಮದಕರಿ' ಹೆಸರನ್ನು ಕನ್ನಡ ಚಿತ್ರಕ್ಕೆ ಶೀರ್ಷಿಕೆಯಾಗಿ ಇಟ್ಟಿರುವ ಬಗ್ಗೆ ಚಿತ್ರದುರ್ಗದ ಹಿರಿಯ ಸಾಹಿತಿ ಬಿ.ಎಲ್.ವೇಣು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಐತಿಹಾಸಿಕ ಮಹತ್ವವುಳ್ಳ ವೀರ ಮದಕರಿ ಹೆಸರು ದುರುಪಯೋಗವಾಗುತ್ತಿದೆ ಎಂದುಅವರು ಕೆಲ ದಿನಗಳ ಹಿಂದೆ ಆರೋಪಿಸಿದ್ದರು. ಆ ವಿಚಾರವನ್ನು ನಟ ಸುದೀಪ್ ಕೆದಕುವ ಮೂಲಕ ಆ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. 33833http://kannada.oneindia.com/img/2009/01/02-sudeep-madakari1.jpg100538kannada movieಘಾ ನಿರ್ಮಾಪಕರಿಗೆ ಗುಂಡು ಪಾರ್ಟಿ ನಿಷೇಧ!/movies/headlines/2009/01/02-kannada-producers-think-cost-cutting.htmlಘಾ(GHA)= ಗುಂಡು ಹಾಕುವ ಆಸಾಮಿ ಅಥವಾ ಗುಂಡು ಹಾಕದ ಆಸಾಮಿ ಅನ್ನುತ್ತಿದ್ದರು ವೈಎನ್ಕೆ. ಆದರೆ, ಕನ್ನಡ ಸಿನಿಮಾ ನಿರ್ಮಾಪಕನಿಗೆ ಈಗ ಗುಂಡು ಹಾಕಿಸದ ಆಸಾಮಿ ಅನ್ನುವ ಮಾತು ಅನ್ವಯವಾಗುತ್ತದೆ. ವಿಷಯವಿಷ್ಟೆ- ಸಿನಿಮಾ ಸಮಾರಂಭಗಳು ಇತ್ತೀಚೆಗೆ ಸಾಯಂಕಾಲದ ನಂತರವೇ ಹೆಚ್ಚಾಗಿ ನಡೆಯುತ್ತಿದ್ದುದು. ಸಂಜೆ ಸಮಾರಂಭ ಅಂದಮೇಲೆ ಗುಂಡು ಸೇವೆ ಮಾಮೂಲು. ಆದರೆ, ಹೀಗೆ ಗುಂಡು ಕುಡಿಸಿ ಕುಡಿಸಿ ನಾವು 33837http://kannada.oneindia.com/img/2009/01/02-kcn-chandrashekar1.jpg100538kannada movieಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg100538kannada movie‘ಅನು’ಕ್ಷಣ ತವಕ ತಲ್ಲಣ!/movies/controversy/2009/01/10-anu-does-not-deserve-this-treatment.html'ಅನು" ಚಿತ್ರದ ನಿರ್ಮಾಪಕ ಕಂ ನಟ ಬಾಲು ಮೂಗು ತಿಕ್ಕಿಕೊಳ್ಳುತ್ತಾ ನಿಂತಿದ್ದರು. ಕಣ್ಣಲ್ಲಿ ತುಂಬು ವಿಷಾದ. ಮೊಬೈಲನ್ನು ಪದೇಪದೇ ಕಿವಿಗಿಟ್ಟು ಅವು ಕೆಂಪಾಗಿದ್ದವು. ಥಿಯೇಟರ್ ದಕ್ಕಿಸಿಕೊಡುವ ವಿಷಯದಲ್ಲಿ ಅವರು ನಂಬಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು 'ನಾಟ್‌ರೀಚಬಲ್" ಆಗಿದ್ದುದೇ ಅವರ ಬೇಗುದಿಗೆ ಕಾರಣ. ಕಳೆದ ವಾರ ತ್ರಿವೇಣಿ ಚಿತ್ರಮಂದಿರದಲ್ಲಿ ನಿಮ್ಮ ಸಿನಿಮಾ ರಿಲೀಸ್ ಮಾಡ್ಕೊಳ್ಳಿ ಅಂತ 33999http://kannada.oneindia.com/img/2009/01/10-balu-anu-producer1e.jpg136015singaporeನೆನಪಿನ ತರಂಗಾಂತರಗಳು!/nri/article/2009/0121-a-walk-down-radio-memory-lane.htmlರೇಡಿಯೋ ಎಂದಾಕ್ಷಣ ಹಿಂದಿನ ಪೀಳಿಗೆಯ ಮಂದಿಯ ಕಂಗಳು ಅರಳಿ ಇಷ್ಟಗಲವಾಗುತ್ತವೆ. ರೇಡಿಯೋ ಶಬ್ದವೊಂದೇ ಸಾಕು ತರಂಗಾತರಗಳ ಅಲೆಅಲೆಯ ಮೇಲೆ ತೇಲಿಸಿಕೊಂಡು ಹೋಗಿ ಹಳೆಯ ನೆನಪುಗಳ ಲೋಕಕ್ಕೆ ಕರೆದೊಯ್ಯಲು. ಎಫ್ಎಂ, ಟೀವಿ ಇಲ್ಲದ ಕಾಲದಲ್ಲಿ ಎಲ್ಲರ ಅಚ್ಚುಮೆಚ್ಚಿನ ಸಂಗಾತಿಯಾಗಿದ್ದ ಆ ಪೆಟ್ಟಿಗೆ ನಿಮ್ಮ ಅಟ್ಟದ ಮೇಲಿದ್ದರೆ ಥಟ್ಟನೆ ಒಮ್ಮೆ ಹೋಗಿ ನೋಡಿ, ನೆನಪುಗಳ ತರಂಗಗಳು ಏಳದಿದ್ದರೆ ಕೇಳಿ!* ಗಿರೀಶ್ 34201http://kannada.oneindia.com/img/2009/01/21-radio1.jpg136015singaporeಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg136015singaporeಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg136015singaporeಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg136015singaporeಬೆಳ್ಳಿಚುಕ್ಕಿ ಬೆಳ್ಳಿಚುಕ್ಕಿ ಬಿಂಕಾತೋರಿ ಬೆಳಗೋ ಮುಂಜಾನೆ/literature/articles/2009/0428-morning-star-venus.htmlಫಳಫಳನೆ ಹೊಳೆಯುವ ಶುಕ್ರನಿಗೂ ಭೂಮಿಗೂ ಭಾರೀ ನಂಟು. ಆಕಾರದಲ್ಲಿ ಸಾಮ್ಯತೆ ಮಾತ್ರವಲ್ಲ ಭಾವನಾತ್ಮಕವಾಗಿಯೂ ಭೂಮಿಯೊಡನೆ ಶುಕ್ರನ ನಂಟಿದೆ. ಹಿಂದಿನ ಕಾಲದಲ್ಲಿ ರೈತಾಪಿ ಜನ ಬೆಳಗು ಕಾಣುತ್ತಿದ್ದುದೇ ಶುಕ್ರನ ದರ್ಶನದಿಂದ. ಅಷ್ಟಕ್ಕೂ, ಸ್ತ್ರೀಯರು ಶುಕ್ರನಿಂದಲೇ ಬಂದವರೆಂದು ಪ್ರತೀತಿಯಿದೆಯಲ್ಲವೆ? ಇಂತಿಪ್ಪ ಶುಕ್ರನ ವಾತಾವರಣ ಹೇಗಿದೆ? ಮಾನವ ಅಲ್ಲಿ ಅಡಿಯಿಡಲು ಸಾಧ್ಯವೆ? ಲೇಖನ ಓದಿರಿ.* ವಸಂತ ಕುಲಕರ್ಣಿ, ಸಿಂಗಪುರಓದುಗ ಮಿತ್ರರೊಬ್ಬರು ಈ 36266http://kannada.oneindia.com/img/2009/04/28-venus1.jpg213311vani ramdasನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg213311vani ramdasಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg213311vani ramdasಮದ್ದೂರು ವಡೆಗೆ ಶತಮಾನಂಭವತಿ/recipe/culture/2009/0314-maddur-vade-centenary.htmlಪಿಜ್ಜಾ, ಮಂಚೂರಿಯನ್, ಪಾನಿಪೂರಿ ಹಾಗೂ ದಿನಂಪ್ರತಿ ಹೊಸರುಚಿಗಳ ಕಾಂಪಿಟೇಷನ್ ಕಾಲದಲ್ಲೂ ಹಳತೆನಿಸದೆ ಎಲ್ಲ ವಯದವರೂ ನಾಲಿಗೆ ಚಪ್ಪರಿಸುವ ವಿಶ್ವಪ್ರಸಿದ್ಧ ಮದ್ದೂರು ವಡೆಗೆ ನೂರು ವರುಷಗಳ ಇತಿಹಾಸ! ಮದ್ದೂರು ವಡೆಯ ಶತಮಾನೋತ್ಸವದ ನಿಮಿತ್ತ ವಡೆ ಮೆಲ್ಲುತ್ತ ಮದ್ದೂರಿನ ಪೌರಾಣಿಕ, ಐತಿಹಾಸಿಕ ಮಹತ್ವ ಸಾರುವ ಕಥೆಯನ್ನು ಮೆಲುಕು ಹಾಕುವಾ.* ವಾಣಿ ರಾಮದಾಸ್, ಸಿಂಗಪುರ ಮದ್ದೂರು ವಡೆ ಸಿಕ್ಕರೆ ತೆಗೊಂಡು ಬಾರೋ 35216http://kannada.oneindia.com/img/2009/03/14-ugra-narasimha-madduru1.jpg213311vani ramdasನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg213311vani ramdasನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpgnews"> ಮಧುರ ಮಧುರವೀ ಮಂಜುಳಾ ಗುರುರಾಜ್ ಗಾನ | Manjula Gururaj | Musical night | Singapore | Vani Ramdas | ಮಂಜುಳಾ ಗುರುರಾಜ್ | ಸಿಂಗಪುರ | ಸಂಗೀತ ಸಂಜೆ | ಮಂಜುಳ ಗಾನ - Kannada Oneindia

ಮಧುರ ಮಧುರವೀ ಮಂಜುಳಾ ಗುರುರಾಜ್ ಗಾನ

Local talent Suhas singing with Manjula in Singapore
ಚಿಕ್ಕ-ಚೊಕ್ಕ ನಾಡಾದ ಸಿಂಗಪುರದಲಿ ಈ ವರುಷ ಸಿಡಿಲು, ಮಿಂಚು, ಗುಡುಗು, ಥಟ್ಟನೆ ಸುರಿವ ಮಳೆಯ ಸುಳಿವೇ ಇಲ್ಲ. ಬೆವರಿನ ಮಳೆಗೆ ನಿಲುಗಾಲವಿಲ್ಲ. ಏನು ಬಿಸಿಲಪ್ಪಾ, ಎಂಥಾ ಧಗೆಯಪ್ಪಾ ಎನ್ನುವಂಥ ಪರಿಸ್ಥಿತಿ. ಈ ಬೇಗೆಗೆ ಬಳಲುತ್ತಿದ್ದ ಕನ್ನಡಿಗರಿಗೆ ಮಾತ್ರ ಮನಕೆ ಇಂಪುಗಾನದ ಮಂಜುಳ ಗಾನದ ಸಿಂಚನ.

ಈ ಇಂಪುಗಾನದ ಮಂಜುಳ ಸಿಂಚನ ಆದದ್ದು ಆಗಸ್ಟ್ 16, ಭಾನುವಾರ ಸಂಜೆ ಸಿಂಗಪುರ ಪಾಲಿಟೆಕ್ನಿಕ್ ಸಭಾಂಗಣದಲಿ ಸಿಂಗಪುರ ಕನ್ನಡ ಸಂಘ ನಿಯೋಜಿಸಿದ್ದ ಮಂಜುಳಾ ಗುರುರಾಜ್ ಅವರ "ಸುಮಧುರ ಸಂಜೆ" ಕಾರ್ಯಕ್ರಮದಲಿ. ರಾಜ್ಯ ಪ್ರಶಸ್ತಿ ವಿಜೇತೆ ಮಂಜುಳಾ ಗುರುರಾಜ್ ಅವರ ಮಧುರ ಮಧುರವೀ ಮಂಜುಳ ಗಾನದಲಿ ಮಿಂದ ಅನುಭವ.

ಜಿ.ಎಸ್ ಕರ್ಕಿ ಅವರ ಕವನ 'ಹಚ್ಚೇವು ಕನ್ನಡದ ದೀಪ'ದ ಮೂಲಕ ಸಂಗೀತ ಸಂಜೆ ಪ್ರಾರಂಭಗೊಂಡಿತು. ಮಂಜುಳಾ ಗುರುರಾಜ್ ಅವರ ಕಂಠದಸಿರಿ ಶ್ರೋತೃಗಳ ಮೋಡಿ ಮಾಡಿತು. ಮುಂದೆ ಸಾಗಿತು ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ 'ಋತು ವಸಂತ ಬಂದನಿದೋ', ಗೋಪಾಲಕೃಷ್ಣ ಅಡಿಗರ 'ಇಂದು ಕೆಂದಾವರೆಯ', ಎಚ್.ಎಸ್. ವೆಂಕಟೇಶ ಮೂರ್ತಿ ಅವರ 'ಹವಳ ಕೆಂಪಿನ ಸಂಜೆ, ವಸಂತ ಬರಲು ಮರ ಚಿಗುರುವುದು', ಕುವೆಂಪು ಅವರ 'ತೇನವಿನಾ' ಕವನಗಳ ಭಾವಸಂಗಮ ಬೇಗೆಯಿಂದ ದಣಿದ ಮನಕೆ ತಂಪೆರೆಚಿತ್ತು.

ಕವನಗಳ ಕಲರವ ಮುಗಿದಂತೆ ಚಿತ್ರಗೀತೆಗಳನ್ನು ಸುಶ್ರಾವ್ಯವಾಗಿ ಮಂಜುಳಾ ಹಾಡಿದರು. ಸ್ಥಳೀಯ ಪ್ರತಿಭೆಗಳನ್ನು ತಮ್ಮೊಟ್ಟಿಗೆ ಹಾಡಲು ವೇದಿಕೆಯ ಮೇಲೆ ಆಹ್ವಾನಿಸಿದರು. ಸಿಂಗಪುರದ ಕಲಾವಿದರಾದ ವಿನುತಾ ಭತ್ ಜೊತೆಗೂಡಿ ಹೊಸಬೆಳಕು ಚಿತ್ರದ 'ತೆರೆದಿದೆ ಮನೆ ಓ ಬಾ ಅತಿಥಿ', ಶ್ರೀಕಾಂತ್ ಜೊತೆ 'ಜನುಮದ ಜೋಡಿ ನೀನು ನನ್ನ ಕನಕ', ಸುಹಾಸ್ ಅವರೊಂದಿಗೆ 'ಜೊತೆಯಲಿ ಜೊತೆ ಜೊತೆಯಲೀ' ಹಾಡಿದಾಗ ಒನ್ಸ್ ಮೋರ್ ಕೇಳಿ ಬಂದವು. ಮಂಜುಳಾ ಗುರುರಾಜ್ ಅವರು ಸ್ಥಳೀಯ ಪ್ರತಿಭೆಗಳಿಗೆ ನೀಡಿದ ಸದವಕಾಶ, ಪ್ರೋತ್ಸಾಹ ಪ್ರಶಂಸನೀಯ. ಡಾ.ರಾಜ್ ಅವರ ಧ್ವನಿಯೊಂದಿಗೆ ಬೆರೆತ 'ಹೃದಯದಲಿ ಇದೇನಿದು ನದಿಯೊಂದು ಓಡಿದೆ', ಹುಲಿಯ ಹಾಲಿನ ಮೇವು ಚಿತ್ರದ 'ಚಿನ್ನದ ಮಲ್ಲಿಗೆ ಹೂವೇ' ಹಾಡುಗಳು ಮತ್ತೆ ರಾಜ್‌ಕುಮಾರ್ ಅವರನ್ನು ನಮ್ಮ ಕಣ್ಮುಂದೆ ತಂದವು.

ಎಸ್.ಜಾನಕಿ ಅವರ 'ಗಿಲಿ ಗಿಲಿ ಗಿಲಕ್' ಕಾಲ್ಗಳು ತಾಳ ಹಾಕುವಂತೆ ಮಾಡಿತು. ಆಶಾ ಭೋಸ್ಲೆ ಅವರ 'ಆವೋ ಹುಜೂರ್ ತುಮ್ ಕೊ, ಪಿಯ ತೂ ಅಬ್ ತೊ ಆಜಾ' ಓಲ್ದ್ ಈಸ್ ಗೋಲ್ದ್ ಸಿದ್ದಾಂತಕ್ಕೆ ಮತ್ತೆ ತಲೆ ಬಾಗುವಂತೆ ಮಾಡಿತು. ಮಂಜುಳಾ ಗುರುರಾಜ್ ಪ್ರಸಿದ್ಧಿ ತಂದದ್ದು ನಂಜುಂಡಿ ಕಲ್ಯಾಣ ಚಿತ್ರದ ಗುಂಡಿನ ಹಾಡು 'ಒಳಗೆ ಸೇರಿದರೆ ಗುಂಡು' ಹಾಡಿಗೆ ಧಡಬಡನೆ ಸುರಿಯಿತು ಶಿಳ್ಳುಗಳ ಸುರಿಮಳೆ. ಅಡೆತಡೆಯಿಲ್ಲದೆ 3 ಗಂಟೆಗಳ ಮಂಜುಳ ನಿನಾದದ ಮಳೆ ನಿಂತಾಗ ಮಧುರ ಮಧುರವೀ ಮಂಜುಳ-ಗಾನ ಹೃದಯ ತಣಿಸುವಾ ಹೊಸ ತಾನ ಎಂದು ಸಿರಿಕಂಠ ತನ್ನದೇ ಛಾಪನ್ನು ಅಚ್ಚೊತ್ತಿತ್ತು.

ಕನ್ನಡ ಸಂಘ ಸಿಂಗಪುರ 2009ನೇ ಸಾಲಿನ ನೂತನ ಅಧ್ಯಕ್ಷರಾದ ಡಾ. ವಿಜಯ ಕುಮಾರ್ ಅವರಿಂದ ಸ್ವಾಗತ ಭಾಷಣ ಹಾಗೂ ನೂತನ ಪದಾಧಿಕಾರಿಗಳ ಪರಿಚಯ. ರಾಜೇಶ್ವರಿ ಅವರಿಂದ ನಿರೂಪಣೆ, ಸಂಘದ ಉಪಾಧ್ಯಕ್ಷ ಬಿ.ಕೆ ರಾಮದಾಸ್ ಅವರಿಂದ ವಂದನಾರ್ಪಣೆ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+