156579aucklandಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156579aucklandಆಕ್ಲೆಂಡಿನಲ್ಲಿ ಕನ್ನಡದ ಪುಟಾಣಿ ಹಕ್ಕಿಗಳ ಚಿಲಿಪಿಲಿ/nri/article/2009/0630-children-program-in-memory-of-vamana-murthy.html2001ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಕನ್ನಡ ಕೂಟ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಪ್ರಾರ್ಥನೆಯ ನಂತರ ನಿರೂಪಕರು ಈಗ ಕೂಟದ ಅಧ್ಯಕ್ಷರಿಂದ ಸ್ವಾಗತ ಭಾಷಣ ಎಂದು ಹೇಳಿದಾಗ ಅಧ್ಯಕ್ಷರಾಗಿದ್ದ ದಿ: ಎಂ.ಕೆ.ವಾಮನ ಮೂರ್ತಿಯವರು ವೇದಿಕೆಯನ್ನೇರಲು ಹೊರಟರು. ಅಲ್ಲಿದ್ದ ಪುಟಾಣಿಯೊಬ್ಬ, "ಅಮ್ಮ ಈಗ ನನ್ನ ಹಾಡು ಅಲ್ವಾ, ಮತ್ತೆ ಯಾರೊ ಹೋಗ್ತಾ ಇದಾರೆ" ಅಂತ ರಾಗವೆಳೆದ. ಆಗ ವಾಮನ 37684http://kannada.oneindia.com/img/2009/06/30-nz-children-program1.jpg156579aucklandಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpg156579aucklandಅಕ್ಲೆಂಡ್ ಗಣೇಶನಿಗೆ ಚಿಣ್ಣರ ಸಂಗೀತದ ಅಭಿಷೇಕ/nri/article/2009/0907-ganeshotsava-in-auckland-newzealand.htmlಜೋಗದ ಸಿರಿ ಬೆಳಕು ನಮ್ಮ ನ್ಯೂಜಿಲೆಂಡ್‌ವರೆಗೆ ಬರುವುದು ಅಸಾಧ್ಯ. ಆದರೆ ನಾಲ್ಕು ವರ್ಷದ ಕಿಶೋರಿ ಸಂಜನಾ ಸತ್ಯಕುಮಾರ್ ಕವಿ ನಿಸ್ಸಾರ್ ಅಹ್ಮದ್ ಅವರ ಜನಪ್ರಿಯ ಗೀತೆಯನ್ನು ನಿರರ್ಗಳವಾಗಿ ಸುಶ್ರಾವ್ಯವಾಗಿ ಹಾಡುತ್ತಿದ್ದರೆ ಆಕ್ಲೆಂಡ್‌ನಿಂದಲೇ ಕನ್ನಡ ತಾಯಿಗೆ ನಿತ್ಯೋತ್ಸವ!ನ್ಯೂಜಿಲೆಂಡ್ ಕನ್ನಡ ಕೂಟ ದಿನಾಂಕ 29ನೇ ಆಗಸ್ಟ್ 2009ರ ಶನಿವಾರದಂದು ನಡೆಸಿದ ಗಣೇಶನ ಹಬ್ಬದ ಕಾರ್ಯಕ್ರಮ ಸಾಂಪ್ರದಾಯಿಕ ಪೂಜೆಯೊಂದಿಗೆ ಆರಂಭವಾಯಿತು. ಪುಟ್ಟ 39045http://kannada.oneindia.com/img/2009/09/07-auckland-ganeshotsava2.jpg156579aucklandವಾಮನಮೂರ್ತಿ : ಮರೆಯಾದ ಶಿಕ್ಷಕ ಮರೆಯದ ನೆನಪು/nri/article/2009/0929-vamana-murthy-remembered-in-auckland.htmlಪ್ರೊ. ವಾಮನ ಮೂರ್ತಿಯವರಲ್ಲಿ ಎಲ್ಲಕ್ಕಿಂತ ಮಿಗಿಲಾಗಿ ಶಿಷ್ಯ ವಾತ್ಸಲ್ಯವಿತ್ತು, ಕಲಿಸುವುದರಲ್ಲಿ, ಸಂಶೋಧನೆಗೆ ನೆರವಾಗುವುದರಲ್ಲಿ ಅವರಿಗಿದ್ದ ಆಸಕ್ತಿ ಅಪಾರ ಎಂದು ತಮ್ಮ ಸುಮಾರು ನಾಲ್ಕು ದಶಕಗಳ ಸಹೋದ್ಯೊಗಿಯಾಗಿದ್ದ ದಿ. ಎಂ.ಕೆ. ವಾಮನ ಮೂರ್ತಿ ಅವರನ್ನು ಸ್ಮರಿಸಿದರು ಆಕ್ಲೆಂಡ್ ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರದ ಪ್ರಾಧ್ಯಾಪಕ ಡೇವಿಡ್ ಗಾಲ್ಡ್.ಶಿಕ್ಷಕರ ದಿನದಂದೇ ಮೈಸೂರಿನಲ್ಲಿ ಜನಿಸಿ [ಜನನ 5ನೇ ಸೆಪ್ಟೆಂಬರ್ 1934, ನಿಧನ 6ನೇ ಎಪ್ರಿಲ್ 39417http://kannada.oneindia.com/img/2009/09/29-auckland-vamana-murthy1.jpg156581newzealandಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156581newzealandಕೀವಿ ಕನ್ನಡಿಗರೆಲ್ಲರ ಪ್ರೀತಿಯ 'ಅಂಕಲ್' ಇನ್ನಿಲ್ಲ/nri/article/2009/0406-nz-kannadiga-mk-vamana-murthy-is-no-more.htmlಸುಮಾರು ನಾಲ್ಕು ದಶಕಗಳ ಕಾಲ ನ್ಯೂಜಿಲೆಂಡಿನ ನಿವಾಸಿಯಾಗಿದ್ದು ಇಲ್ಲಿನ ಸಮಸ್ತ ಭಾರತೀಯರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದ ಪ್ರಾಚಾರ್ಯ ಎಂ.ಕೆ. ವಾಮನ ಮೂರ್ತಿ ಇಂದು ಬೆಳಿಗ್ಗೆ ಅಕ್ಲೆಂಡ್ ನಲ್ಲಿ ನಿಧನರಾದರು.ಆಕ್ಲೆಂಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿದ್ದ ವಾಮನ ಮೂರ್ತಿಯವರು ಜನಿಸಿದ್ದು 5ನೇ ಸೆಪ್ಟೆಂಬರ್ 1934ರಂದು ಮಂಡ್ಯದಲ್ಲಿ. ಮೈಸೂರಿನಲ್ಲಿ ಶಾಲಾಭ್ಯಾಸ, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ 35764http://kannada.oneindia.com/img/2009/04/06-vamana-murthy1.jpg156581newzealandಇಮಾನ ಒಳ್ಡತಾವ್ ಮೋಯ್ನಿ ಅಡ್ಡಾಕ್ತಳಂತೆ?/column/humor/2009/0423-mohini-or-air-hostess.html* ನಾ ಭಾಸ್ಕರ, ಆಕ್ಲಂಡ್ ತನ್ನ ಭಾಮೈದನ ನೆಲೆಸೂರಾದ ನ್ಯುಜೀಲೆಂಡಿಗೆ ಪ್ರವಾಸ ಹೊರಟಿದ್ದ ರಾಮಣ್ಣ ಮತ್ತು ಅವನ ಬಲಗೈ ಬಂಟ ಬಚ್ಚಪ್ಪ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ತಪಾಸಣೆಯ ಸಾಲಿನಲ್ಲಿ ನಿಂತಿದ್ದರು. ವಿಮಾನ ಹತ್ತುವುದಕ್ಕೆ ಮುಂಚೆಯೇ ಅವರಿಗೆ ಬೆಂಗಳೂರಿನಿಂದ ಈಗಾಗಲೇ ಬಹಳ ದೂರ ಹೊರಟುಹೋಗಿದ್ದಂತೆ ಭಾಸವಾಗಿಸುತ್ತಿತ್ತು ಅಲ್ಲಿಯ ವಾತಾವರಣ. ಎಲ್ಲೆಡೆ ಲಾಲೂ ಯಾದವ್ ತಮ್ಮಂದಿರಂತಿದ್ದ ಪೇದೆಗಳು, ಐದು 36161http://kannada.oneindia.com/img/2009/04/23-bhaskara-auckland1.jpg156581newzealandಆಕ್ಲೆಂಡಿನಲ್ಲಿ ಕನ್ನಡದ ಪುಟಾಣಿ ಹಕ್ಕಿಗಳ ಚಿಲಿಪಿಲಿ/nri/article/2009/0630-children-program-in-memory-of-vamana-murthy.html2001ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಕನ್ನಡ ಕೂಟ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಪ್ರಾರ್ಥನೆಯ ನಂತರ ನಿರೂಪಕರು ಈಗ ಕೂಟದ ಅಧ್ಯಕ್ಷರಿಂದ ಸ್ವಾಗತ ಭಾಷಣ ಎಂದು ಹೇಳಿದಾಗ ಅಧ್ಯಕ್ಷರಾಗಿದ್ದ ದಿ: ಎಂ.ಕೆ.ವಾಮನ ಮೂರ್ತಿಯವರು ವೇದಿಕೆಯನ್ನೇರಲು ಹೊರಟರು. ಅಲ್ಲಿದ್ದ ಪುಟಾಣಿಯೊಬ್ಬ, "ಅಮ್ಮ ಈಗ ನನ್ನ ಹಾಡು ಅಲ್ವಾ, ಮತ್ತೆ ಯಾರೊ ಹೋಗ್ತಾ ಇದಾರೆ" ಅಂತ ರಾಗವೆಳೆದ. ಆಗ ವಾಮನ 37684http://kannada.oneindia.com/img/2009/06/30-nz-children-program1.jpg156581newzealandಆಕ್ಲೆಂಡಿನಲ್ಲಿ ಸಂಗೀತಾ ಕಟ್ಟಿ ಸಂಗೀತ ರಸದೌತಣ/nri/article/2009/0723-music-concert-by-sangeetha-katti-in-auckland.htmlಜುಲೈ 14ರ ಬೆಳಗಿನ ಜಾವ 10 ಗಂಟೆಗೆ ಏರ್ಪಡಿಸಿದ ಸ್ವರ ಮಾಧುರ್ಯ ಸಂಗೀತ ಕಾರ್ಯಕ್ರಮದಲ್ಲಿ ಕರ್ನಾಟಕದ ಯುವ ಪ್ರತಿಭಾವಂತೆ 'ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ' ವಿಜೇತೆ ಸಂಗೀತಾ ಕಟ್ಟಿ ಕುಲ್ಕರ್ಣಿಯವರು ನ್ಯೂಜಿಲೇಂಡ್ ದ ಸಂಗೀತ ಪ್ರೇಮಿಗಳ ಮನಸನ್ನು ತಣಿಸಿದರು.ತಮ್ಮ ಕಾರ್ಯಕ್ರಮವನ್ನು ಬೆಳಗಿನ ರಾಗವಾದ ಗುಣಕಲಿಯಿಂದ ಪ್ರಾರಂಭಿಸಿ ಬಿಭಾಸ, ನಂದ, ಬ್ರಿಂದಾವನಿ ಸಾರಂಗ, ಮಾಲಕಂಸ ಹಾಗು ತೋಡಿ ರಾಗಗಳಲ್ಲಿ 38157http://kannada.oneindia.com/img/2009/07/23-sangeetha-katti2.jpg156582prakash rajaraoಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156582prakash rajaraoರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg156582prakash rajaraoವಂದನೆ ಅಭಿನಂದನೆ ಮದುಮಗಳಿಗೂ ಮದುಮಗನಿಗೂ/nri/article/2009/0318-srinivasa-kalyana-in-auckland.htmlಸಾಮಾನ್ಯವಾಗಿ ಮದುವೆಗೆ ಬಂದ ಹಿರಿಯರು ವಧುವರರನ್ನು ಆಶೀರ್ವದಿಸುತ್ತಾರೆ. ಆದರೆ ಈ ವಿವಾಹದ ವಿಶೇಷವೆಂದರೆ ಇಲ್ಲಿರುವ ಎಲ್ಲರೂ ವಧು ವರರ ಕೃಪಾ ಕಟಾಕ್ಷ ಕೋರುತ್ತಾರೆ. ಹೀಗೆಂದು ಹೇಳಿದವರು ಆಕ್ಲೆಂಡಿನ ಪ್ರಸಿದ್ಧ ಪಾಪಾಕುರ ಶ್ರೀ ಗಣೇಶ ದೇವಸ್ಥಾನದ ಪ್ರಧಾನ ಅರ್ಚಕರಾದ ಚಂದ್ರು ಅವರು. ದಿನಾಂಕ 8ನೇ ಮಾರ್ಚ್ 2009ರಂದು ಶನಿವಾರ ಆಕ್ಲೆಂಡಿನ ಮೌಂಟ್ ಈಡನ್ ಸಮರ ಸ್ಮಾರಕ ಭವನದಲ್ಲಿ 35327http://kannada.oneindia.com/img/2009/03/18-srinivas-kalyana-auckland1.jpg156582prakash rajaraoಕೀವಿ ಕನ್ನಡಿಗರೆಲ್ಲರ ಪ್ರೀತಿಯ 'ಅಂಕಲ್' ಇನ್ನಿಲ್ಲ/nri/article/2009/0406-nz-kannadiga-mk-vamana-murthy-is-no-more.htmlಸುಮಾರು ನಾಲ್ಕು ದಶಕಗಳ ಕಾಲ ನ್ಯೂಜಿಲೆಂಡಿನ ನಿವಾಸಿಯಾಗಿದ್ದು ಇಲ್ಲಿನ ಸಮಸ್ತ ಭಾರತೀಯರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದ ಪ್ರಾಚಾರ್ಯ ಎಂ.ಕೆ. ವಾಮನ ಮೂರ್ತಿ ಇಂದು ಬೆಳಿಗ್ಗೆ ಅಕ್ಲೆಂಡ್ ನಲ್ಲಿ ನಿಧನರಾದರು.ಆಕ್ಲೆಂಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿದ್ದ ವಾಮನ ಮೂರ್ತಿಯವರು ಜನಿಸಿದ್ದು 5ನೇ ಸೆಪ್ಟೆಂಬರ್ 1934ರಂದು ಮಂಡ್ಯದಲ್ಲಿ. ಮೈಸೂರಿನಲ್ಲಿ ಶಾಲಾಭ್ಯಾಸ, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ 35764http://kannada.oneindia.com/img/2009/04/06-vamana-murthy1.jpg156582prakash rajaraoಆಕ್ಲೆಂಡಿನಲ್ಲಿ ಕನ್ನಡದ ಪುಟಾಣಿ ಹಕ್ಕಿಗಳ ಚಿಲಿಪಿಲಿ/nri/article/2009/0630-children-program-in-memory-of-vamana-murthy.html2001ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಕನ್ನಡ ಕೂಟ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಪ್ರಾರ್ಥನೆಯ ನಂತರ ನಿರೂಪಕರು ಈಗ ಕೂಟದ ಅಧ್ಯಕ್ಷರಿಂದ ಸ್ವಾಗತ ಭಾಷಣ ಎಂದು ಹೇಳಿದಾಗ ಅಧ್ಯಕ್ಷರಾಗಿದ್ದ ದಿ: ಎಂ.ಕೆ.ವಾಮನ ಮೂರ್ತಿಯವರು ವೇದಿಕೆಯನ್ನೇರಲು ಹೊರಟರು. ಅಲ್ಲಿದ್ದ ಪುಟಾಣಿಯೊಬ್ಬ, "ಅಮ್ಮ ಈಗ ನನ್ನ ಹಾಡು ಅಲ್ವಾ, ಮತ್ತೆ ಯಾರೊ ಹೋಗ್ತಾ ಇದಾರೆ" ಅಂತ ರಾಗವೆಳೆದ. ಆಗ ವಾಮನ 37684http://kannada.oneindia.com/img/2009/06/30-nz-children-program1.jpgnews"> ಅಕ್ಲೆಂಡ್ ಗಣೇಶನಿಗೆ ಚಿಣ್ಣರ ಸಂಗೀತದ ಅಭಿಷೇಕ | Ganesha festival | Auckland | NewZealand | Nityotsava | Kannada sangha - ಅಕ್ಲೆಂಡ್ ಗಣೇಶನಿಗೆ ಚಿಣ್ಣರ ಸಂಗೀತದ ಅಭಿಷೇಕ - Kannada Oneindia

ಅಕ್ಲೆಂಡ್ ಗಣೇಶನಿಗೆ ಚಿಣ್ಣರ ಸಂಗೀತದ ಅಭಿಷೇಕ

Ganeshotsava by Auckland kannada sangha
ಜೋಗದ ಸಿರಿ ಬೆಳಕು ನಮ್ಮ ನ್ಯೂಜಿಲೆಂಡ್‌ವರೆಗೆ ಬರುವುದು ಅಸಾಧ್ಯ. ಆದರೆ ನಾಲ್ಕು ವರ್ಷದ ಕಿಶೋರಿ ಸಂಜನಾ ಸತ್ಯಕುಮಾರ್ ಕವಿ ನಿಸ್ಸಾರ್ ಅಹ್ಮದ್ ಅವರ ಜನಪ್ರಿಯ ಗೀತೆಯನ್ನು ನಿರರ್ಗಳವಾಗಿ ಸುಶ್ರಾವ್ಯವಾಗಿ ಹಾಡುತ್ತಿದ್ದರೆ ಆಕ್ಲೆಂಡ್‌ನಿಂದಲೇ ಕನ್ನಡ ತಾಯಿಗೆ ನಿತ್ಯೋತ್ಸವ!

ನ್ಯೂಜಿಲೆಂಡ್ ಕನ್ನಡ ಕೂಟ ದಿನಾಂಕ 29ನೇ ಆಗಸ್ಟ್ 2009ರ ಶನಿವಾರದಂದು ನಡೆಸಿದ ಗಣೇಶನ ಹಬ್ಬದ ಕಾರ್ಯಕ್ರಮ ಸಾಂಪ್ರದಾಯಿಕ ಪೂಜೆಯೊಂದಿಗೆ ಆರಂಭವಾಯಿತು. ಪುಟ್ಟ ಬಾಲಕಿ ತನ್ವಿ ಕೆಡಿಯಪ್ಪ ಗಜಮುಖನೆ ಗಣಪತಿಯೆ ನಿನಗೆ ವಂದನೆ ಎಂದು ಮುದ್ದಾಗಿ ಪ್ರಾರ್ಥನೆ ಸಲ್ಲಿಸಿದ ಮೇಲೆ ಸಿನಿಮಾ ಹಾಡು, ಭಾವ ಗೀತೆ, ಜಾನಪದ ವೃಂದಗಾನಗಳು ಸಂಗೀತ ಪ್ರಿಯರ ಮನ ತಣಿಸಿದವು.

ಹೆಸರಾಂತ ಗಾಯಕಿಯರಾದ ಚೈತ್ರಾ ರವಿಶಂಕರ್ [ಡಾ.ಜಿ.ಎಸ್.ಎಸ್.ಅವರ -ಎದೆ ತುಂಬಿ ಹಾಡಿದೆನು], ಅಖಿಲಾ ಪುತ್ತಿಗೆ [ಭೂಪತಿ ರಂಗ ಚಿತ್ರದ ರಸಿಕಾ ಓ ರಸಿಕಾ], ನಿಖಿಲ್ ಲಕ್ಷ್ಮೀನರಸಿಂಹ [ಪಡೋಸನ್ ಚಿತ್ರದ ಮೆರೆ ಸಾಮನೆವಾಲಿ ಖಿಡಿಕಿಮೆ ಗೀತೆಯ ಕನ್ನಡಿಕರಿಸಿದ ಪಕ್ಕದ ಮನೆ ಹುಡುಗಿ ಚಿತ್ರದ ಅಂದಚಂದದ ಮನೆಯ ಕಿಟಕಿ] , ಶ್ರೀಧರನಾಥ್ [ಆಕಾಶವೇ ಬೀಳಲಿ ಮೇಲೆ], ಪವನ್ ಕೌಶಿಕ್ [ರತ್ನಮಾಲಾ ಪ್ರಕಾಶ್ ಹಾಡಿರುವ ಮುಂಗಾರಿನ ಅಭಿಷೇಕಕೆ - ಭಾವಗೀತೆ], ಸತ್ಯ ಕುಮಾರ್ ಕಟ್ಟೆ ಮತ್ತು ಸಂಗಡಿಗರ ತಿಂಗಾಳು ಮುಳುಗಿದವೋ ರಂಗೋಲಿ ಬೆಳಗಿದವೊ.. ತಾಯಿ ಚಾಮುಂಡಿಯ ಸೇವೆಗೆ [ಜಾನಪದ]. ಈ ಎಲ್ಲವೂ ಸದಭಿರುಚಿಯಿಂದ ಕೂಡಿದ್ದವು. ಚಿಣಕ್ ಮಿಣಕ್ ಎಂದು ಮಿಂಚು ಹೊಳೆದಂತೆ ನರ್ತಿಸಿದ ಪುಟಾಣಿ ಜೋಡಿ ಮೃದುಲಾ ಪ್ರವೀಣ್ ಹಾಗೂ ನಿಧಿ ವಿಜಯ್ ಪ್ರೇಕ್ಷಕರೂ ನರ್ತಿಸುವಂತೆ ಮಾಡಿದರು. ಕೊನೆಯಲ್ಲಿ ಹೂವು ಹಣ್ಣು ಚಿತ್ರದ ನಿಂಗಿ ನಿಂಗೀ ಹಾಡಿ ಕುಣಿದ ದಂಪತಿಗಳು ಮಂಗಳಾ ಮತ್ತು ಪ್ರಭಾಕರ ಭಲೆ ಜೋಡಿ ಎನಿಸಿದರು.

ವಾರ್ಷಿಕ ಕ್ರೀಡಾ ಕೂಟದಲ್ಲಿ ಮತ್ತು ಪಿಕ್ನಿಕ್ ಸಮಯದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರು ಹಾಗೂ ಕನ್ನಡ ಚಲನಚಿತ್ರ ಗೀತೆಗಳ ಅಂತಾಕ್ಷರಿ ಸ್ಪರ್ಧೆಯಲ್ಲಿ ಗೆದ್ದವರಿಗೆ ಹಿರಿಯರಾದ ಸುದರ್ಶನ್ ರಾವ್, ಹೊ.ನಾ. ರಾಮಚಂದ್ರ ಮತ್ತು ಅಕ್ಲೆಂಡ್ ಇಂಡಿಯನ್ ಅಸೋಸಿಯೇಶನ್ ಕಾರ್ಯದರ್ಶಿ ಡಾ.ಲಿಂಗಪ್ಪ ಕಲ್ಬುರ್ಗಿ ಅವರುಗಳು ಬಹುಮಾನ ವಿತರಣೆ ಮಾಡಿದರು. ರಾಮಚಂದ್ರ ಅವರು ಹಾಸ್ಯ ಚಟಾಕಿಗಳನ್ನು ಹೇಳಿ ಕಾರ್ಯಕ್ರಮಕ್ಕೆ ನಗೆಲೇಪನ ಹಾಕಿದರು.

ಕನ್ನಡಕೂಟದ ಅಧ್ಯಕ್ಷ ರವಿ ಶಂಕರ್ ರಾವ್ ಅವರು ಸ್ವಾಗತ ಭಾಷಣ ಮಾಡಿದರು ಹಾಗೂ ಕಾರ್ಯದರ್ಶಿ ಪ್ರಕಾಶ್ ಬಿರಾದರ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮ ನಿರೂಪಣೆಯನ್ನು ಯಶಸ್ವಿಯಾಗಿ ನಡೆಸಿದವರು ಕುಮಾರಿ ವೈಷ್ಣವಿ ಶ್ರೀಧರ್. ಕೂಟದ ವಾರ್ಷಿಕ ಸಾಮಾನ್ಯ ಸಭೆಯನ್ನು ಸಹ ಈ ಸಂದರ್ಭದಲ್ಲಿ ನಡೆಸಲಾಯಿತು. ನ್ಯೂಜಿಲೆಂಡ್ ಮತ್ತು ಭಾರತದ ರಾಷ್ಟ್ರಗೀತೆಗಳು, ಕರ್ನಾಟಕ ನಾಡಗೀತೆಗಳನ್ನು ಹಾಡಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+