443409dasaraಮಹಾನವಮಿಯಂದು ಸರಸ್ವತಿ ದೇವಿ ಆರಾಧನೆ/festivals/dasara/2008/1008-worshipping-saraswati-on-mahanavami.htmlಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಪ್ರಮುಖ ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯ ವಿರಚಿತ ಸರಸ್ವತಿ ಕುರಿತ ಕೃತಿ. ಮಾಹಿತಿ : ಹಂಸಾನಂದಿ ಮೈಸೂರು ವಾಸುದೇವಾಚಾರ್ಯರು(1865-1961) 20ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು 300ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು 430http://kannada.oneindia.com/img/2009/09/17-mysore-vasudevacharya1.jpg443409dasaraನವರಾತ್ರಿಯಲ್ಲಿ ವಾಗ್ದೇವಿ ಸಂಗೀತೋಪಾಸನೆ/festivals/dasara/2008/1001-navaratri-karnataka-music-hamsanandi.htmlದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ. ಅಲ್ಲಲ್ಲಿ ಸಂಗೀತೋತ್ಸವಗಳು - ಹೀಗಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರಣಗಳಿಗೆ ನವರಾತ್ರಿ ನಮಗೆಲ್ಲ ಒಂದು ದೊಡ್ಡ ಹಬ್ಬ. ಮೈಸೂರಿನಂತೆಯೇ, ವೈಭವದ ನವರಾತ್ರಿ ನಡೆಯುವ ಊರು ತಿರುವನಂತಪುರ. 537http://kannada.oneindia.com/img/2009/09/17-saraswati4e.jpg443409dasaraದಸರಾ ಸಿಹಿ ಸ್ಪೆಷಲ್ : ಗಸಗಸೆ ಪಾಯಸ/recipe/sweet/2008/1001-gasagase-payasa-poppy-seed-kheer-dasara.htmlದಸರಾ ಬಂತೆಂದರೆ ನಮ್ಮ ಕಡೆ ಒಂದು ರೀತಿ ಸಂಭ್ರಮ, ಮೈಸೂರಿಗೆ ಸಾಂಸ್ಕೃತಿಕ ಉತ್ಸವದ ಸಂಭ್ರಮವಾದರೆ, ಶೃಂಗೇರಿಯಲ್ಲಿ ಧಾರ್ಮಿಕ ದಸರೆಯ ಮೆರುಗಾದರೆ ಕನ್ನಡ ಜಿಲ್ಲೆಯಲ್ಲಿ ದಸರೆಯ ದಿನಗಳಲ್ಲಿ ದಿನನಿತ್ಯ ಬಗೆಬಗೆ ಪಾಯಸ ಮಾಡುವ ಪ್ರತೀತಿ. ಹೌದಾ, ನಾವು ಕೇಳೆ ಇಲ್ಲವಲ್ಲಾ ಎನ್ನಬೇಡಿ. ಹಬ್ಬದ ಆಚರಣೆ ಅವರವರ ಭಾವನೆಗೆ ಭಕುತಿಗೆ . ಹೊಟ್ಟೆ ಪೂಜೆಗೆ ಯಾವ ದೇವರ ಅಡ್ಡಿಯಿಲ್ಲ ಎಂಬುದು 538http://kannada.oneindia.com/img/2009/09/24-gasagase-payasa2.jpg443409dasaraನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg443409dasaraಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg567472navaratriನವರಾತ್ರಿಯಲ್ಲಿ ವಾಗ್ದೇವಿ ಸಂಗೀತೋಪಾಸನೆ/festivals/dasara/2008/1001-navaratri-karnataka-music-hamsanandi.htmlದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ. ಅಲ್ಲಲ್ಲಿ ಸಂಗೀತೋತ್ಸವಗಳು - ಹೀಗಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರಣಗಳಿಗೆ ನವರಾತ್ರಿ ನಮಗೆಲ್ಲ ಒಂದು ದೊಡ್ಡ ಹಬ್ಬ. ಮೈಸೂರಿನಂತೆಯೇ, ವೈಭವದ ನವರಾತ್ರಿ ನಡೆಯುವ ಊರು ತಿರುವನಂತಪುರ. 537http://kannada.oneindia.com/img/2009/09/17-saraswati4e.jpg567472navaratriನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg567472navaratriಮಹಾಲಯ ಅಮವಾಸ್ಯೆಯಿಂದ ರಮಜಾನ್ ವರೆಗೆ/festivals/general/2009/0916-mahalaya-amavasya-ramzan-long-weekend.htmlಯಾವುದೇ ಶುಭಕಾರ್ಯಗಳಿಗೆ ಕಡಿವಾಣ ಹಾಕುವ ಪಕ್ಷಮಾಸ ಮುಗಿದು ನವರಾತ್ರಿ ಸಂಭ್ರಮಕ್ಕೆ ಇಡೀ ಕನ್ನಡ ನಾಡು ಸಜ್ಜಾಗುತ್ತಿರುವ ಸಂದರ್ಭದಲ್ಲಿಯೇ ಮತ್ತೊಂದು ಸಡಗರಕ್ಕೆ ಖಾಸಗಿ, ಸರಕಾರಿ ಉದ್ಯೋಗಿಗಳು ಅಣಿಯಾಗಲಿದ್ದಾರೆ.ಸೆಪ್ಟೆಂಬರ್ 18ರಿಂದ ಹಿಡಿದು 21ರವರೆಗೆ ಸತತ ನಾಲ್ಕು ದಿನಗಳ ಕಾಲ ರಾಷ್ಟ್ರದಾದ್ಯಂತ ಖಾಸಗಿ ಬ್ಯಾಂಕುಗಳು, ಇನ್ಶೂರೆನ್ಸ್ ಕಂಪನಿಗಳು, ಸಾಫ್ಟ್ ವೇರ್ ಕಂಪನಿಗಳು, ಇನ್ನಿತರ ಖಾಸಗಿ ಸಂಸ್ಥೆಗಳು ಕಚೇರಿಗಳಿಗೆ ಬೀಗ ಜಡಿಯಲಿವೆ. ಸೆಪ್ಟೆಂಬರ್ 39220http://kannada.oneindia.com/img/2009/09/16-stop-and-proceed1.jpg567472navaratriಕವನ : ದೈವ ದೇವಿ ಶಕ್ತಿ ನನ್ನಲಿ ಜಾಗೃತವಾಗು/festivals/dasara/2009/0917-kannada-poem-by-moolky-nagabhushana.htmlವಿಷಯ ವಿಷಮದಿಬೀಸಿಹ ಪಂಕ ಶಂಕಾ IIವಿIIವಂಚನೆಯ ಮಂಚಇಂದ್ರಿಯ ಪ್ರಪಂಚಸ್ವೇಚಾ ಪಂಚೆಂದ್ರಿಯನರಕಾತ್ಮಾ ಹಂದರ IIವಿIIಹೃದಯ ಕಮಲದಲಿನೆಲೆಸಿಹ ದೇವಿಯೇದಯ ಕೋಮಲದಿಜಾಗೃತಿ ಜಾಗೃತವಾಗು IIವಿIIಅಸುರ ಸಂಹಾರನಿನದು ಸಂಸ್ಕಾರಸಂಸಾರ ಸಾಗರಕೆನಮಗೆ ನಿ ಆಧಾರ IIವಿIIನಿ ನೆಲೆಸೆ ನನ್ನಲಿನಶಿಸುವ ಅಸುರನುಅವ ಆಳು ಕಾಳಾಗಿನಿನ್ನ ಕಾಳಾಲಾಗುವ IIವಿIIದೈವ ದೇವಿ ಶಕ್ತಿನನ್ನಲಿ ಜಾಗೃತವಾಗುಈ ಶಕ್ತಿ ಯುಕ್ತಿಯೇಈ ಜೀವಕೆ ಮುಕ್ತಿ IIವಿII39235http://kannada.oneindia.com/img/2009/09/17-nagabhushan-moolki1.jpg567472navaratriಬಡ ಮಕ್ಕಳಿಗಾಗಿ ಒಂದು ಬೊಂಬೆ ದಾನ ಮಾಡಿ/festivals/dasara/2009/0918-mysuru-dasara-doll-festival-radio-mirchi.htmlಬೆಂಗಳೂರು, ಸೆ. 18 : ಮೈಸೂರು ದಸರಾ ಹಬ್ಬಕ್ಕೆ ಇನ್ನೊಂದು ಹೆಸರು ಬೊಂಬೆ ಹಬ್ಬ. ರಾಜ, ರಾಣಿ, ಮಂತ್ರಿ, ಸೈನಿಕ ಮತ್ತಿತರ ಪ್ರಜಾ ಬಂಧುಗಳನ್ನು ಪ್ರತಿನಿಧಿಸುವ ಬೊಂಬೆ ಪ್ರತಿಬಿಂಬ ಉತ್ಸವಕ್ಕೆ ಸಖತ್ ಹಾಟ್ ಮಗ, ರೇಡಿಯೋ ಮಿರ್ಚಿ ಸ್ವಾಗತ. ಅಲಂಕೃತ ಬೊಂಬೆಗಳನ್ನು ಸಾಲುಸಾಲಾಗಿ ಕುಳ್ಳಿರಿಸಿ ಪ್ರದರ್ಶನ ಮಾಡುವುದು ಪರಂಪಾರಗತ ಹತ್ತು ದಿವಸಗಳ ದಸರಾ ವಿಶೇಷ. ಪಾಡ್ಯದಿಂದ ದಶಮಿಯವರೆಗೆ 39249http://kannada.oneindia.com/img/2009/09/18-bombe-habba1.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpgnews"> ಕೇರಿಯಲ್ಲಿ ಭಕ್ತಿಭಾವ ಬಿಂಬಿಸುವ ಬೊಂಬೆ ಪ್ರದರ್ಶನ | Doll show | Navaratri | Dasara | Savitha Ravishankar | Cary | Devotion - ಕೇರಿಯಲ್ಲಿ ಭಕ್ತಿಭಾವ ಬಿಂಬಿಸುವ ಬೊಂಬೆ ಪ್ರದರ್ಶನ - Kannada Oneindia

ಕೇರಿಯಲ್ಲಿ ಭಕ್ತಿಭಾವ ಬಿಂಬಿಸುವ ಬೊಂಬೆ ಪ್ರದರ್ಶನ

Savitha Ravishankar
ಕನ್ನಡ ಬಾಂಧವರಿಗೆಲ್ಲಾ ನವರಾತ್ರಿಯ ಶುಭಾಶಯಗಳು. ಈ ವರುಷ ನಾವು "ಭಕ್ತಿ"ಯ ಥೀಮಿಗೆ ಗೊಂಬೆಗಳನ್ನು ಜೋಡಿಸಿದ್ದೇವೆ. ವಿವಿಧ ರೀತಿಯಲ್ಲಿ ದೇವರನ್ನು ಅಲಂಕರಿಸಿ, ತಕ್ಕಂತೆ ರಂಗೋಲಿಯನ್ನಿಟ್ಟು, ಭಕ್ತಿ ವೈವಿಧ್ಯವನ್ನು ಬಿಂಬಿಸುವ ದೃಶ್ಯಗಳನ್ನು ಜೋಡಿಸಿ, ಗೆಳೆಯರನ್ನು ಕರೆದು, ಊಟ ಉಪಚಾರವಿತ್ತು, ಜೊತೆಯಲ್ಲಿ ಶ್ರೀಮತಿ ಮಾಲತಿ ಶರ್ಮರವರ ಸುಶ್ರಾವ್ಯ ಸುಮಧುರ ಸಂಗೀತ ಕೇಳಿ ಆನಂದ ಪಟ್ಟಿದ್ದೇವೆ.

ಏಕಲವ್ಯನ ಗುರುಭಕ್ತಿ, ಮದರ್ ತೆರೇಸಾರ ಸೇವಾ ಭಕ್ತಿ, ಕಲೋಪಾಸಕರ ಕಲಾಭಕ್ತಿ, ಭರತನ ಭ್ರಾತೃಭಕ್ತಿ, ಶ್ರವಣ ಕುಮಾರನ ಮಾತೃಪಿತೃಭಕ್ತಿ, ಗಾಂಧೀಜಿ ಮತ್ತಿತರ ನಾಯಕರ ರಾಷ್ಟ್ರಭಕ್ತಿ, ಸುಧಾಮ ಕೃಷ್ಣರ ಮಿತ್ರಭಕ್ತಿ, ಶಬರಿ ಹನುಮಂತರ ರಾಮಭಕ್ತಿ, ಪುರಂದರ ಮೀರ ಕನಕರ ದಾಸಭಕ್ತಿ ಮತ್ತು ಶ್ರೀರಾಮನ ಪಿತೃಭಕ್ತಿ ಈ ರೀತಿಯಾದ ಭಕ್ತಿ ವೈವಿಧ್ಯತೆಯಲ್ಲಿ, ಸಫಲತೆಯ ಭಾವ ಮೂಡಿರುವಲ್ಲಿ, ತಾಯಿ ಚಾಮುಂಡಿಯು ಎಲ್ಲರಿಗೂ ಸುಖ ಸಂತೋಷವನ್ನು ಕೊಡಲಿ.

ಬೊಂಬೆ ಭಕ್ತಿಯ ಚಿತ್ರ ಸಂಪುಟ :

ರವಿ, ಸವಿತಾ ಸಿಂಧು ಹಾಗೂ ಸೀಮ
ಕೇರಿ, ನಾರ್ತ್ ಕೇರೋಲಿನ

ರಾಮಾಯಣ ಕಥೆ ಹೇಳುವ ಬೊಂಬೆ ಪ್ರದರ್ಶನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+