ವಿಷ್ಣು, ಅಶ್ವತ್ಥ್‌ಗೆ ಶಾರ್ಜಾ ಕನ್ನಡಿಗರ ಅಶ್ರುತರ್ಪಣ

ಪ್ರಾರಂಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಅಗಲಿದ ಕನ್ನಡದ ಕಣ್ಮಣಿಗಳ ಸಾಧನೆಗಳ ಬಗ್ಗೆ ಮಾತಾಡುತ್ತ, ಇಂತಹ ಮಹಾನ್ ಕಲಾವಿದರು ಹುಟ್ಟಿ ಬರಲು ಸಹಸ್ರ ವರ್ಷ ಕಾಯಬೇಕಾಗಬಹುದು ಎಂದು ಅಭಿಪ್ರಾಯಪಟ್ಟರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರು, ವಿಷ್ಣುವರ್ಧನ್ ಅವರು ದುಬೈಗೆ ಆಗಮಿಸಿದ ಸಂದರ್ಭವನ್ನು ನೆನಿಸಿಕೊಂಡು, ವೃತ್ತಿ ಜೀವನದಲ್ಲಿ ಎಷ್ಟು ಶಿಸ್ತು ಬದ್ಧರಾಗಿದ್ದರೋ ಗೃಹಸ್ಥನಾಗಿಯೂ ಅಷ್ಟೆ ಶಿಸ್ತು ಬದ್ಧರಾಗಿದರು ಎಂದು ಹೇಳಿದರು. ಸಿ. ಅಶ್ವಥ್ ಅವರ "ಕನ್ನಡವೇ ಸತ್ಯ" ಕಾರ್ಯಕ್ರಮವನ್ನು ಯು.ಎ.ಇ.ಯಲ್ಲಿ ಆಯೋಜಿಸಲಾಗದಕ್ಕೆ ಸಂತಾಪ ವ್ಯಕ್ತಪಡಿಸಿದರು. ಜಯರಾಮ ಸೋಮಯಾಜಿ, ಉದ್ಯಮಿ ಆಶೋಕ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯು.ಎ.ಇ.ಯ ರೇಡಿಯೊ ಸ್ಪಯ್ಸ್ ನ ಮಾಲೀಕ ಹರ್ಮನ್ ಲೂಯಿಸ್ ಅವರು ವಿಷ್ಣುವರ್ಧನರೊಂದಿಗೆ ಇದ್ದ ತಮ್ಮ ಒಡನಾಟದ ಅನುಭವಗಳನ್ನು ಹಂಚಿಕೊಂಡರು. ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ನೋವೆಲ್ ಅಲ್ಮೆಡಾ, ದುಬೈ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಬಿ.ಜಿ. ಮೋಹನದಾಸ್, ಸತೀಶ್ ವೆಂಕಟರಮಣ, ನಮ್ಮ ಟಿವಿಯ ವಿನಯ, ಹವ್ಯಾಸಿ ಪತ್ರಕರ್ತರಾದ ಅರ್ಶದ್ ಹುಸೆನ್ ಕೊಪ್ಪ, ಗೋಪಿನಾಥ್ ರಾವ್, ಶೋಧನ್ ಪ್ರಸಾದ್, ಸುಜಯ್ ಬೆಂದೂರ್, ಅಶೋಕ್ ಬೆಳ್ಮಣ್, ಗಣೇಶ್ ರೈ, ಮುಂತಾದವರು ಉಪಸ್ಥಿತರಿದ್ದರು.
ಸೊನಿಯಾ ಗೌತಮ ಹಾಗೂ ವಿರೇಂದ್ರ ಕುಮಾರ್ ಅವರು ಅಶ್ವಥ್ ಅವರ ಸ್ವರ ಸಂಯೋಜನೆಯ ಹಾಡುಗಳನ್ನು ಹಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಮಧುಸೂದನ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿ, ಸದನ್ ದಾಸ್ ಅವರು ವಂದಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications