ಯುಎಇ ಚುಟುಕು ಸಮ್ಮೇಳನಾಧ್ಯಕ್ಷರಾಗಿ ದುಂಡಿರಾಜ್

ಸಾಮಾನ್ಯರಿಂದ ಅಸಾಮಾನ್ಯರವರೆಗಿನ ಎಲ್ಲರ ಮನ ಮುಟ್ಟುವ ತಮ್ಮ ಚುಟುಕು ಕವನಗಳ ಮೂಲಕ ಕನ್ನಡಿಗರ ಮನೆ ಮಾತಾದ ಡುಂಡಿರಾಜ್ ಅವರ ಏಳು ಕವನ ಸಂಕಲನಗಳು, ಹನ್ನೊಂದು ಚುಟುಕು ಕವನಗಳ ಸಂಕಲನಗಳು, ಒಂಭತ್ತು ನಾಟಕಗಳು ಸೇರಿದಂತೆ ಹತ್ತು ಇತರ ಪ್ರಕಾರದ ಪುಸ್ತಕಗಳು ಪ್ರಕಟಗೊಂಡು ಲೋಕಾರ್ಪಣೆ ಗೊಂಡಿವೆ. ದುಂಡಿರಾಜ್ ಭಾಗವಹಿಸುತ್ತಿರುವುದು ಸಮ್ಮೇಳನದ ಸಂಭ್ರಮವನ್ನು ಹೆಚ್ಚಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಮ್ಮೇಳಾನಕ್ಕೆ ಹಲವಾರು ಪ್ರಖ್ಯಾತ ಲೇಖಕರು, ರಾಜಕೀಯ ಮುಖಂಡರು, ಚಲನಚಿತ್ರ ಹಾಗೂ ರಂಗ ಕಲಾವಿದರು ಅತಿಥಿಗಳಾಗಿ ಆಗಮಿಸಲಿರುವರು. ಸಮ್ಮೇಳನದಲ್ಲಿ ಯು.ಎ.ಇ.ಕನ್ನಡಿಗರಿಗೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗಿದೆ. ಸಮಾರಂಭಕ್ಕೆ ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಧ್ವನಿ ಪ್ರತಿಷ್ಠಾನದ ಬೆಳ್ಳಿ ಹಬ್ಬ ಆಚರಣೆಯ ಸಮಿತಿಯ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ವಿನಂತಿಸಿಕೊಂಡಿರುವರು.
ಚುಟುಕು ಕವನ ಓದಬಯಸುವವರು ಸಂಪರ್ಕಿಸಿ : [email protected] ಅಥವಾ [email protected]
ಮಧುಸೂಧನ: 050 7643774
ಗೋಪಿನಾಥ್ ರಾವ್ : 0507659957
ಇರ್ಶಾದ್ ಮೂಡಬಿದ್ರಿ : 0508465981
ಗುರುರಾಜ್ : 050 4643599
ಸಾಂಸ್ಕೃತಿಕ ಕಾರ್ಯಕ್ರಮ ನೀಡಬಯಸುವವರು:
ಸರಳಾ ರಘುಪ್ರಸಾದ್ : 0502242033
ಸೋನಿ ಗುರುರಾಜ್ : 0507545963
ಸಂಧ್ಯಾ ರವಿಕುಮಾರ್ : 0554296260 ಅವರನ್ನು ಸಂಪರ್ಕಿಸಬಹುದು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications