ವಸಂತ ಸಾಹಿತ್ಯೋತ್ಸವ : ಕವನ ಓದಲು ಆಹ್ವಾನ

ಸುಪ್ರಸಿದ್ಧ ಸ್ಠಳೀಯ ಕನ್ನಡ ಸಂಸ್ಥೆಯಾದ 'ಹ್ಯೂಸ್ಟನ್ ಕನ್ನಡ ವೃಂದ' ಈ ಸಂಘಟನೆಯಲ್ಲಿ ಸಹಪ್ರವರ್ತಕ ಪಾತ್ರ ವಹಿಸಿದೆ. ಟೆಕ್ಸಸ್ ರಾಜ್ಯದ ಇತರ ಹೆಸರಾಂತ ಕನ್ನಡ ಸಂಸ್ಥೆಗಳಾದ - ಆಸ್ಟಿನ್ ಕನ್ನಡ ಕೂಟ, ಸ್ಯಾನ್ ಆಂಟೋನಿಯೋದ ಕುವೆಂಪು ಕನ್ನಡ ಕೂಟ, ಡಲ್ಲಾಸ್‍ನ ಮಲ್ಲಿಗೆ ಕನ್ನಡ ಕೂಟ, ಮತ್ತು ರಿಯೋ ಗ್ರ್ಯಾಂಡ್ ವ್ಯಾಲಿಯ ಕನ್ನಡಕೂಟ - ಇವು ಈ ಸಮ್ಮೇಳನಕ್ಕೆ ತುಂಬು ಹೃದಯದಿಂದ ತಮ್ಮ ಸಹಕಾರ ಹಸ್ತವನ್ನು ಚಾಚುತ್ತಿವೆ.
ರೈಸ್ ಯೂನಿವರ್ಸಿಟಿಯ ಹ್ಯಾಮನ್ ಹಾಲ್ ಸಭಾಂಗಣದಲ್ಲಿ ನಡೆಯುವ ಈ ಸಾಹಿತ್ಯ ಸಮಾರಂಭದ ಅಂಗವಾಗಿ ನಡೆಯುವ ಕವಿಗೋಷ್ಠಿಯಲ್ಲಿ ನಿಮ್ಮ ಕವನಗಳನ್ನು ಓದಲು ಇದೋ ಇಲ್ಲಿದೆ ಪ್ರೀತಿಯ ಕರೆಯೋಲೆ. ಹೆಸರು 'ಕವಿ ಗೋಷ್ಠಿ'ಯಾದರೂ ಗದ್ಯ ಓದಲು ಅಡ್ಡಿ ಏನಿಲ್ಲ! ನಿಮ್ಮ ಕಂಪ್ಯೂಟರ್ ಕೀಲಿ ಮಣೆಯಲ್ಲಿ ಅಥವಾ ಲೇಖನಿಯಲ್ಲಿ ಹರಿದು ಬಂದ ಸರಸ್ವತಿಯ ನಾದ ಮಾಧುರ್ಯಕ್ಕೆ ಇಲ್ಲಿದೆ ಅಭಿವ್ಯಕ್ತಿಯ ವೇದಿಕೆ.
ಕವಿ ಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಅಂಶಗಳನ್ನು ಗಮನಿಸಬೇಕಾಗಿ ವಿನಂತಿ:
* ಪ್ರತಿಯೊಬ್ಬರಿಗೂ ಕವನ ವಾಚನಕ್ಕೆ ಐದು ನಿಮಿಷ ಹಾಗೂ ಗದ್ಯ ವಾಚನಕ್ಕೆ ಏಳು ನಿಮಿಷ ಕಾಲಾವಧಿ ನೀಡಲಾಗುತ್ತದೆ.
* ನಿಮ್ಮ ರಚನೆಯನ್ನು ನೀವೇ ಓದಬೇಕು.
* ನೀವು ಓದಬೇಕೆಂದಿರುವ ಸಾಹಿತ್ಯವನ್ನು 'ಬರಹ'ದಲ್ಲಿ ಟೈಪ್ ಮಾಡಿ ಮುಂಚಿತವಾಗಿ ನಮಗೆ ಕಳಿಸಿಕೊಡಿ.
* ನಿಮ್ಮ ರಚನೆಯನ್ನು ಕಳಿಸಲು ಕೊನೆಯ ದಿನಾಂಕ ಏಪ್ರಿಲ್ 27, 2013.
* ಕವಿಗೋಷ್ಠಿಯಲ್ಲಿ ಪ್ರಸ್ತುತಿಯ ಆಯ್ಕೆಯ ಬಗ್ಗೆ ನಮ್ಮ ನಿರ್ಧಾರವೇ ಅಂತಿಮ.
* ನಿಮ್ಮ ರಚನೆಯನ್ನು ಈ ಕೆಳ ಕಂಡ ವಿಳಾಸಕ್ಕೆ ಈಮೇಲ್ ಮಾಡಿ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications