33273ಕನ್ನಡ ಕವನಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg33273ಕನ್ನಡ ಕವನಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg33273ಕನ್ನಡ ಕವನಮತ್ತೆ ಬರುವನು ಚಂದಿರ/literature/poem/2008/1217-moon-always-lures-poets-chandina.html'ಚಂದಿನ" ಅವರ ಪದ್ಯಗಳನ್ನು ಕುತೂಹಲದಿಂದ ಓದಿದ್ದೇನೆ. ಒಂದು ಸದಸದ್ ವಿವೇಕದ ಮನಸ್ಸು ಇಲ್ಲಿ ಕಾರ್ಯಶೀಲವಾಗಿದೆ. ಈ ಲೇಖಕರು ಲೋಕಾಂತ ಮತ್ತು ಏಕಾಂತ ಎರಡಕ್ಕೂ ಸೂಕ್ಷವಾಗಿ ಸ್ಪಂದಿಸಬಲ್ಲರು. ಹಾಡಬಹುದಾದ 'ಚಂದಿನ" ಅವರ ಅನೇಕ ರಚನೆಗಳು ಭಾಷೆಯ ಬಳಕೆಯ ದೃಷ್ಟಿಯಿಂದ ವಿಶೇಷವಾದ ಮುಕ್ತತೆಯನ್ನು ತೋರಿಸುತ್ತವೆ. ಒತ್ತಾಯದ ಪ್ರಾಸಕ್ಕೆ ಅವರು ಹಾತೊರೆಯಬೇಕಾಗಿಲ್ಲ. ಕೆಲವು ಕಡೆ ಅವರ ರಚನೆಗಳು ಸಹಜವಾಗಿಯೇ ತಮ್ಮನ್ನು ಕಟ್ಟಿಕೊಳ್ಳುತ್ತವೆ. 33516http://kannada.oneindia.com/img/2008/12/chandrashekar-etv1.jpg33273ಕನ್ನಡ ಕವನಮತ್ತೆ ಮರೆಯಾಗುತ್ತೇನೆಂದು/literature/poem/2008/1223-daily-new-and-old-mahesh-hegade.htmlದಾಟಿ ಹೋಗುತ್ತೇನೆಅಂಗಳದ ಮುಂದೆಹೆಜ್ಜೆಗಳ ಜೊತೆಯಾಗಿನೆನಪುಗಳ ನಡಿಗೆನೆರಳುಗಳ ಹಂಗಿಲ್ಲ ಬೆಳಕಿನ್ನೂ ಹುಟ್ಟಿರದೆಕಡುಗಪ್ಪು ಹಾದಿಸುಳಿಗಾಳಿ, ಹೆಜ್ಜೆ ಸಪ್ಪಳಕ್ಕೆಸುಮ್ಮನಿರಲೇಳಿನಾನೂ ಮೌನಿಯಾಗುತ್ತೇನೆ.ಮಾತುಗಳ ಮಳೆಯಿಲ್ಲ ಮತ್ತೆ ಹುಟ್ಟುವ ಸೂರ್ಯಕಿಟಕಿಯೊಳಗಿಂದ ತಲುಪಿಮೈಮುರಿದು ಎಚ್ಚೆತ್ತುನೀ ಕಣ್ತೆರೆಯುವಷ್ಟರಲ್ಲಿನಾ ಕಾಲಿಯಾಗುತ್ತೇನೆಕಣ್ಣುಗಳ ಮಿಲನವಿಲ್ಲ ಕತ್ತಲು ಬೆಳಕೆರಡೂಬರುವ ಹೋಗುವನಿತ್ಯದ ಹೊಂದಾಣಿಕೆಗೆಮನಸೋತುಮಾತು ಕೊಟ್ಟಿದ್ದೇನೆನೀವು ಸಂಧಿಸುವ ಸಮಯಕ್ಕೆಸರಿಯಾಗಿ ಹಾಜರಿರುತ್ತೇನೆಂದು ಮತ್ತೆ ಮರೆಯಾಗುತ್ತೇನೆಂದು..ಚಿತ್ರ ಕೃಪೆ ; ನೆರಳು ಬೆಳಕು33660http://kannada.oneindia.com/img/2008/12/23-sun-shadow1.jpg33273ಕನ್ನಡ ಕವನಬಾಗಿಲನು ತೆರೆದು ಸೇವೆಯನು ಕೊಡೊ/literature/articles/2008/1223-poetry-and-criticism-not-our-cup-of-tea.htmlಕನ್ನಡದಲ್ಲಿ ಕವನಗಳನ್ನು ಬರೆಯುವವರು ಹೆಚ್ಚು. ಓದುವವರು ಕಡಿಮೆ. ಅಲ್ಪಾಹಾರದ ನಂತರ ಏಕಾಗ್ರತೆಯಿಂದ ಕವನ ಓದಿ ಅದರ ರಸ ಹೀರಿಕೊಳ್ಳುವವರ ಸಂಖ್ಯೆ ಬಹಳೇ ಕಡಿಮೆ ಎನಬಹುದು. ಆದರೂ ಕೂಡ ಹಠಬಿಡದ ಆಂಟುಲೆಯಂತೆ ಕನ್ನಡದ ಮಾಧ್ಯಮಗಳು ಕಾಯಾ ವಾಚಾ ಮನಸಾ ಕವನಗಳನ್ನು ಅಚ್ಚು ಮಾಡುತ್ತಲೇ ಬರುತ್ತಿರುವುದು ಮಾನ್ಯ ಕವನ ಕರ್ತಾರರಿಗೆ ಗೊತ್ತಿರದ ಸಂಗತಿಯೇನಲ್ಲ. ಕವನದ ಗಂಧಗಾಳಿ ಗೊತ್ತಿಲ್ಲದಿದ್ದರೂ ಕವನಗಳನ್ನು ಪ್ರಕಟಿಸುತ್ತಲೇ 33667http://kannada.oneindia.com/img/2008/12/23-kanakadasa1.jpg152977ವಸಂತ ಕುಲಕರ್ಣಿಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg152977ವಸಂತ ಕುಲಕರ್ಣಿಬೆಳ್ಳಿಚುಕ್ಕಿ ಬೆಳ್ಳಿಚುಕ್ಕಿ ಬಿಂಕಾತೋರಿ ಬೆಳಗೋ ಮುಂಜಾನೆ/literature/articles/2009/0428-morning-star-venus.htmlಫಳಫಳನೆ ಹೊಳೆಯುವ ಶುಕ್ರನಿಗೂ ಭೂಮಿಗೂ ಭಾರೀ ನಂಟು. ಆಕಾರದಲ್ಲಿ ಸಾಮ್ಯತೆ ಮಾತ್ರವಲ್ಲ ಭಾವನಾತ್ಮಕವಾಗಿಯೂ ಭೂಮಿಯೊಡನೆ ಶುಕ್ರನ ನಂಟಿದೆ. ಹಿಂದಿನ ಕಾಲದಲ್ಲಿ ರೈತಾಪಿ ಜನ ಬೆಳಗು ಕಾಣುತ್ತಿದ್ದುದೇ ಶುಕ್ರನ ದರ್ಶನದಿಂದ. ಅಷ್ಟಕ್ಕೂ, ಸ್ತ್ರೀಯರು ಶುಕ್ರನಿಂದಲೇ ಬಂದವರೆಂದು ಪ್ರತೀತಿಯಿದೆಯಲ್ಲವೆ? ಇಂತಿಪ್ಪ ಶುಕ್ರನ ವಾತಾವರಣ ಹೇಗಿದೆ? ಮಾನವ ಅಲ್ಲಿ ಅಡಿಯಿಡಲು ಸಾಧ್ಯವೆ? ಲೇಖನ ಓದಿರಿ.* ವಸಂತ ಕುಲಕರ್ಣಿ, ಸಿಂಗಪುರಓದುಗ ಮಿತ್ರರೊಬ್ಬರು ಈ 36266http://kannada.oneindia.com/img/2009/04/28-venus1.jpg152977ವಸಂತ ಕುಲಕರ್ಣಿದಕ್ಷಿಣ ಭಾರತದ ತಾಜ್ ಮಹಲ್ ಇಬ್ರಾಹಿಂ ರೋಝಾ/travel/karnataka/best-of-karnataka/2009/0812-ibrahim-roza-bijapur.htmlಐದು ನದಿಗಳ ನಾಡಾದ ಬಿಜಾಪುರ ಜಿಲ್ಲೆ ಹಲವು ಭಾಷೆ, ಕಲೆ, ಸಂಸ್ಕೃತಿ, ಭಾವೈಕ್ಯತೆಯ ಸಂಗಮ. ಆದಿಲ್ ಶಾಹ್ ಆಡಳಿತದಲ್ಲಿ ಕಲಾ ಕ್ಷೇತ್ರದಲ್ಲಿ ಅತ್ಯಂತ ಫಲವತ್ತತೆ ಕಂಡಿದ್ದ ಜಿಲ್ಲೆ ಇಂದು ಹಾಳು ಹಂಪಿಯಂತೆ ಪಳಿಯುಳಿಕೆಗಳ ನಾಡಾಗಿ ಉಳಿದಿದೆ. 16ನೇ ಶತಮಾನದಲ್ಲಿ ಬಿಜಾಪುರವನ್ನು ಆಳಿದ ಇಬ್ರಾಹಿಂ ಆದಿಲ್ ಶಾಹ್ ಭಾವೈಕ್ಯತೆಯ ಹರಿಕಾರನಾಗಿದ್ದ. ಎಲ್ಲ ಭಾಷೆ ಕುಲ ಪಂಗಡಗಳಿಗೆ ಸಮನಾದ ಪ್ರಾಮುಖ್ಯತೆ 38588http://kannada.oneindia.com/img/2009/08/12-ibrahim-adil-shah1.jpg152977ವಸಂತ ಕುಲಕರ್ಣಿಕನವರಿಕೆ/nri/poem/2009/1028-tomorrows-dreams-poem-by-vasanth-kulkarni.htmlನಾಳಿನ ಕನಸುಗಳ ಗಾರೆ ಇಟ್ಟಿಗೆಗಳಿಂದಇಂದ್ರ ಧನುಷ್ಯದ ಕಮಾನು ಕಟ್ಟುವ ಮನಸುಆಕಾಶಗಂಗೆಯ ತೃಣಮಾತ್ರ ಸ್ಥಳದಿಂದನೀಹಾರಿಕೆಗಳಿಗೆ ಸೇತು ರಚಿಸುವ ಹುರುಪು ಕನಸುಗಣ್ಣುಗಳಿಂದ ಕರ್ಮ ಲೋಕಕೆ ಹೋಗಿಮರೀಚಿಕೆಯ ಜಲಧಾರೆ ಆಶಿಸುವ ಹೊಂಗನಸುಕ್ಷಿಪಣಿ ವೇಗದಿ ಸಾಗಿ ತನುಮನವ ದುಡಿಸಿಕೀರ್ತಿ ಸಿರಿಯನ್ನೆಲ್ಲ ಬಾಚುವ ಹುಮ್ಮಸ್ಸು ಉತ್ತುಂಗದಿಂದಿಳಿವಾಗ ಆಗೊಮ್ಮೆ ಈಗೊಮ್ಮೆಅಂದಿನ ಮುಗ್ಧತೆಯ ಸರಳತೆಯ ನೆನಪುಅಹಮಿಕೆಯ ಸ್ಪರ್ಧೆಯ ಕ್ಷಣಗಳಲ್ಲೊಮ್ಮೆಬಾಲ್ಯದಲಿ ಘ್ರಾಣಿಸಿದ ಹೂವುಗಳ ಹೊಳಹು ಕೌಮಾರ್ಯದ ಮಧುರ ಅನುಭೂತಿ 39911http://kannada.oneindia.com/img/2009/10/28-vasant-kulkarni1.jpg152978ಸಿಂಗಪುರನೆನಪಿನ ತರಂಗಾಂತರಗಳು!/nri/article/2009/0121-a-walk-down-radio-memory-lane.htmlರೇಡಿಯೋ ಎಂದಾಕ್ಷಣ ಹಿಂದಿನ ಪೀಳಿಗೆಯ ಮಂದಿಯ ಕಂಗಳು ಅರಳಿ ಇಷ್ಟಗಲವಾಗುತ್ತವೆ. ರೇಡಿಯೋ ಶಬ್ದವೊಂದೇ ಸಾಕು ತರಂಗಾತರಗಳ ಅಲೆಅಲೆಯ ಮೇಲೆ ತೇಲಿಸಿಕೊಂಡು ಹೋಗಿ ಹಳೆಯ ನೆನಪುಗಳ ಲೋಕಕ್ಕೆ ಕರೆದೊಯ್ಯಲು. ಎಫ್ಎಂ, ಟೀವಿ ಇಲ್ಲದ ಕಾಲದಲ್ಲಿ ಎಲ್ಲರ ಅಚ್ಚುಮೆಚ್ಚಿನ ಸಂಗಾತಿಯಾಗಿದ್ದ ಆ ಪೆಟ್ಟಿಗೆ ನಿಮ್ಮ ಅಟ್ಟದ ಮೇಲಿದ್ದರೆ ಥಟ್ಟನೆ ಒಮ್ಮೆ ಹೋಗಿ ನೋಡಿ, ನೆನಪುಗಳ ತರಂಗಗಳು ಏಳದಿದ್ದರೆ ಕೇಳಿ!* ಗಿರೀಶ್ 34201http://kannada.oneindia.com/img/2009/01/21-radio1.jpg152978ಸಿಂಗಪುರಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg152978ಸಿಂಗಪುರಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg152978ಸಿಂಗಪುರಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg152978ಸಿಂಗಪುರನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpgnews"> ಕನ್ನಡ ತಾಯಿ ಪಾದ ಪೂಜಾಕ ಹೂವ | A rose to my Mother Tongue, Kannada - ಕನ್ನಡ ಕವನ : ಕನ್ನಡ ತಾಯಿ ಪಾದ ಪೂಜಾಕ ಹೂವ - Kannada Oneindia

ಕನ್ನಡ ತಾಯಿ ಪಾದ ಪೂಜಾಕ ಹೂವ

Vasanth Kulkarni, Singapore
* ವಸಂತ ಕುಲಕರ್ಣಿ, ಸಿಂಗಪುರ

ಎಲ್ಲಾರೂ ಅಂತಾರ ನನ್ನ ಭಾಷಾ ಭಾಳ ಅದ ಕಠಿಣಾ
ತಿಳೀವಲ್ದು ಯಾಕೊ ನನಗ ಏನ ಅದರ ಕಾರಣಾ
ಎಷ್ಟೋ ವರ್ಷಾತು ಬಿಟ್ಟ ನಾನು ಕನ್ನಡ ನೆಲಾ ಜಲಾ
ಆದರೂ ಬರ್ತಾವ್ ಕನ್ನಡ ಪದ ಮನಸ್ನ್ಯಾಗಿಂದ್ ನೋಡ್ರೆಲಾ

ವಾಯುವ್ಯದೊಳಗ ಕೂತಿದ್ದೆ ನಾನು ಎಲ್ಲಾರಿದ್ದೂ ದಿಕ್ಕಿಲ್ದಾಂಗ
ಓದ್ಕೋತಿರ್ತಿದ್ದೆ ಕನ್ನಡ ಪುಸ್ತಕ ಹಾಂಗ ಹೀಂಗ ಹ್ಯಾಂಗ
ಹಣೀ ಬರಹ ನಂದ ನೋಡ್ರಿ ಎಳ್ಕೊಂಡೊಯ್ತು ಉತ್ತರಕ್ಕ
ಅಮ್ಯಾಲ ಹಂಗ ಸೆಳಕೊಂಡು ಬಂತು ಈ ಸಮುದ್ರದಿಚ್ಚೀಕ

ನಿಂತ ಹೋಗಿತ್ತು ಯಾಕೊ ಪದಗಳು ಹುಟ್ಟುವಂಥಾ ಸೆಲಿ
ಏನ ಮಾಡಬೇಕ್ ಹೊಳೀತಿರ್ಲಿಲ್ಲ ಎಂಥಾದೀ ನಂತಲಿ
ಅಪ್ಪ ಅಮ್ಮನ ಪುಣ್ಯ ಏನೊ ಶುರು ಆತು ನೋಡ್ರಿ ಮತ್ತ
ಪದಗಳ ಮ್ಯಾಲ ಪದಾ ಬಿದ್ದು ಕವನದು ಎದ್ದು ಬಂತ

ಎಲ್ಲೇ ಹೋಗ್ಲಿ ಏನೆ ಮಾಡ್ಲಿ ಕನ್ನಡ ನನ್ನ ಜೀಂವ
ಅದಿಲ್ಲದ ಏನೂ ಅರ್ಥ ಇಲ್ಲ ನನ್ನೊಳಗಿರುವ ಭಾವ
ಕಠಿಣರ ಇರಲಿ ಸರಳರ ಇರಲಿ ಕವನ ಮಾತ್ರ ಹೊರಬರ್ಲಿ
ಕನ್ನಡ ತಾಯಿ ಪಾದ ಪೂಜಾಕ ಹೂವ ಆಕ್ಕೋತ್ ಇರಲಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+