ಅಕ್ಕ : ಕಾರ್ಯಕ್ರಮ ನಿರೂಪಕಿ ಅನುರಾಧ

ಅನುರಾಧ ದೀಪಕ್ ಬೇಗಾರಿ ಸುಮಾರು 5 ವರ್ಷಗಳಿಂದ ನ್ಯೂ ಜೆರ್ಸಿ ನಗರದಲ್ಲಿ ವಾಸವಾಗಿದ್ದಾರೆ. ಈ ಹಿಂದೆ ಬೆಂಗಳೂರು ನಗರದಲ್ಲಿದ್ದು, ಕನ್ನಡ ಚಾನೆಲ್ ಗಳಾದ ಉದಯ ಟೀವಿ, ಈ ಟೀವಿ ಕನ್ನಡ ಮತ್ತು ಬೆಂಗಳೂರು ದೂರದರ್ಶನದಲ್ಲಿ ಮುನ್ನೂರಕ್ಕೂ ಹೆಚ್ಚು ಕಾರ್ಯಕ್ರಮಗಳ ನಿರ್ದೇಶಕಿಯಾಗಿ, ನೂರಾರು ಕಾರ್ಯಕ್ರಮಗಳ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಹಲವಾರು ಸಾಕ್ಷಚಿತ್ರ ಮತ್ತು ಜಾಹೀರಾತುಗಳನ್ನು ನಿರ್ದೇಶಿಸಿರುವ ಇವರು ನಾಲ್ಕೈದು ಕನ್ನಡ ಧಾರಾವಾಹಿಗಳಲ್ಲಿ ನಟಿಸಿದ್ದಾರೆ ಕೂಡ. ದಿ. ಜಿವಿ ಅತ್ರಿ ಅವರ ಶಿಷ್ಯೆಯಾಗಿದ್ದ ಅನುರಾಧ, ಅತ್ರಿ ಅವರು ಕರ್ನಾಟಕದಾದ್ಯಂತ ಕೈಗೊಂಡಿದ್ದ ಸುಗಮ ಸಂಗೀತ ಯಾತ್ರೆಗಳಲ್ಲಿ ಭಾಗವಹಿಸಿದ ಅನುಭವ ಪಡೆದಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕರ ನಿರ್ದೇಶನದಲ್ಲಿ ಹಾಡಿದ್ದಾರೆ ಸಹ.
ಒಂದೇ ಸೂರಿನಡಿ ಸಕಲಕಲೆ, ಕನ್ನಡ ಭಾಷೆ, ವೇದ, ಸಂಗೀತ, ನೃತ್ಯ, ನಾಟಕ, ಕರಕುಶಲ ಕಲೆ, ಯೋಗಾಭ್ಯಾಸ ಇವುಗಳನ್ನು ನುರಿತ ಶಿಕ್ಷಕರಿಂದ ಆಸಕ್ತರಿಗೆ ಕಲಿಸುವಂತಹ ಪುಟ್ಟದೊಂದು ಶಾಲೆಯನ್ನು ನ್ಯೂ ಜೆರ್ಸಿಯ ಎಡಿಸನ್ ನಲ್ಲಿ ತೆರೆಯುವ ಮಹದಾಸೆಯನ್ನು ಹೊಂದಿರುವ ಅನುರಾಧ ದೀಪಕ್ ಆ ನಿಟ್ಟಿನಲ್ಲಿ ಧೃಡವಾದ ಹೆಜ್ಜೆಗಳನ್ನಿಡುತ್ತಿದ್ದಾರೆ.
ಅಕ್ಕ : ಕಾರ್ಯಕ್ರಮ ನಿರೂಪಕಿ ಶ್ರುತಿ ಜಿ ರಾವ್ »
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications