ಅಕ್ಕ : ಕಾರ್ಯಕ್ರಮ ನಿರೂಪಕ ಶ್ರೇಯಸ್

ಸಾಫ್ಟ್ ವೇರ್ ಇಂಜಿನಿಯರ್ ಆಗಿ ಅಮೇರಿಕಾಗೆ ಬಂದ ಶ್ರೇಯಸ್ ಎಲ್.ಎಸ್. 6ನೇ ಅಕ್ಕ ವಿಶ್ವ ಸಮ್ಮೇಳನ ನಡೆಯಲಿರುವ ನ್ಯೂ ಜೆರ್ಸಿಯ ಎಡಿಸನ್ ನಗರದಲ್ಲೇ ವಾಸವಾಗಿದ್ದಾರೆ. ಸುಮಾರು 18 ವರ್ಷಗಳ ಕಾಲ ಮಂಗಳೂರಿನಲ್ಲಿದ್ದು, ಕರ್ನಾಟಕದ ಸಾಂಸ್ಕೃತಿಕ ಕೇಂದ್ರವಾಗಿರುವ ಮೈಸೂರಿನಲ್ಲಿ ಪದವಿ ಶಿಕ್ಷಣ ಪಡೆದ ಶ್ರೇಯಸ್ ಮೂಲತಃ ಬೆಂಗಳೂರಿನವರು.
ಶ್ರೇಯಸ್ ಅವರಿಗೆ ಬಾಲ್ಯದಿಂದಲೂ ಸಂಗೀತವೆಂದರೆ ಬಹಳ ಆಸಕ್ತಿ. ಮೈಸೂರಿನಲ್ಲಿ ಶ್ರೀಮತಿ ಎಚ್.ಆರ್. ಲೀಲಾವತಿ ಅವರಿಂದ ಸುಗಮ ಸಂಗೀತ ಕಲಿತು, ಬೆಂಗಳೂರು ದೂರದರ್ಶನದಲ್ಲಿ ಕಾರ್ಯಕ್ರಮ ನೀಡಿರುತ್ತಾರೆ. ಬಾಲ್ಯದಲ್ಲಿ ತಮಗೆ ಹೆಚ್ಚಾಗಿ ಶಾಸ್ತ್ರೀಯ ಸಂಗೀತ ಕಲಿಯಲು ಅವಕಾಶವಾಗದಿದ್ದರೂ, ಶ್ರೇಯಸ್ ಅವರು ಪ್ರಸ್ತುತವಾಗಿ San Diegoನಲ್ಲಿ ನೆಲೆಸಿರುವ ಡಾ|| ಸಿ.ಎಂ. ವೆಂಕಟಾಚಲಂ ಅವರ ಬಳಿ Skype ಮೂಲಕ ಶಾಸ್ತ್ರೀಯ ಸಂಗೀತ ಕಲಿಯುತ್ತಿದ್ದಾರೆ.
ದಿನೇ ದಿನೇ, ನಿತ್ಯ ಜೀವನದಲ್ಲಿ ಕನ್ನಡದ ಬಳಕೆ ಕಡಿಮೆಯಾಗುತ್ತಿರುವಾಗ, ಕನ್ನಡವನ್ನು ಆಡುಭಾಷೆಯಾಗಿ ಕಾಪಾಡಲು ಮನೆಯಲ್ಲಿ ತಿಂಗಳಲ್ಲಿ ಎರಡು ವಾರವಾದರೂ ಆಂಗ್ಲ ಪದಗಳನ್ನು ಬಳಸದೇ, ಸಂಪೂರ್ಣವಾಗಿ ಕನ್ನಡದಲ್ಲೇ ಮಾತನಾಡುವ ಯತ್ನ ಸುಷ್ಮ ಶ್ರೇಯಸ್ ದಂಪತಿಗಳದ್ದು. "ಅಕ್ಕ" ನಿರೂಪಣ ತಂಡದಲ್ಲಿ ಭಾಗವಹಿಸಲು ಅವಕಾಶಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳನ್ನು ವ್ಯಕ್ತಪಡಿಸುತ್ತಾ, "ಅಕ್ಕ" 2010 ಬಹಳ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸುತ್ತಾರೆ.
ಅಕ್ಕ: ಕಾರ್ಯಕ್ರಮ ನಿರೂಪಕಿ ಸುಧಾ ರಾವ್ »
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications