bredcrumb

ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ

By Dheeraj K
| Published: Tuesday, March 22, 2022, 18:32 [IST]
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
1/7
ಹುತಾತ್ಮರನ್ನು ಸ್ಮರಿಸಿದ ಎಲ್ಲಾ ಪದ್ಮ ಪ್ರಶಸ್ತಿ ಪುರಸ್ಕೃತರು 
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
2/7
ಎಲ್ಲಾ 64 ಪದ್ಮ ಪ್ರಶಸ್ತಿ ಪುರಸ್ಕೃತರು ಇಂಡಿಯಾ ಗೇಟ್‌ನಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು.
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
3/7
ಎಲ್ಲಾ ಪದ್ಮ ವಿಜೇತರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ನಮನ ಸಲ್ಲಿಸಿದರು.       
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
4/7
ಪದ್ಮ ಪ್ರಶಸ್ತಿಗಳನ್ನು ಸ್ವೀಕರಿಸಿದ ನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿದ ದೃಶ್ಯಗಳು
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
5/7
ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ಸಲ್ಲಿಸಿದ ದೃಶ್ಯ
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
6/7
ಪದ್ಮ ಪ್ರಶಸ್ತಿಗಳನ್ನು ಸ್ವೀಕರಿಸಿದ ನಂತರ ಎಲ್ಲರೂ ಇಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು.
 ರಾಷ್ಟ್ರೀಯ ಯುದ್ಧ ಸ್ಮಾರಕದ ಮುಂದೆ 64 ಪದ್ಮ ಪ್ರಶಸ್ತಿ ಪುರಸ್ಕೃತರು ಹುತಾತ್ಮರಿಗೆ ಗೌರವ ಸಲ್ಲಿಸಿದ ದೃಶ್ಯ
7/7
ರಾಷ್ಟ್ರಪತಿ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 64 ಮಂದಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X