• search
  • Live TV

ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ

By Shiddalingesh S
| Published: Saturday, October 30, 2021, 11:01 [IST]
ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ
1/8
ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು
ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರಕ್ಕೆ ಕಂಠೀರವ ಸ್ಟೇಡಿಯಂನಲ್ಲಿ...
ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ
2/8
ನಟ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಬೆಂಗಳೂರಿನ ಕಂಠೀರವ ಸ್ಟೇಡಿಯಂನತ್ತ ಹರಿದುಬರುತ್ತಿರುವ ಅಭಿಮಾನಿಗಳು 
ನಟ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಬೆಂಗಳೂರಿನ ಕಂಠೀರವ ಸ್ಟೇಡಿಯಂನತ್ತ...
ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ
3/8
ಚಿಕ್ಕಮಗಳೂರಿನಲ್ಲಿ ನಟ ಪುನೀತ್ ರಾಜ್‌ಕುಮಾರ್ ನಿಧನದ ನಂತರ ಚಲನಚಿತ್ರ ಪ್ರದರ್ಶನಗಳನ್ನು ರದ್ದುಗೊಳಿಸಿದ್ದರಿಂದ ಕೆಲಸಗಾರರೊಬ್ಬರು ಚಿತ್ರಮಂದಿರದ ಹೊರಗೆ ಮುಚ್ಚುವ ಸೂಚನೆ ಬರೆಯುತ್ತಿರುವುದು
ಚಿಕ್ಕಮಗಳೂರಿನಲ್ಲಿ ನಟ ಪುನೀತ್ ರಾಜ್‌ಕುಮಾರ್ ನಿಧನದ ನಂತರ ಚಲನಚಿತ್ರ ಪ್ರದರ್ಶನಗಳನ್ನು...
ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ
4/8
ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಬೆಂಗಳೂರಿನ ಅವರ ಸಂಸ್ಥೆಯಲ್ಲಿ ಅಭಿಮಾನಿಯೊಬ್ಬರು ಶ್ರದ್ಧಾಂಜಲಿ ಸಲ್ಲಿಸಿದರು  
ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಬೆಂಗಳೂರಿನ ಅವರ ಸಂಸ್ಥೆಯಲ್ಲಿ ಅಭಿಮಾನಿಯೊಬ್ಬರು...
ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ
5/8
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರಕ್ಕೆ ಸ್ನೇಹಿತರು ಮತ್ತು ಅಭಿಮಾನಿಗಳು ನಮನ ಸಲ್ಲಿಸಿದರು
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರಕ್ಕೆ ಸ್ನೇಹಿತರು ಮತ್ತು...
ಚಿತ್ರಗಳು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‌ಕುಮಾರ್ ಪಾರ್ಥಿವ ಶರೀರಕ್ಕೆ ಅಭಿಮಾನಿಗಳ ಅಂತಿಮ ನಮನ
6/8
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ರಾಜ್‌ಕುಮಾರ್ ಪಾರ್ಥಿವ ಶರೀರದ ಪಕ್ಕದಲ್ಲಿ ಕುಳಿತಿರುವ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ರಾಜ್‌ಕುಮಾರ್ ಪಾರ್ಥಿವ ಶರೀರದ ಪಕ್ಕದಲ್ಲಿ ಕುಳಿತಿರುವ ಪತ್ನಿ ಅಶ್ವಿನಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X