bredcrumb

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್

By Mallika P
| Published: Sunday, December 4, 2022, 17:49 [IST]
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
1/7
ನಟ ಕಿಚ್ಚ ಸುದೀಪ್ ಭಾನುವಾರ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
2/7

ಮಂಗಳೂರಿನ ಕಟೀಲು ಮತ್ತು ಮುಲ್ಕಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್‌ ಹಾಗೂ ಪ್ರಿಯಾ ಸುದೀಪ್‌ ಭಾಗಿಯಾಗಿದ್ದಾರೆ.


ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
3/7

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಟ ಕಿಚ್ಚ ಸುದೀಪ್‌ ಭಾನುವಾರ ಮಂಗಳೂರಿಗೆ ಆಗಮಿಸಿದ್ದರು.


ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
4/7

ಪತ್ನಿ ಪ್ರಿಯಾ ಸುದೀಪ್‌ ಜೊತೆ ಮಂಗಳೂರಿಗೆ ಆಗಮಿಸಿರುವ ಕಿಚ್ಚ ಸುದೀಪ್‌, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.


ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
5/7

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಕನ್ನಡ ಚಿತ್ರರಂಗದ ನಟ ಕಿಚ್ಚ ಸುದೀಪ್ ದಂಪತಿ


ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
6/7

ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್ ಅವರನ್ನು ದೇವಾಲಯದ ಆಡಳಿತ ಮಂಡಳಿ ಶಾಲು ಹೊದಿಸಿ, ದೇವಿಯ ಫೋಟೋ ನೀಡಿ ಗೌರವಿಸಿದೆ.


ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್
7/7

ಕಟೀಲಿನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಕಿಚ್ಚ ಸುದೀಪ್

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X