bredcrumb

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ

By Shiddalingesh S
| Published: Friday, April 2, 2021, 17:46 [IST]
ಕರೋನಾ ಸಂಕಷ್ಟ ಕಾಲದಲ್ಲಿ ಕರಕುಶಲಕರ್ಮಿಗಳೀಗೆ ಪ್ರೋತ್ಸಾಹ ನೀಡುವುದು ಅಗತ್ಯವಿದೆ ಎಂದು ನಟಿ ಗ್ರೀಷ್ಮಾ ಅಭಿಪ್ರಾಯಪಟ್ಟರು
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
1/7
ಜಾನಪದ ಕಲಾಕಾರರಿಗೂ ವೇದಿಕೆ ಒದಗಿಸುವ ಉದ್ದೇಶದಿಂದ ಲೈವ್‌ ಡಾನ್ಸ್‌ ಪರ್ಫಾನ್‌ಮೆನ್ಸ್‌ ಇರಲಿದೆ: ಆಯೋಜಕ ಅಫ್ತಾಬ್ 
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
2/7
ಕಾಶ್ಮೀರಿ ಸೀರೆ ಮತ್ತು ಶಾಲು, ಮಣಿಪುರಿ, ಆಂಧ್ರಪ್ರದೇಶ, ತಮಿಳುನಾಡಿನ ಪ್ರಸಿದ್ದ ರೇಷ್ಮೇ ಸೀರೆ ಹಾಗೂ ಈಶಾನ್ಯ ರಾಜ್ಯಗಳ ಕಲಾಕಾರರ ಉತ್ಪನ್ನಗಳು 
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
3/7
 ದೇಶದ ಎಲ್ಲಾ ಭಾಗಗಳಿಂದಲೂ ಆಗಮಿಸಿರುವ ಕರಕುಶಲ ಕರ್ಮಿಗಳಿಂದ  ಉತ್ಪನ್ನಗಳ ಮಾರಾಟ 
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
4/7
ಏಪ್ರಿಲ್‌ 2 ರಿಂದ 11 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ “ಬೆಂಗಳೂರು ಉತ್ಸವ” ಯುಗಾದಿ ಶಾಪಿಂಗ್‌ ಕಾರ್ನಿವಲ್‌ 
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
5/7
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿರುವ ಬೆಂಗಳೂರು ಉತ್ಸವಕ್ಕೆ ನಟಿ ಗ್ರೀಷ್ಮಾ ಭೇಟಿ 
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
6/7
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಗ್ರಾಂಡ್‌ ಫ್ಲಿಯಾ ಮಾರ್ಕೆಟ್ ಯುಗಾದಿ ಹಬ್ಬಕ್ಕೆ ಮತ್ತಷ್ಟು ಮೆರಗು 
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಯುಗಾದಿ ವಿಶೇಷ ಪ್ರದರ್ಶನ ಹಾಗೂ ಮಾರಾಟ
7/7
ಕರೋನಾ ಸಂಕಷ್ಟ ಕಾಲದಲ್ಲಿ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯವಿದೆ ಎಂದ ನಟಿ ಗ್ರೀಷ್ಮಾ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X