ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ
By Shiddalingesh S
| Published: Saturday, January 22, 2022, 13:44 [IST]
1/8
ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ | Amar Jawan Jyoti at India Gate - Oneindia Kannada
/photos/amar-jawan-jyoti-india-gate-oi74286.html
ಇಂಡಿಯಾ ಗೇಟ್‌ನ ತೋರಣ-ಕಮಾನಿನ ಅಡಿಯಲ್ಲಿರುವ ಸಂಪುಟವೊಂದರಲ್ಲಿ 1971ರಿಂದಲೂ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿಯು (ಅಮರ ಯೋಧರ ಜ್ವಾಲೆ) ಅಜ್ಞಾತ ಯೋಧನ ಸಮಾಧಿಯ ಗುರುತಾಗಿದೆ.
ಇಂಡಿಯಾ ಗೇಟ್‌ನ ತೋರಣ-ಕಮಾನಿನ ಅಡಿಯಲ್ಲಿರುವ ಸಂಪುಟವೊಂದರಲ್ಲಿ 1971ರಿಂದಲೂ ಉರಿಯುತ್ತಿರುವ ಅಮರ್ ಜವಾನ್...
2/8
ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ Photos: HD Images, Pictures, News Pics - Oneindia Photos
/photos/amar-jawan-jyoti-india-gate-oi74286.html#photos-1
ಸಮಾರಂಭದಲ್ಲಿ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥ ಏರ್ ಮಾರ್ಷಲ್ ಬಿಆರ್ ಕೃಷ್ಣ ಅವರು ಇಂಡಿಯಾ ಗೇಟ್‌ನಲ್ಲಿ ಹಾರವನ್ನು ಹಾಕಿದರು.
ಸಮಾರಂಭದಲ್ಲಿ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥ ಏರ್ ಮಾರ್ಷಲ್ ಬಿಆರ್ ಕೃಷ್ಣ ಅವರು...
3/8
ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ Photos: HD Images, Pictures, News Pics - Oneindia Photos
/photos/amar-jawan-jyoti-india-gate-oi74286.html#photos-2
ಸಮಗ್ರ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಏರ್ ಮಾರ್ಷಲ್ ಬಲಭದ್ರ ರಾಧಾ ಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಸಮಗ್ರ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಏರ್ ಮಾರ್ಷಲ್ ಬಲಭದ್ರ ರಾಧಾ ಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
4/8
ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ Photos: HD Images, Pictures, News Pics - Oneindia Photos
/photos/amar-jawan-jyoti-india-gate-oi74286.html#photos-3
ಸಂಪುಟವು ಸ್ವತಃ ಒಂದು ಕಪ್ಪು ಅಮೃತಶಿಲೆಯ ಸ್ಮಾರಕ ಸಮಾಧಿಯಾಗಿದ್ದು, ಅದರ ಕೊರಳಿನ ಭಾಗದಲ್ಲಿ ಒಂದು ಬಂದೂಕನ್ನು ಇರಿಸಿ, ಯೋಧನ ಶಿರಸ್ತ್ರಾಣವೊಂದನ್ನು ಅದರ ನೆತ್ತಿಗೇರಿಸಲಾಗಿದೆ.
ಸಂಪುಟವು ಸ್ವತಃ ಒಂದು ಕಪ್ಪು ಅಮೃತಶಿಲೆಯ ಸ್ಮಾರಕ ಸಮಾಧಿಯಾಗಿದ್ದು, ಅದರ ಕೊರಳಿನ ಭಾಗದಲ್ಲಿ ಒಂದು...
5/8
ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ Photos: HD Images, Pictures, News Pics - Oneindia Photos
/photos/amar-jawan-jyoti-india-gate-oi74286.html#photos-4
ಭಾರತದ ಗೆಲುವು, ಬಾಂಗ್ಲಾದೇಶದ ರಚನೆಗೆ ಕಾರಣವಾದ ನೆನಪು ಇದರಲ್ಲಿದೆ.
ಭಾರತದ ಗೆಲುವು, ಬಾಂಗ್ಲಾದೇಶದ ರಚನೆಗೆ ಕಾರಣವಾದ ನೆನಪು ಇದರಲ್ಲಿದೆ.
6/8
ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ವಿಲೀನ ಸಮಾರಂಭ Photos: HD Images, Pictures, News Pics - Oneindia Photos
/photos/amar-jawan-jyoti-india-gate-oi74286.html#photos-5
ಅಮರ್ ಜವಾನ್ ಜ್ಯೋತಿಯನ್ನು 1971 ರ ಇಂಡೋ-ಪಾಕ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಸ್ಮಾರಕವಾಗಿ ನಿರ್ಮಿಸಲಾಯಿತು.
ಅಮರ್ ಜವಾನ್ ಜ್ಯೋತಿಯನ್ನು 1971 ರ ಇಂಡೋ-ಪಾಕ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಸ್ಮಾರಕವಾಗಿ...