• search
  • Live TV

ಚಿತ್ರಗಳು: ಬೆಂಗಳೂರಿನಲ್ಲಿ ಪ್ರಯಾಣಿಕರ ಕೋವಿಡ್ ಪರೀಕ್ಷೆ ಹೆಚ್ಚಳ

By Shiddalingesh S
| Published: Tuesday, November 30, 2021, 11:00 [IST]
ಚಿತ್ರಗಳು: ಬೆಂಗಳೂರಿನಲ್ಲಿ ಪ್ರಯಾಣಿಕರ ಕೋವಿಡ್ ಪರೀಕ್ಷೆ ಹೆಚ್ಚಳ
1/5
ಬೆಂಗಳೂರಿನ ಜನನಿಬಿಡ ಮಾರುಕಟ್ಟೆಯಲ್ಲಿ ಮಾಸ್ಕ್ ಧರಿಸಲು ನಾಗರಿಕರಿಗೆ ಬಿಬಿಎಂಪಿ ಮಾರ್ಷಲ್‌ಗಳು ಮನವಿ ಮಾಡಿದರು.
ಬೆಂಗಳೂರಿನ ಜನನಿಬಿಡ ಮಾರುಕಟ್ಟೆಯಲ್ಲಿ ಮಾಸ್ಕ್ ಧರಿಸಲು ನಾಗರಿಕರಿಗೆ ಬಿಬಿಎಂಪಿ ಮಾರ್ಷಲ್‌ಗಳು ಮನವಿ...
ಚಿತ್ರಗಳು: ಬೆಂಗಳೂರಿನಲ್ಲಿ ಪ್ರಯಾಣಿಕರ ಕೋವಿಡ್ ಪರೀಕ್ಷೆ ಹೆಚ್ಚಳ
2/5
ಬೆಂಗಳೂರಿನ ಜನನಿಬಿಡ ಮಾರುಕಟ್ಟೆಯಲ್ಲಿ ಜನರು ತರಕಾರಿಗಳನ್ನು ಖರೀದಿಸುತ್ತಾರೆ.
ಬೆಂಗಳೂರಿನ ಜನನಿಬಿಡ ಮಾರುಕಟ್ಟೆಯಲ್ಲಿ ಜನರು ತರಕಾರಿಗಳನ್ನು ಖರೀದಿಸುತ್ತಾರೆ.
ಚಿತ್ರಗಳು: ಬೆಂಗಳೂರಿನಲ್ಲಿ ಪ್ರಯಾಣಿಕರ ಕೋವಿಡ್ ಪರೀಕ್ಷೆ ಹೆಚ್ಚಳ
3/5
ಬೆಂಗಳೂರಿನಲ್ಲಿ ಕೋವಿಡ್-19 ಪರೀಕ್ಷೆಗಾಗಿ ವೈದ್ಯರು ಪ್ರಯಾಣಿಕರೊಬ್ಬರ ಸ್ವ್ಯಾಬ್ ಮಾದರಿಯನ್ನು ಸಂಗ್ರಹಿಸಿದರು.
ಬೆಂಗಳೂರಿನಲ್ಲಿ ಕೋವಿಡ್-19 ಪರೀಕ್ಷೆಗಾಗಿ ವೈದ್ಯರು ಪ್ರಯಾಣಿಕರೊಬ್ಬರ ಸ್ವ್ಯಾಬ್ ಮಾದರಿಯನ್ನು...
ಚಿತ್ರಗಳು: ಬೆಂಗಳೂರಿನಲ್ಲಿ ಪ್ರಯಾಣಿಕರ ಕೋವಿಡ್ ಪರೀಕ್ಷೆ ಹೆಚ್ಚಳ
4/5
ನವೆಂಬರ್ 28, ಭಾನುವಾರದಂದು ಬೆಂಗಳೂರಿನ KSRTC ಬಸ್ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆಗಾಗಿ ಒಬ್ಬ ಪ್ರಯಾಣಿಕರಿಂದ ವೈದ್ಯರು ಮಾದರಿಯನ್ನು ಸಂಗ್ರಹಿಸುತ್ತಾರೆ
ನವೆಂಬರ್ 28, ಭಾನುವಾರದಂದು ಬೆಂಗಳೂರಿನ KSRTC ಬಸ್ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆಗಾಗಿ ಒಬ್ಬ...
ಚಿತ್ರಗಳು: ಬೆಂಗಳೂರಿನಲ್ಲಿ ಪ್ರಯಾಣಿಕರ ಕೋವಿಡ್ ಪರೀಕ್ಷೆ ಹೆಚ್ಚಳ
5/5
ಬೆಂಗಳೂರಿನ KSRTC ಬಸ್ ನಿಲ್ದಾಣದಲ್ಲಿ ವೈದ್ಯರೊಬ್ಬರು ಪ್ರಯಾಣಿಕರ ಕೋವಿಡ್-19 ಪರೀಕ್ಷೆಗೆ ಮಾದರಿ ಸಂಗ್ರಹ ಮಾಡಲಾಯಿತು
ಬೆಂಗಳೂರಿನ KSRTC ಬಸ್ ನಿಲ್ದಾಣದಲ್ಲಿ ವೈದ್ಯರೊಬ್ಬರು ಪ್ರಯಾಣಿಕರ ಕೋವಿಡ್-19 ಪರೀಕ್ಷೆಗೆ ಮಾದರಿ ಸಂಗ್ರಹ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X