• search
  • Live TV

ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ

By Dheeraj K
| Published: Friday, April 1, 2022, 13:44 [IST]
ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ
1/5
ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ

2/5
ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮಿಗಳು, ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಶ್ರೀಗಳು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ನಾರಾಯಣಸ್ವಾಮಿ, ಭಗವಂತ ಖೂಬಾ, ಸಚಿವರಾದ ಅರಗ ಜ್ಞಾನೇಂದ್ರ, ಮಾಧುಸ್ವಾಮಿ, ಉಮೇಶ ಕತ್ತಿ, ಸಂಸದ ಬಸವರಾಜು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.
ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮಿಗಳು, ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಶ್ರೀಗಳು, ಮಾಜಿ...
ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ
3/5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ಶಿವಕುಮಾರ್ ಸ್ವಾಮಿಗಳಿಗೆ ನುಡಿ ನಮನ ಸಲ್ಲಿಸಿದರು. 

4/5
ನಡೆದಾಡೋ ದೇವರ ಬಸವ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

5/5
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಭಾಗಿ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X