• search
  • Live TV

ಮಕ್ಕಳಲ್ಲಿನ ಅಪೌಷ್ಟಿಕತೆ ಪತ್ತೆಗೆ ಕಲಬುರಗಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಮನೆ ಮನೆ ಸಮೀಕ್ಷೆ

By Shiddalingesh S
| Published: Wednesday, July 7, 2021, 14:18 [IST]
ಮಕ್ಕಳಲ್ಲಿನ ಅಪೌಷ್ಟಿಕತೆ ಪತ್ತೆಗೆ ಕಲಬುರಗಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಮನೆ ಮನೆ ಸಮೀಕ್ಷೆ
1/5
ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಸಮೀಕ್ಷೆ ಕೈಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು

Courtesy: twitter
ಮಕ್ಕಳಲ್ಲಿನ ಅಪೌಷ್ಟಿಕತೆ ಪತ್ತೆಗೆ ಕಲಬುರಗಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಮನೆ ಮನೆ ಸಮೀಕ್ಷೆ
2/5
ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತಯ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಸಮೀಕ್ಷೆ ಕೈಗೊಂಡಿರುವುದಾಗಿ ಕಲಬುರಗಿ ಜಿಲ್ಲಾ ಪಂಚಾಯಿತಿ ಸಿಇಒ ದಿಲೀಸ್ ಶಶಿ ಮಾಹಿತಿ ನೀಡಿದರು.
ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತಯ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಸಮೀಕ್ಷೆ...
Courtesy: twitter
ಮಕ್ಕಳಲ್ಲಿನ ಅಪೌಷ್ಟಿಕತೆ ಪತ್ತೆಗೆ ಕಲಬುರಗಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಮನೆ ಮನೆ ಸಮೀಕ್ಷೆ
3/5
ಕಲಬುರಗಿಯಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ಸಮಸ್ಯೆ ಪತ್ತೆಗೆ ಅಂಗನವಾಡಿ ಕಾರ್ಯಕರ್ತೆಯರ ಮನೆ-ಮನೆ ಸಮೀಕ್ಷೆ

4/5
ಕಲಬುರಗಿಯಲ್ಲಿ ಅಪೌಷ್ಟಿಕತೆ ಪತ್ತೆಗೆ 6 ತಿಂಗಳಿನಿಂದ 6 ವರ್ಷದೊಳಗಿನ ಮಕ್ಕಳ ಸಮೀಕ್ಷೆ ಕೈಗೊಳ್ಳಲಾಗಿದೆ.

5/5
ಕಲಬುರಗಿಯಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ಸಮಸ್ಯೆ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಸಮೀಕ್ಷೆ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X