bredcrumb

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯ ಪ್ರಚಾರ ಹೀಗಿದೆ ನೋಡಿ

By Dheeraj K
| Published: Wednesday, February 23, 2022, 21:27 [IST]
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯ ಪ್ರಚಾರ ಹೀಗಿದೆ ನೋಡಿ
1/5
ಸುಲ್ತಾನ್‌ಪುರದಲ್ಲಿ ಯುಪಿ ವಿಧಾನಸಭಾ ಚುನಾವಣೆಯ ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿ ಬೆಂಬಲಿಗರತ್ತ ಕೈ ಬೀಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯ ಪ್ರಚಾರ ಹೀಗಿದೆ ನೋಡಿ
2/5
ಸುಲ್ತಾನ್‌ಪುರದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾರೀ ಜನಸ್ತೋಮ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯ ಪ್ರಚಾರ ಹೀಗಿದೆ ನೋಡಿ
3/5
ಬಾರಾಬಂಕಿ ಜಿಲ್ಲೆಯ ರಾಮ್ ಸನೇಹಿ ಘಾಟ್‌ನಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ರ್‍ಯಾಲಿಯ ನಂತರ ಬೆಂಬಲಿಗರತ್ತ ಕೈ ಬೀಸಿದ ಪ್ರಧಾನಿ ಮೋದಿ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯ ಪ್ರಚಾರ ಹೀಗಿದೆ ನೋಡಿ
4/5
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ರ್‍ಯಾಲಿಗಾಗಿ ಬಾರಾಬಂಕಿ ಜಿಲ್ಲೆಯ ರಾಮ್ ಸನೇಹಿ ಘಾಟ್‌ಗೆ ಆಗಮಿಸಿದ ಪ್ರಧಾನಿ ಮೋದಿ 
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಬಿಜೆಪಿಯ ಪ್ರಚಾರ ಹೀಗಿದೆ ನೋಡಿ
5/5
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಾಪ್‌ಗಢದಲ್ಲಿ ಯುಪಿ ವಿಧಾನಸಭಾ ಚುನಾವಣೆಯ ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X