Home / Photos
ಅಜೀಂ ಪ್ರೇಮ್ ಜಿ ಜೊತೆ ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ
ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ ಜಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.
1/6
Share
ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ ಜಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
2/6
Share
ಅಜೀಂ ಪ್ರೇಮ್ ಜಿ ಮತ್ತು ರಿಷಾದ್ ಪ್ರೇಮ್ ಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಉಪಸ್ಥಿತರಿದ್ದರು.
3/6
Share
ಮತ್ತೊಂದ್ಕಡೆ ಉದ್ಯಮಿ ಮತ್ತು ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೂಡ ಭೇಟಿ ಮಾಡಿದರು.
4/6
Share
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಮಾತುಕತೆ ನಡೆಸಿದ ಅಜೀಂ ಪ್ರೇಮ್ ಜಿ ಅವರನ್ನು ಡಿಸಿಎಂ ಗೌರವಿಸಿದರು. ಈ ವೇಳೆ ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ ಜಿ ಉಪಸ್ಥಿತರಿದ್ದರು.
5/6
Share
ತಮ್ಮನ್ನ ಭೇಟಿ ಮಾಡಿದ ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ ಜಿ ಅವರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು.
6/6
Share
ವಿಪ್ರೋ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ ಜಿ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿದರು.


Click it and Unblock the Notifications