bredcrumb

ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

By Shiddalingesh S
| Published: Friday, January 28, 2022, 12:38 [IST]
Jan 28 marks the completion of six months of Basavaraj Bommai taking charge as Karnataka CM, complets bitter-sweet 6 months, more challenges await. Know more. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಇಂದು 62ನೇ ಜನ್ಮದಿನದ ಖುಷಿ ಒಂದು ಕಡೆಯಾದರೆ, ಮತ್ತೊಂದೆಡೆ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಳ್ಳಲಿದೆ.
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
1/10
ಸರಳವಾಗಿ ಕುಟುಂಬ ಸದಸ್ಯರೊಡನೆ 62ನೇ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
2/10
ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಳವಾಗಿ ಜನ್ಮದಿನ ಆಚರಿಸಿಕೊಂಡರು
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
3/10
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಳವಾಗಿ ಹುಟ್ಟುಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
4/10
ಜನ್ಮದಿನ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋವಿಗೆ ಹಣ್ಣು ತಿನ್ನಿಸಿದರು
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
5/10
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬದ ಸದಸ್ಯರೊಡನೆ ಗೋಪೂಜೆ ನೆರವೇರಿಸಿದರು. 
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
6/10
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ "ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
7/10
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್‌ಟಿ ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
8/10
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಪ್ರಗತಿಯ ಮಾಹಿತಿ ನೀಡುವ "ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಕಿರು ಹೊತ್ತಿಗೆಯನ್ನು ಬಿಡುಗಡೆ ವೇಳೆ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಚಿತ್ರಗಳು: ಸರಳವಾಗಿ ಜನ್ಮದಿನ ಆಚರಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ
9/10
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದ ಸರ್ಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಾಧನಾ ಪುಸ್ತಕ ಬಿಡುಗಡೆ ಮಾಡಿದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X