• search
  • Live TV

ಸರಸ್ವತಿ ಕಾನೂನು ಕಾಲೇಜು ನೂತನ ಕಟ್ಟಡ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ

By Gururaj
| Published: Wednesday, November 23, 2022, 15:03 [IST]
ಸರಸ್ವತಿ ಕಾನೂನು ಕಾಲೇಜು ನೂತನ ಕಟ್ಟಡ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ
1/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಸ್ವತಿ ಕಾನೂನು ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಮಾಡಿದರು.

2/6
ಬುಧವಾರ ಬಸವರಾಜ ಬೊಮ್ಮಯಿ ಚಿತ್ರದುರ್ಗ ನಗರದಲ್ಲಿ ಸರಸ್ವತಿ ಕಾನೂನು ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿದರು.

3/6
ಮಂಗಳವಾರವೂ ಮುಖ್ಯಮಂತ್ರಿಗಳು ಚಿತ್ರದುರ್ಗ ಪ್ರವಾಸ ಕೈಗೊಂಡಿದ್ದರು. ಇಂದು ಸಹ ಚಿತ್ರದುರ್ಗ, ದಾವಣಗೆರೆ ಪ್ರವಾಸ ಕೈಗೊಂಡಿದ್ದಾರೆ.
ಮಂಗಳವಾರವೂ ಮುಖ್ಯಮಂತ್ರಿಗಳು ಚಿತ್ರದುರ್ಗ ಪ್ರವಾಸ ಕೈಗೊಂಡಿದ್ದರು. ಇಂದು ಸಹ ಚಿತ್ರದುರ್ಗ, ದಾವಣಗೆರೆ ಪ್ರವಾಸ...
ಸರಸ್ವತಿ ಕಾನೂನು ಕಾಲೇಜು ನೂತನ ಕಟ್ಟಡ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ
4/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸದಲ್ಲಿದ್ದಾರೆ. ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಪೊಲೀಸ್ ಬಂದೊಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ಪ್ರವಾಸದಲ್ಲಿದ್ದಾರೆ. ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ...
ಸರಸ್ವತಿ ಕಾನೂನು ಕಾಲೇಜು ನೂತನ ಕಟ್ಟಡ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ
5/6
ಸರಸ್ವತಿ ಕಾಲೇಜಿನ ನೂತನ ಕಟ್ಟಡಕ್ಕೆ ಕಾನೂನು ಸೌಧ ಎಂದು ಎಂದು ಹೆಸರು ಇಡಲಾಗಿದೆ. ಈ ಕಟ್ಟಡ ಉದ್ಘಾಟಿಸಿದರು.

6/6
ಸಚಿವ ಗೋವಿಂದ ಕಾರಜೋಳ, ಶಾಸಕ ಚಂದ್ರಪ್ಪ ಸೇರಿದಂತೆ ವಿವಿಧ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X