bredcrumb

ಚಿತ್ರಗಳು; ಅಮಿತ್ ಶಾ ಸಮಾವೇಶ, ಸಿದ್ಧತೆ ವೀಕ್ಷಿಸಿದ ಸಿಎಂ

By Dheeraj K
| Published: Wednesday, March 30, 2022, 15:51 [IST]
ಚಿತ್ರಗಳು; ಅಮಿತ್ ಶಾ ಸಮಾವೇಶ, ಸಿದ್ಧತೆ ವೀಕ್ಷಿಸಿದ ಸಿಎಂ
1/5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರಮನೆ ಮೈದಾನಕ್ಕೆ ಭೇಟಿ ನೀಡಿ ಬಿಜೆಪಿ ಸಮಾವೇಶದ ಸಿದ್ಧತೆ ವೀಕ್ಷಿಸಿದರು
ಚಿತ್ರಗಳು; ಅಮಿತ್ ಶಾ ಸಮಾವೇಶ, ಸಿದ್ಧತೆ ವೀಕ್ಷಿಸಿದ ಸಿಎಂ
2/5
ಸಚಿವರು, ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಸಿದ್ಧತೆಗಳ ಬಗ್ಗೆ ವಿವರಣೆ ನೀಡಿದರು.
ಚಿತ್ರಗಳು; ಅಮಿತ್ ಶಾ ಸಮಾವೇಶ, ಸಿದ್ಧತೆ ವೀಕ್ಷಿಸಿದ ಸಿಎಂ
3/5
ಬಸವರಾಜ ಬೊಮ್ಮಾಯಿ ಭದ್ರತೆ, ಸಮಾವೇಶದ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು
ಚಿತ್ರಗಳು; ಅಮಿತ್ ಶಾ ಸಮಾವೇಶ, ಸಿದ್ಧತೆ ವೀಕ್ಷಿಸಿದ ಸಿಎಂ
4/5
ಏಪ್ರಿಲ್ 1ರಂದು ನಡೆಯಲಿರುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ
ಚಿತ್ರಗಳು; ಅಮಿತ್ ಶಾ ಸಮಾವೇಶ, ಸಿದ್ಧತೆ ವೀಕ್ಷಿಸಿದ ಸಿಎಂ
5/5
ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಅರಮನೆ ಮೈದಾನಕ್ಕೆ ಭೇಟಿ ನೀಡಿ ಪೊಲೀಸರ ಜೊತೆ ಚರ್ಚಿಸಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X