• search
  • Live TV

ಚಿತ್ರಗಳು; ನವೀನ್ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳ ಅಂತಿಮ ನಮನ

By Shiddalingesh S
| Published: Monday, March 21, 2022, 11:50 [IST]
ಚಿತ್ರಗಳು; ನವೀನ್ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳ ಅಂತಿಮ ನಮನ
1/5
ಪಾರ್ಥಿವ ಶರೀರಿವನ್ನು ಬರಮಾಡಿಕೊಂಡು ಬಸವರಾಜ ಬೊಮ್ಮಾಯಿ ಅಂತಿಮ ನಮನವನ್ನು ಸಲ್ಲಿಸಿದರು. 

2/5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಪಾರ್ಥಿವ ಶರೀರ ಬರಮಾಡಿಕೊಂಡರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ರಾಣೆಬೆನ್ನೂರಿನ ವಿದ್ಯಾರ್ಥಿ...
ಚಿತ್ರಗಳು; ನವೀನ್ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳ ಅಂತಿಮ ನಮನ
3/5
ಸೋಮವಾರ ಮುಂಜಾನೆ ನವೀನ್ ಪಾರ್ಥಿವ ಶರೀರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿತು. 

4/5
ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಹ ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಹ ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ...
ಚಿತ್ರಗಳು; ನವೀನ್ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳ ಅಂತಿಮ ನಮನ
5/5
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳ ಜೊತೆ ನವೀನ್ ಪಾರ್ಥಿವ ಶರೀರಬರಮಾಡಿಕೊಂಡರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X