bredcrumb

ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

By Revanth Gowda
| Published: Thursday, July 29, 2021, 12:54 [IST]
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
1/9
ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
2/9
ಹುಬ್ಬಳ್ಳಿಯ ಅಮರಗೋಳ ಬಳಿ ದಿ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಸಮಾಧಿ ಸ್ಥಳದಲ್ಲಿನ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮಸ್ಕಾರ ಮಾಡಿದರು
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
3/9
ಹುಬ್ಬಳ್ಳಿಯ ಅಮರಗೋಳ ಬಳಿ ಇರುವ ದಿ. ಗಂಗಮ್ಮ ಬೊಮ್ಮಾಯಿ ಅವರ ಸಮಾಧಿ ಸ್ಥಳದಲ್ಲಿನ ಪುತ್ಥಳಿಗೆ ಪುತ್ರ, ನೂತನ ಸಿಎಂ ಬಸವರಾಜ ಬೊಮ್ಮಾಯಿ ನಮನ ಸಲ್ಲಿಸಿದರು 
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
4/9
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಂಡು ಸಂತಸಗೊಂಡ ಅಭಿಮಾನಿಗಳು ಶುಭ ಹಾರೈಸಿದರು
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
5/9
ಹುಬ್ಬಳ್ಳಿಯ ಅಮರಗೋಳ ಬಳಿ ಇರುವ ದಿ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಹಾಗೂ ದಿ. ಗಂಗಮ್ಮ ಬೊಮ್ಮಾಯಿ ಅವರ ಸಮಾಧಿ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ನಮನ ಸಲ್ಲಿಸಿದರು
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
6/9
ಹುಬ್ಬಳ್ಳಿಗೆ ಆಗಮಿಸಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭಹಾರೈಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
7/9
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿ ಹುಬ್ಬಳ್ಳಿಗೆ ಆಗಮಿಸಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
8/9
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ತಂದೆ ದಿ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಅವರ ಸಮಾಧಿ ಸ್ಥಳದಲ್ಲಿನ ಪುತ್ಥಳಿಗೆ ನಮನ ಸಲ್ಲಿಸಿದರು
ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಸಲ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ
9/9
ಹುಬ್ಬಳ್ಳಿಯ ಅಮರಗೋಳ ಬಳಿ ಇರುವ ದಿ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಸಮಾಧಿ ಸ್ಥಳಕ್ಕೆ ಪುತ್ರ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ನಮನ ಸಲ್ಲಿಸಿದರು 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X