bredcrumb

ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ

By Dheeraj K
| Published: Sunday, April 3, 2022, 10:58 [IST]
ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ
1/6
ಬೆಂಗಳೂರಿನ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀ ರಾಮ ಸೇವಾ ಮಂಡಳಿ ಟ್ರಸ್ಟ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ
2/6
ದೇಶದ ವಿವಿಧ ರಾಜ್ಯಗಳ ಕಲಾವಿದರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಗೀತ ಕಾರ್ಯಕ್ರಮ ನೀಡುತ್ತಾರೆ.
ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ
3/6
ಪ್ರತಿ ವರ್ಷ ಬೆಂಗಳೂರಿನ  ಚಾಮರಾಜಪೇಟೆ ಕೋಟೆ ಮೈದಾನದಲ್ಲಿ ರಾಮನವಮಿ ಸಂಗೀತೋತ್ಸವ ನಡೆಯುತ್ತದೆ.

ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ
4/6
ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ರಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ
5/6
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಹಾಗೂ ಸಾಹಿತಿ ಡಾ. ಸುಧಾಮೂರ್ತಿ ಮುಂತಾದ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಚಿತ್ರಗಳು; ರಾಮನವಮಿ ಸಂಗೀತೋತ್ಸವಕ್ಕೆ ಚಾಲನೆ ನೀಡಿದ ಸಿಎಂ
6/6
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ 84ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X