• search
  • Live TV

ಚಿತ್ರಗಳು; ಬಿಜೆಪಿ ಸಂಸ್ಥಾಪನಾ ದಿನದಲ್ಲಿ ಬಸವರಾಜ ಬೊಮ್ಮಾಯಿ ಭಾಗಿ

By Dheeraj K
| Published: Wednesday, April 6, 2022, 15:06 [IST]
ಚಿತ್ರಗಳು; ಬಿಜೆಪಿ ಸಂಸ್ಥಾಪನಾ ದಿನದಲ್ಲಿ ಬಸವರಾಜ ಬೊಮ್ಮಾಯಿ ಭಾಗಿ
1/5
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನದಲ್ಲಿ ಪಾಲ್ಗೊಂಡರು
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ...
ಚಿತ್ರಗಳು; ಬಿಜೆಪಿ ಸಂಸ್ಥಾಪನಾ ದಿನದಲ್ಲಿ ಬಸವರಾಜ ಬೊಮ್ಮಾಯಿ ಭಾಗಿ
2/5
ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ, ವಿವಿಧ ಕೇಂದ್ರ ಸಚಿವರು ಸಂಸ್ಥಾಪನಾ ದಿನದಲ್ಲಿ ಪಾಲ್ಗೊಂಡಿದ್ದರು.

3/5
ಬಸವರಾಜ ಬೊಮ್ಮಾಯಿ ಜೆ. ಪಿ. ನಡ್ಡಾ ಜೊತೆ ಮಾತುಕತೆ ನಡೆಸಿದರು.

4/5
ವಿವಿಧ ಕೇಂದ್ರ ಸಚಿವರು, ಪಕ್ಷದ ಪದಾಧಿಕಾರಿಗಳು ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

5/5
ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು.

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X