bredcrumb

ಬಸವ ಜಯಂತಿ ಸಮಾರಂಭ: ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ

By Shiddalingesh S
| Published: Saturday, May 7, 2022, 13:26 [IST]
ಬಸವ ಜಯಂತಿ ಸಮಾರಂಭ: ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ
1/5
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ , ವಸತಿ ಸಚಿವ ವಿ ಸೋಮಣ್ಣ, ಮೈಸೂರಿನ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಬಸವ ವೇದಿಕೆ ಅಧ್ಯಕ್ಷರಾದ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಅಂಕಣಕಾರ ಕೆ. ಷಡಕ್ಷರಿ ಮತ್ತು ಇತರರು ಉಪಸ್ಥಿತರಿದ್ದರು. 
ಬಸವ ಜಯಂತಿ ಸಮಾರಂಭ: ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ
2/5
ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ ಪದ್ಮಶ್ರೀ ಡಾ. ನಾಗೇಂದ್ರ ಅವರಿಗೆ ಬಸವಶ್ರೀ ಪ್ರಶಸ್ತಿ ಹಾಗೂ ಬೀದರನ ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕಾ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 
ಬಸವ ಜಯಂತಿ ಸಮಾರಂಭ: ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ
3/5
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 
ಬಸವ ಜಯಂತಿ ಸಮಾರಂಭ: ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ
4/5

ಇಂದು ಬೆಂಗಳೂರಿನಲ್ಲಿ ಬಸವ ವೇದಿಕೆ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭ

 

ಬಸವ ಜಯಂತಿ ಸಮಾರಂಭ: ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ
5/5
ಬಸವ ಜಯಂತಿ ಸಮಾರಂಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X