bredcrumb

ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ

By Dheeraj K
| Published: Thursday, March 24, 2022, 21:49 [IST]
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
1/10
ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
2/10
ಮೇಳದಲ್ಲಿರುವ ಅಲಂಕಾರಿಕ ವಸ್ತುಗಳು ಮಹಿಳೆಯರನ್ನು ಕೈ ಬೀಸಿ ಕರೆಯುತ್ತವೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
3/10
ವಿವಿಧ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಈ ಉತ್ಸವದಲ್ಲಿ ಒಂದೇ ಸೂರಿನಲ್ಲಿ ಸಿಗಲಿವೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
4/10
ಮನೆ ಗಾರ್ಡನ್‌ ಅಲಂಕರಿಸಲು, ಹ್ಯಾಂಡ್‌ ಲೂಮ್‌ ಸೀರೆಗಳು, ಕುರ್ತಿಗಳು ಮತ್ತು ಆಭರಣಗಳನ್ನು ಮಾರಾಟ ಮೇಳದಲ್ಲಿ ಕಾಣಬಹುದಾಗಿದೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
5/10
ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪುವಂತೆ ಮಾಡಲು ಈ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
6/10
ಕರಕುಶುಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಉತ್ಸವದಲ್ಲಿ 80 ಕ್ಕೂ ಹೆಚ್ಚು ಮಳಿಗೆಗಳು ಇರಲಿದ್ದು 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
7/10
ಜನರು ಬೆಂಗಳೂರು ಉತ್ಸವದಲ್ಲಿ ಪಾಲ್ಗೊಳ್ಳಬಹುದಾಗಿದ್ದು ಪ್ರವೇಶ ಉಚಿತವಾಗಿದೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
8/10
ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. 
ಚಿತ್ರಗಳು; ಚಿತ್ರಕಲಾ ಪರಿಷತ್‌ನಲ್ಲಿ ಬೆಂಗಳೂರು ಉತ್ಸವ
9/10
ಬೆಂಗಳೂರು ಉತ್ಸವವನ್ನು ನಟಿ ಅಮಿತಾ ಸದಾಶಿವ ಉದ್ಘಾಟಿಸಲಿದ್ದಾರೆ. ವಿಶೇಷ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X