ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ
By Dheeraj K
| Published: Wednesday, March 16, 2022, 14:42 [IST]
1/8
ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ | Bhagwant Mann Sworn in as Punjab CM - Oneindia Kannada/photos/bhagwant-mann-sworn-in-as-punjab-cm-oi77192.html
ಪಂಜಾಬ್ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಖಟ್ಕರ್ ಕಲಾನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದರು. ಆಪ್ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.
ಪಂಜಾಬ್ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಖಟ್ಕರ್ ಕಲಾನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ...
ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ Photos: HD Images, Pictures, News Pics - Oneindia Photos/photos/bhagwant-mann-sworn-in-as-punjab-cm-oi77192.html#photos-1
ಭಗವಂತ್ ಮಾನ್ ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಗವಂತ್ ಮಾನ್ ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
3/8
ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ Photos: HD Images, Pictures, News Pics - Oneindia Photos/photos/bhagwant-mann-sworn-in-as-punjab-cm-oi77192.html#photos-2
ಪಂಜಾಬ್ ನೂತನ ಮುಖ್ಯಮಂತ್ರಿದ ಭಗವಂತ್ ಮಾನ್ ಕಂಡಿದ್ದು ಹೀಗೆ.
ಪಂಜಾಬ್ ನೂತನ ಮುಖ್ಯಮಂತ್ರಿದ ಭಗವಂತ್ ಮಾನ್ ಕಂಡಿದ್ದು ಹೀಗೆ.
4/8
ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ Photos: HD Images, Pictures, News Pics - Oneindia Photos/photos/bhagwant-mann-sworn-in-as-punjab-cm-oi77192.html#photos-3
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್...
ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ Photos: HD Images, Pictures, News Pics - Oneindia Photos/photos/bhagwant-mann-sworn-in-as-punjab-cm-oi77192.html#photos-4
ನಿಮ್ಮೆಲ್ಲರಿಗೂ (ಹೊಸದಾಗಿ ಆಯ್ಕೆಯಾದ ಶಾಸಕರು) ಅಹಂಕಾರಕ್ಕೆ ಒಳಗಾಗಬೇಡಿ ಎಂದು ನಾನು ಮನವಿ ಮಾಡುತ್ತೇನೆ. ನಮಗೆ ಮತ ಹಾಕದವರನ್ನೂ ನಾವು ಗೌರವಿಸಬೇಕು. ನಾನು ಎಲ್ಲರಿಗೂ ಮತ್ತು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದಗಳು: ಪಂಜಾಬ್ ಸಿಎಂ ಭಗವಂತ್ ಮಾನ್
ನಿಮ್ಮೆಲ್ಲರಿಗೂ (ಹೊಸದಾಗಿ ಆಯ್ಕೆಯಾದ ಶಾಸಕರು) ಅಹಂಕಾರಕ್ಕೆ ಒಳಗಾಗಬೇಡಿ ಎಂದು ನಾನು ಮನವಿ ಮಾಡುತ್ತೇನೆ. ನಮಗೆ...
ಚಿತ್ರಗಳು: ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ Photos: HD Images, Pictures, News Pics - Oneindia Photos/photos/bhagwant-mann-sworn-in-as-punjab-cm-oi77192.html#photos-5
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚಪ್ಪಾಳೆ ತಟ್ಟಿದರು.
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ದೆಹಲಿ ಸಿಎಂ ಅರವಿಂದ್...