bredcrumb

Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?

By Shiddalingesh S
| Published: Wednesday, December 1, 2021, 10:31 [IST]
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
1/10
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ 12 ರಾಜ್ಯಸಭಾ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. 
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
2/10
ಮಂಗಳವಾರ ಸಂಸತ್ ಅಧಿವೇಶನದ ವೇಳೆ ರಾಜ್ಯಸಭೆ ಸಂಸದ ರಂಜನ್ ಗೋಗೆಯ್ 
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
3/10
ನವದೆಹಲಿ ಚಳಿಗಾಲದ ಅಧಿವೇಶನದಲ್ಲಿ ಕಾರ್ಮಿಕರು ಕಟ್ಟಿಗೆಯ ಕುರ್ಚಿಗಳನ್ನು ಸಂಸತ್ತಿನ ಆವರಣದೊಳಗೆ ತೆಗೆದುಕೊಂಡು ಹೋಗುತ್ತಿರುವುದು
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
4/10
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಎಂಎಸ್‌ಪಿ ಮಸೂದೆಗಾಗಿ ಟಿಆರ್‌ಎಸ್ ಸಂಸದರು ಪ್ರತಿಭಟನೆ ನಡೆಸಿದರು
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
5/10
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾವನಗರ ಕ್ಷೇತ್ರದ ಬಿಜೆಪಿ ಸಂಸದೆ ಭಾರತೀಬೆನ್ ಶಿಯಾಲ್ ತನ್ನ ಪತಿಯೊಂದಿಗೆ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ ಮಾಡಿದರು 
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
6/10
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮತ್ತು ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ,
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
7/10
ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೀಗೆ ಕಾಣಿಸಿಕೊಂಡರು 
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
8/10
ನವದೆಹಲಿಯಲ್ಲಿ ಸಂಸತ್ ಅಧಿವೇಶನದಲ್ಲಿ ಎಸ್‌ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಜೊತೆ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ಕ್ಲಿಕ್ಕಿಸಿಕೊಂಡ ಫೋಟೋ
Photos: ಸಂಸತ್ ಚಳಿಗಾಲ ಅಧಿವೇಶನದಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಲುಕ್ ಹೇಗಿತ್ತು?
9/10
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಬಿಜೆಪಿ ಸಂಸದ ರವಿ ಕಿಶನ್ ಹೀಗೆ ಕಾಣಿಸಿಕೊಂಡರು 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X