bredcrumb

ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು

By Shiddalingesh S
| Updated: Friday, August 20, 2021, 11:12 [IST]
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
1/10
ಗುಜರಾತಿನ ರಾಜ್‌ಕೋಟ್‌ನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯವರು ಜನ ಆಶೀರ್ವಾದ ಯಾತ್ರೆಯಲ್ಲಿ ಜನರತ್ತ ಕೈ ಬೀಸಿದರು. 
 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
2/10
ಕೇಂದ್ರದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವ ನಾರಾಯಣ್ ರಾಣೆ ಶಿವಸೇನಾ ಸಂಸ್ಥಾಪಕ ದಿ. ಬಾಳಾಸಾಹೇಬ್ ಠಾಕ್ರೆ ಸಮಾಧಿಗೆ ಗೌರವ ಸಲ್ಲಿಸಿದರು. 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
3/10
ತ್ರಿಪುರಾ ಸಂಸದೆ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆ ಪ್ರತಿಮಾ ಬೌಮಿಲ್‌ರನ್ನು ಅಗರ್ತಲಾದಲ್ಲಿ ಬಿಜೆಪಿ ಬೆಂಬಲಿಗರು ತ್ರಿಪುರಾ ಜನ ಆಶೀರ್ವಾದ ಯಾತ್ರೆಯಲ್ಲಿ ಸ್ವಾಗತಿಸಿದರು. 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
4/10
ಕೇಂದ್ರ ಸಚಿವ ಭೂಪೇಂದ್ರ ಯಾದವ್, ರಾಜಸ್ಥಾನದ ಅಧ್ಯಕ್ಷ ಸತೀಶ್ ಪೂನಿಯಾ ಮತ್ತು ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಜೈಪುರದಲ್ಲಿ ನಡೆದ ಜನ ಆಶೀರ್ವಾದ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
5/10
ಜನ ಆಶೀರ್ವಾದ ಯಾತ್ರೆಯ ಕೊನೆಯ ದಿನದಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಇಂದೋರ್‌ನಲ್ಲಿ ಮೆರವಣಿಗೆ ನಡೆಸಿದರು. 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
6/10
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದೋರ್‌ನಲ್ಲಿ ಜನ ಆಶೀರ್ವಾದ ಯಾತ್ರೆಗೆ ಆಗಮಿಸಿದ ಸಂದರ್ಭದಲ್ಲಿ ಬೆಂಬಲಿಗರು ಅಭಿನಂದಿಸಿದರು.
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
7/10
ಜನ ಆಶೀರ್ವಾದ ಯಾತ್ರೆ ವೇಳೆ ಇಟಾನಗರದಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕಿರಣ್ ರಿಜಿಜು. 
 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
8/10
ಬಿಜೆಪಿ ಮಹಿಳಾ ಕಾರ್ಯಕರ್ತರು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಅನುರಾಗ್ ಠಾಕೂರ್‌ಗೆ ಜನ ಆಶೀರ್ವಾದ ಯಾತ್ರೆಯಲ್ಲಿ ರಾಖಿ ಕಟ್ಟಿದರು. 
ಚಿತ್ರಗಳು: ಭಾರತದಾದ್ಯಂತ ಜನಾಶೀರ್ವಾದ ಯಾತ್ರೆಯಲ್ಲಿ ಬಿಜೆಪಿಯ ಕೇಂದ್ರ ಸಚಿವರು
9/10
ಕೇಂದ್ರ ವಿಮಾನಯಾನ ಸಚಿವೆ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಚರ್ಚಿಸುತ್ತಿರುವುದು.   
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X