• search
  • Live TV

ಚಿತ್ರಗಳು; ಸಂಸದ ಡಿ. ಕೆ. ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ

By Dheeraj K
| Published: Tuesday, January 4, 2022, 13:00 [IST]
ಚಿತ್ರಗಳು; ಸಂಸದ ಡಿ. ಕೆ. ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
1/5
ಸಂಸದ ಡಿ. ಕೆ. ಸುರೇಶ್ ವಿರುದ್ಧ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಡಿ. ಕೆ. ಸುರೇಶ್ ವಿರುದ್ಧ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಚಿತ್ರಗಳು; ಸಂಸದ ಡಿ. ಕೆ. ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
2/5
ಕಾಂಗ್ರೆಸ್‌ ನಾಯಕರ ಗೂಂಡಾ ವರ್ತನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್‌ ನಾಯಕರ ಗೂಂಡಾ ವರ್ತನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ...
ಚಿತ್ರಗಳು; ಸಂಸದ ಡಿ. ಕೆ. ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
3/5
ಕಾಂಗ್ರೆಸ್ ನಾಯಕ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್‌ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಕಾಂಗ್ರೆಸ್ ನಾಯಕ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್‌ ವಿರುದ್ಧ ಬಿಜೆಪಿ...
ಚಿತ್ರಗಳು; ಸಂಸದ ಡಿ. ಕೆ. ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
4/5
ಬೆಂಗಳೂರು, ಶಿರಸಿ, ದಾವಣಗೆರೆ ಮತ್ತು ರಾಮನಗರದಲ್ಲಿ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಂಗಳೂರು, ಶಿರಸಿ, ದಾವಣಗೆರೆ ಮತ್ತು ರಾಮನಗರದಲ್ಲಿ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆ...
ಚಿತ್ರಗಳು; ಸಂಸದ ಡಿ. ಕೆ. ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ
5/5
ಸೋಮವಾರ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಎದುರು ಸಚಿವ ಅಶ್ವತ್ಥ ನಾರಾಯಣ ಮತ್ತು ಡಿ. ಕೆ. ಸುರೇಶ್‌ ನಡುವೆ ಜಟಾಪಟಿ ನಡೆದಿತ್ತು.
ಸೋಮವಾರ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಎದುರು ಸಚಿವ ಅಶ್ವತ್ಥ ನಾರಾಯಣ ಮತ್ತು ಡಿ. ಕೆ. ಸುರೇಶ್‌...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X