Home / Photos
ಶಿಗ್ಗಾವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜನ್ಮ ದಿನೋತ್ಸವ
ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ ಶಿಗ್ಗಾವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜನ್ಮ ದಿನೋತ್ಸವ ನಡೆಯಿತು. ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಉದ್ಘಾಟಿಸಿದರು.
1/6
Share
ಮುಖ್ಯಮಂತ್ರಿಗಳ ತವರು ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 396 ನೇ ಜನ್ಮ ದಿನೋತ್ಸವ ಅದ್ಧೂರಿಯಾಗಿ ನಡೆಯಿತು.
2/6
Share
ಬೆಂಗಳೂರಿನ ಸದಾಶಿವನಗರ ಭಾಷ್ಯಂ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯುತ್ಸ ನಡೆಯಿತು.
3/6
Share
ಶಿಗ್ಗಾವಿಯಲ್ಲಿ ಭಾನುವಾರ ಶಿವಾಜಿ ಮಹಾರಾಜರ ಜನ್ಮ ದಿನ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
4/6
Share
ಭಾಷ್ಯಂ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಪೂಜೆ ನೆರವೇರಿಸಿದರು.
5/6
Share
ಸಮಾರಂಭದಲ್ಲಿ ಶಿವಾಜಿ ಮಹಾರಾಜರ ಶೌರ್ಯ, ಪರಾಕ್ರಮವನ್ನು ಸಿಎಂ ಬಸವರಾಜ ಬೊಮ್ಮಾಯಿ ಕೊಂಡಾಡಿದರು.
6/6
Share
ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.


Click it and Unblock the Notifications