• search
  • Live TV

ಚಿತ್ರಗಳು; ಕರ್ನಾಟಕ-ಕೇರಳ ಗಡಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ

By Dheeraj K
| Published: Wednesday, January 5, 2022, 13:53 [IST]
ಚಿತ್ರಗಳು; ಕರ್ನಾಟಕ-ಕೇರಳ ಗಡಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ
1/5
ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.
ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರಯಾಣಿಕರ ಮೇಲೆ ನಿಗಾ...
ಚಿತ್ರಗಳು; ಕರ್ನಾಟಕ-ಕೇರಳ ಗಡಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ
2/5
ತಮಿಳುನಾಡು-ಕರ್ನಾಟಕವನ್ನು ಸಂಪರ್ಕಿಸುವ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ಗೆ ಸಹ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ತಮಿಳುನಾಡು-ಕರ್ನಾಟಕವನ್ನು ಸಂಪರ್ಕಿಸುವ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ಗೆ ಸಹ ಜಿಲ್ಲಾಧಿಕಾರಿಗಳು ಭೇಟಿ ನೀಡಿ...
ಚಿತ್ರಗಳು; ಕರ್ನಾಟಕ-ಕೇರಳ ಗಡಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ
3/5
ಗುಂಡ್ಲುಪೇಟೆ ತಾಲೂಕಿನ ಕೇರಳ ರಾಜ್ಯವನ್ನು ಸಂಪರ್ಕಿಸುವ ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ ನೀಡಿದರು.
ಗುಂಡ್ಲುಪೇಟೆ ತಾಲೂಕಿನ ಕೇರಳ ರಾಜ್ಯವನ್ನು ಸಂಪರ್ಕಿಸುವ ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ ನೀಡಿದರು.
ಚಿತ್ರಗಳು; ಕರ್ನಾಟಕ-ಕೇರಳ ಗಡಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ
4/5
ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಿದರು.
ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆ ನಡೆಸಿದರು.
ಚಿತ್ರಗಳು; ಕರ್ನಾಟಕ-ಕೇರಳ ಗಡಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ
5/5
ಚಾಮರಾಜನಗರದಲ್ಲಿನ ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ  ಮಾಡಲಾಗಿದೆ.
ಚಾಮರಾಜನಗರದಲ್ಲಿನ ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿನ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X