• search
  • Live TV

ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ

By Shiddalingesh S
| Published: Thursday, November 24, 2022, 19:25 [IST]
ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ
1/7
ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಆದ್ದರಿಂದ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. 
ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಆದ್ದರಿಂದ ದರ್ಶನ ಸಮಯದಲ್ಲಿ ಬದಲಾವಣೆ...
ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ
2/7
ಈ ಮೊದಲು ಬೆಳಗ್ಗೆ 3ರಿಂದ ಮಧ್ಯಾಹ್ನ 1ರವರೆಗೆ ಮತ್ತು ಸಂಜೆ 4ರಿಂದ ಮಧ್ಯರಾತ್ರಿಯವರೆಗೆ ಅಯ್ಯಪ್ಪ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು.
ಈ ಮೊದಲು ಬೆಳಗ್ಗೆ 3ರಿಂದ ಮಧ್ಯಾಹ್ನ 1ರವರೆಗೆ ಮತ್ತು ಸಂಜೆ 4ರಿಂದ ಮಧ್ಯರಾತ್ರಿಯವರೆಗೆ ಅಯ್ಯಪ್ಪ ದರ್ಶನಕ್ಕೆ...
ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ
3/7
ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ನವೆಂಬರ್‌ 16ರಿಂದ ಬಾಗಿಲು ತೆರೆದಿದ್ದು, ಈ ವರ್ಷದ ಶಬರಿಮಲೆ ಯಾತ್ರೆ ಆರಂಭವಾಗಿದೆ.
ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ನವೆಂಬರ್‌ 16ರಿಂದ ಬಾಗಿಲು ತೆರೆದಿದ್ದು, ಈ ವರ್ಷದ ಶಬರಿಮಲೆ ಯಾತ್ರೆ...
ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ
4/7
ಪ್ರತಿದಿನ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಅಯ್ಯಪ್ಪನ ದರ್ಶನ ಪಡೆಯಲು ಕಿಕ್ಕಿರಿದು ಬರುತ್ತಲೇ ಇದ್ದಾರೆ.
ಪ್ರತಿದಿನ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಅಯ್ಯಪ್ಪನ ದರ್ಶನ ಪಡೆಯಲು ಕಿಕ್ಕಿರಿದು ಬರುತ್ತಲೇ...
ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ
5/7
ಇನ್ನು ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ ಹಾಗೂ ಹುಬ್ಬಳ್ಳಿಯಿಂದ ಪ್ರತ್ಯೇಕವಾಗಿ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ ಮಾಡಿತ್ತು
ಇನ್ನು ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ ಹಾಗೂ ಹುಬ್ಬಳ್ಳಿಯಿಂದ ಪ್ರತ್ಯೇಕವಾಗಿ ರೈಲು...
ಶಬರಿಮಲೆ ಅಯ್ಯಪ್ಪ ದರ್ಶನ ಸಮಯದಲ್ಲಿ ಬದಲಾವಣೆ
6/7
ಇನ್ನು ಹುಬ್ಬಳ್ಳಿ - ಕೊಲ್ಲಂ (07359/07360) ರೈಲು ನವೆಂಬರ್ 27ರಂದು ಮಧ್ಯಾಹ್ನ 2:40ಕ್ಕೆ ಹುಬ್ಬಳ್ಳಿ ನಿಲ್ದಾಣದಿಂದ ಹೊರಡುತ್ತದೆ. ಮರು ದಿನ (ನವೆಂಬರ್‌ 28) ಮಧ್ಯಾಹ್ನ 3:15ಕ್ಕೆ ಕೊಲ್ಲಂ ತಲುಪಲಿದೆ. 
ಇನ್ನು ಹುಬ್ಬಳ್ಳಿ - ಕೊಲ್ಲಂ (07359/07360) ರೈಲು ನವೆಂಬರ್ 27ರಂದು ಮಧ್ಯಾಹ್ನ 2:40ಕ್ಕೆ ಹುಬ್ಬಳ್ಳಿ ನಿಲ್ದಾಣದಿಂದ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X