bredcrumb

ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?

By Shiddalingesh S
| Published: Saturday, July 31, 2021, 17:06 [IST]
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
1/11
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧನ್ಯವಾದಗಳನ್ನು ಹೇಳಿದರು
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
2/11
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
3/11
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಚರ್ಚೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
4/11
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಹೇಳಿದರು
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
5/11
ಮೈಸೂರು ಪೇಟ ತೊಡಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
6/11
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ನಾಯಕರು
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
7/11
ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
8/11
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರ ಭೇಟಿ ಹೇಗಿತ್ತು?
9/11
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿದರು 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X