ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
By Dheeraj K
| Published: Sunday, March 6, 2022, 12:07 [IST]
1/5
ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | Chief Minister Basavaraja Bommai Visited Hubli - Oneindia Kannada/photos/chief-minister-basavaraja-bommai-visited-hubli-oi76656.html
ಇಂದು ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಲೋಕಾರ್ಪಣೆ ಮಾಡಿದ ಸಿಎಂ
ಇಂದು ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಲೋಕಾರ್ಪಣೆ...
2/5
ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/chief-minister-basavaraja-bommai-visited-hubli-oi76656.html#photos-1
ಜೊತೆಗೆ ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಲೀಂ ಅಹ್ಮದ್, ಮಾಜಿ ಶಾಸಕ ವಿ ಎಸ್ ಪಾಟೀಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಮತ್ತು ಇತರರು ಉಪಸ್ಥಿತರಿದ್ದರು.
ಜೊತೆಗೆ ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಲೀಂ ಅಹ್ಮದ್, ಮಾಜಿ ಶಾಸಕ ವಿ...
ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/chief-minister-basavaraja-bommai-visited-hubli-oi76656.html#photos-2
ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ ಉಪಸ್ಥತರಿದ್ದರು.
ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ...
4/5
ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/chief-minister-basavaraja-bommai-visited-hubli-oi76656.html#photos-3
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾಗಿಯಾಗಿದ್ದರು
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾಗಿಯಾಗಿದ್ದರು
5/5
ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Photos: HD Images, Pictures, News Pics - Oneindia Photos/photos/chief-minister-basavaraja-bommai-visited-hubli-oi76656.html#photos-4
ಹುಬ್ಬಳ್ಳಿಗೆ ಭೇ ಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿಗೆ ಭೇ ಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ