bredcrumb

ಚಿತ್ರಗಳಲ್ಲಿ ನೋಡಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ

By Shiddalingesh S
| Published: Friday, July 16, 2021, 21:07 [IST]
ಚಿತ್ರಗಳಲ್ಲಿ ನೋಡಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ
1/5
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು
ಚಿತ್ರಗಳಲ್ಲಿ ನೋಡಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ
2/5
ರಾಜ್ಯದಿಂದ ನೂತನವಾಗಿ ಕೇಂದ್ರ ಸಚಿವ ಸಂಪುಟಕ್ಕೆ ಸೇರಿ ಶೋಭಾ ಕರಂದ್ಲಾಜೆ ಅವರನ್ನು ಸಿಎಂ ಯಡಿಯೂರಪ್ಪ ಕರ್ನಾಟಕ ಭವನದಲ್ಲಿ ಅಭಿನಂದಿಸಿದರು
ಚಿತ್ರಗಳಲ್ಲಿ ನೋಡಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ
3/5
ನೂತನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರೊಂದಿಗೆ ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಯಡಿಯೂರಪ್ಪ
ಚಿತ್ರಗಳಲ್ಲಿ ನೋಡಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ
4/5
ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ನೂತನ ಕೇಂದ್ರ ಸಚಿವ ಭಗವಂತ್ ಖೂಬಾ
ಚಿತ್ರಗಳಲ್ಲಿ ನೋಡಿ: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ
5/5
ಪ್ರಧಾನಿ ಮೋದಿ ಭೇಟಿ ಬಳಿಕ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X