• search
  • Live TV

ಚಿತ್ರಗಳು: ಚಿತ್ರಸಂತೆ-2022 ಚಾಲನೆ ನೀಡಿದ ಸಿಎಂ ಬೊಮ್ಮಾಯಿ

By Dheeraj K
| Published: Sunday, March 27, 2022, 13:07 [IST]
ಚಿತ್ರಗಳು: ಚಿತ್ರಸಂತೆ-2022 ಚಾಲನೆ ನೀಡಿದ ಸಿಎಂ ಬೊಮ್ಮಾಯಿ
1/5
ಭಾರತಾಂಬೆ ಕಲಾಕೃತಿ ಪಕ್ಕ ಹಸ್ತಾಕ್ಷರ ಹಾಕುವ ಮೂಲಕ ಬೆಂಗಳೂರಿನಲ್ಲಿ ಚಿತ್ರಕಲಾ ಪರಿಷತ್ ಆಯೋಜಿಸಿದ್ದ ಚಿತ್ರಸಂತೆ - 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಭಾರತಾಂಬೆ ಕಲಾಕೃತಿ ಪಕ್ಕ ಹಸ್ತಾಕ್ಷರ ಹಾಕುವ ಮೂಲಕ ಬೆಂಗಳೂರಿನಲ್ಲಿ ಚಿತ್ರಕಲಾ ಪರಿಷತ್ ಆಯೋಜಿಸಿದ್ದ...
ಚಿತ್ರಗಳು: ಚಿತ್ರಸಂತೆ-2022 ಚಾಲನೆ ನೀಡಿದ ಸಿಎಂ ಬೊಮ್ಮಾಯಿ
2/5
ಸಚಿವರಾದ ಡಾ. ಅಶ್ವತ್ಥನಾರಾಯಣ, ಎಸ್ ಟಿ ಸೋಮಶೇಖರ್, ಶಾಸಕ ರಿಜ್ವಾನ್ ಅರ್ಷದ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್ , ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. 
ಸಚಿವರಾದ ಡಾ. ಅಶ್ವತ್ಥನಾರಾಯಣ, ಎಸ್ ಟಿ ಸೋಮಶೇಖರ್, ಶಾಸಕ ರಿಜ್ವಾನ್ ಅರ್ಷದ್, ಚಿತ್ರಕಲಾ ಪರಿಷತ್ ಅಧ್ಯಕ್ಷ...
ಚಿತ್ರಗಳು: ಚಿತ್ರಸಂತೆ-2022 ಚಾಲನೆ ನೀಡಿದ ಸಿಎಂ ಬೊಮ್ಮಾಯಿ
3/5
ಚಿತ್ರಕಲಾ ಪರಿಷತ್ ಆಯೋಜಿಸಿದ್ದ ಚಿತ್ರಸಂತೆ - 2022 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಸವರಾಜ ಬೊಮ್ಮಾಯಿ

4/5
ಚಿತ್ರಸಂತೆಯಲ್ಲಿ ಕಲಾವಿದರ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿತ್ತು.

5/5
ಚಿತ್ರಸಂತೆ - 2022  ಕಾರ್ಯಕ್ರಮಕ್ಕೆ  ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X